ಗುರುವಾರ, 3 ಜುಲೈ 2025
×
ADVERTISEMENT

BrahMos

ADVERTISEMENT

ಬ್ರಹ್ಮೋಸ್‌: ಶಕ್ತಿಯ ಸಂದೇಶ; ರಾಜನಾಥ್‌ ಸಿಂಗ್‌

ಲಖನೌ: ಕ್ಷಿಪಣಿ ಉತ್ಪಾದನಾ ಘಟಕ ಉದ್ಘಾಟನೆ
Last Updated 11 ಮೇ 2025, 15:37 IST
ಬ್ರಹ್ಮೋಸ್‌: ಶಕ್ತಿಯ ಸಂದೇಶ; ರಾಜನಾಥ್‌ ಸಿಂಗ್‌

ಬ್ರಹ್ಮೋಸ್ ಸಾಮರ್ಥ್ಯದ ಬಗ್ಗೆ ಪಾಕ್‌ ಪ್ರಜೆಗಳನ್ನು ಒಮ್ಮೆ ಕೇಳಿ: ಯೋಗಿ ಆದಿತ್ಯನಾಥ

‘ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಲ್ಲಿ ಬ್ರಹ್ಮೋಸ್ ಕ್ಷಿಪಣಿಯ ಶೌರ್ಯದ ಒಂದು ನೋಟವನ್ನು ಮಾತ್ರ ನೋಡಲಾಗಿದೆ. ಮತ್ತಷ್ಟು ಮಾಹಿತಿ ತಿಳಿಯಬೇಕಿದ್ದರೆ, ಪಾಕಿಸ್ತಾನಿ ಪ್ರಜೆಗಳನ್ನು ಒಮ್ಮೆ ಕೇಳಬೇಕು’ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಹೇಳಿದ್ದಾರೆ.
Last Updated 11 ಮೇ 2025, 12:27 IST
ಬ್ರಹ್ಮೋಸ್ ಸಾಮರ್ಥ್ಯದ ಬಗ್ಗೆ ಪಾಕ್‌ ಪ್ರಜೆಗಳನ್ನು ಒಮ್ಮೆ ಕೇಳಿ: ಯೋಗಿ ಆದಿತ್ಯನಾಥ

₹300 ಕೋಟಿ ವೆಚ್ಚದ ಬ್ರಹ್ಮೋಸ್ ಉತ್ಪಾದನಾ ಘಟಕ ಉದ್ಘಾಟಿಸಿದ ರಾಜನಾಥ ಸಿಂಗ್

BrahMos production unit in UP: ಉತ್ತರ ಪ್ರದೇಶದ ರಕ್ಷಣಾ ಕೈಗಾರಿಕಾ ಕಾರಿಡಾರ್‌ನಲ್ಲಿ ಬ್ರಹ್ಮೋಸ್‌ ಕ್ರೂಸ್‌ ಕ್ಷಿಪಣಿ ತಯಾರಿಕಾ ಘಟಕವನ್ನು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ವಿಡಿಯೊ ಕಾನ್ಫರೆನ್ಸ್‌ ಮೂಲಕ ಇಂದು (ಭಾನುವಾರ) ಉದ್ಘಾಟಿಸಿದ್ದಾರೆ.
Last Updated 11 ಮೇ 2025, 9:30 IST
₹300 ಕೋಟಿ ವೆಚ್ಚದ ಬ್ರಹ್ಮೋಸ್ ಉತ್ಪಾದನಾ ಘಟಕ ಉದ್ಘಾಟಿಸಿದ ರಾಜನಾಥ ಸಿಂಗ್

ಇಂದು ಬ್ರಹ್ಮೋಸ್‌ ಕ್ರೂಸ್ ಕ್ಷಿಪಣಿ ತಯಾರಿಕಾ ಘಟಕಕ್ಕೆ ಚಾಲನೆ

ಉತ್ತರ ಪ್ರದೇಶದ ರಕ್ಷಣಾ ಕೈಗಾರಿಕಾ ಕಾರಿಡಾರ್‌ನಲ್ಲಿ ಬ್ರಹ್ಮೋಸ್‌ ಕ್ರೂಸ್‌ ಕ್ಷಿಪಣಿ ತಯಾರಿಕಾ ಘಟಕ ನಿರ್ಮಾಣಕ್ಕೆ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ವಿಡಿಯೊ ಕಾನ್ಫರೆನ್ಸ್‌ ಮೂಲಕ ಭಾನುವಾರ ಚಾಲನೆ ನೀಡಲಿದ್ದಾರೆ.
Last Updated 11 ಮೇ 2025, 0:02 IST
ಇಂದು ಬ್ರಹ್ಮೋಸ್‌ ಕ್ರೂಸ್ ಕ್ಷಿಪಣಿ ತಯಾರಿಕಾ ಘಟಕಕ್ಕೆ ಚಾಲನೆ

ಅತ್ಯಾಧುನಿಕ ಬ್ರಹ್ಮೋಸ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

ಸಮರ ನೌಕೆಗಳಿಂದ ಎದುರಾಗುವ ಗುರಿಗಳನ್ನು ಭೇದಿಸುವ ವಿಸ್ತರಿತ ವ್ಯಾಪ್ತಿ ಆವೃತ್ತಿಯ ಅತ್ಯಾಧುನಿಕ ಬ್ರಹ್ಮೋಸ್‌ ವಾಯು ಕ್ಷಿಪಣಿಯನ್ನು ಸುಖೊಯ್‌–30ಎಂಕೆಐ ಯುದ್ಧ ವಿಮಾನದಿಂದ ಭಾರತೀಯ ವಾಯು ಪಡೆಯು (ಐಎಎಫ್‌) ನಡೆಸಿದ ಪರೀಕ್ಷಾರ್ಥ ಪ್ರಯೋಗ ಗುರುವಾರ ಯಶಸ್ವಿಯಾಗಿದೆ.
Last Updated 29 ಡಿಸೆಂಬರ್ 2022, 15:57 IST
ಅತ್ಯಾಧುನಿಕ ಬ್ರಹ್ಮೋಸ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

ಸ್ವದೇಶಿ ನಿರ್ಮಿತ ‘ಬ್ರಹ್ಮೋಸ್‌’ ಕ್ಷಿಪಣಿ ಪರೀಕ್ಷೆ ಯಶಸ್ವಿ

ಸ್ವದೇಶಿ ನಿರ್ಮಿತ ಸೂಪರ್‌ ಸಾನಿಕ್ ಕ್ರೂಸ್ ಕ್ಷಿಪಣಿ ‘ಬ್ರಹ್ಮೋಸ್‌’ನ ಪರೀಕ್ಷಾರ್ಥ ಪ್ರಯೋಗ ಗುರುವಾರ ಯಶಸ್ವಿಯಾಗಿ ನೆರವೇರಿಸಲಾಯಿತು ಎಂದು ಡಿಆರ್‌ಡಿಒ ಮೂಲಗಳು ತಿಳಿಸಿವೆ.
Last Updated 20 ಜನವರಿ 2022, 11:15 IST
ಸ್ವದೇಶಿ ನಿರ್ಮಿತ ‘ಬ್ರಹ್ಮೋಸ್‌’ ಕ್ಷಿಪಣಿ ಪರೀಕ್ಷೆ ಯಶಸ್ವಿ

ಭಾರತದ ವಿರುದ್ಧ ಕೆಟ್ಟ ದೃಷ್ಟಿಯಿಂದ ನೋಡಬಾರದೆಂದು ಬ್ರಹ್ಮೋಸ್‌ ಅಭಿವೃದ್ಧಿ: ಸಚಿವ

‘ಯಾವುದೇ ದೇಶದ ಮೇಲೆ ದಾಳಿ ಮಾಡುವ ಉದ್ದೇಶದಿಂದ ನಾವು ಬ್ರಹ್ಮೋಸ್ ಕ್ಷಿಪಣಿಗಳನ್ನು ತಯಾರಿಸುತ್ತಿಲ್ಲ. ಬೇರೆ ಯಾವುದೇ ದೇಶವು ನಮ್ಮನ್ನು ಕೆಟ್ಟ ದೃಷ್ಟಿಯಿಂದ ನೋಡಬಾರದು ಎಂಬುದು ಇದರ ಉದ್ದೇಶವಾಗಿದೆ’ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದರು.
Last Updated 26 ಡಿಸೆಂಬರ್ 2021, 15:21 IST
ಭಾರತದ ವಿರುದ್ಧ ಕೆಟ್ಟ ದೃಷ್ಟಿಯಿಂದ ನೋಡಬಾರದೆಂದು ಬ್ರಹ್ಮೋಸ್‌ ಅಭಿವೃದ್ಧಿ: ಸಚಿವ
ADVERTISEMENT

ಸೂಪರ್‌ ಸಾನಿಕ್ ಕ್ರೂಸ್ ಕ್ಷಿಪಣಿ ‘ಬ್ರಹ್ಮೋಸ್‌’ನ ಪರೀಕ್ಷೆ ಯಶಸ್ವಿ

ಸ್ವದೇಶಿ ನಿರ್ಮಿತ ಸೂಪರ್‌ ಸಾನಿಕ್ ಕ್ರೂಸ್ ಕ್ಷಿಪಣಿ ‘ಬ್ರಹ್ಮೋಸ್‌’ನ ಪರೀಕ್ಷಾರ್ಥ ಪ್ರಯೋಗ ಬುಧವಾರ ಯಶಸ್ವಿಯಾಯಿತು.
Last Updated 8 ಡಿಸೆಂಬರ್ 2021, 10:49 IST
ಸೂಪರ್‌ ಸಾನಿಕ್ ಕ್ರೂಸ್ ಕ್ಷಿಪಣಿ ‘ಬ್ರಹ್ಮೋಸ್‌’ನ ಪರೀಕ್ಷೆ ಯಶಸ್ವಿ

ಬ್ರಹ್ಮೋಸ್‌ನತ್ತ ವಿದೇಶಿಯರ ಚಿತ್ತ

ಕ್ಷಿಪಣಿಗಳ ಬಿಡಿ ಭಾಗ ತಯಾರಿಕೆಯ ಉದ್ಯಮಗಳ ಕನಸುಗಳು ಗರಿಗೆದರಿವೆ
Last Updated 6 ಅಕ್ಟೋಬರ್ 2021, 19:43 IST
ಬ್ರಹ್ಮೋಸ್‌ನತ್ತ ವಿದೇಶಿಯರ ಚಿತ್ತ

ಬ್ರಹ್ಮೋಸ್‌ ಸೂಪರ್‌ಸಾನಿಕ್‌ ಕ್ಷಿಪಣಿ ಯಶಸ್ವಿ ಪರೀಕ್ಷೆ

ಹಲವು ಸ್ವದೇಶಿ ತಂತ್ರಜ್ಞಾನಗಳನ್ನು ಒಳಗೊಂಡ ಸೂಪರ್‌ಸಾನಿಕ್‌‌ ಕ್ರೂಸ್‌ ಕ್ಷಿಪಣಿ ‘ಬ್ರಹ್ಮೋಸ್‌’ ಪರೀಕ್ಷೆಯು ಯಶಸ್ವಿಯಾಗಿ ಒಡಿಶಾದ ಪರೀಕ್ಷಾ ಕೇಂದ್ರದಲ್ಲಿ ಬುಧವಾರ ನಡೆಯಿತು.
Last Updated 30 ಸೆಪ್ಟೆಂಬರ್ 2020, 15:13 IST
ಬ್ರಹ್ಮೋಸ್‌ ಸೂಪರ್‌ಸಾನಿಕ್‌ ಕ್ಷಿಪಣಿ ಯಶಸ್ವಿ ಪರೀಕ್ಷೆ
ADVERTISEMENT
ADVERTISEMENT
ADVERTISEMENT