ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

Brahmos Missiles

ADVERTISEMENT

Top 10 Stories | ಇಂದಿನ ಪ್ರಮುಖ 10 ಸುದ್ದಿಗಳು: ಮೇ 14, 2023

ಮುಖ್ಯಮಂತ್ರಿ ಆಯ್ಕೆಗೆ ಕಾಂಗ್ರೆಸ್‌ನಲ್ಲಿ ಕಸರತ್ತು, ಡಿಕೆ ಶಿವಕುಮಾರ್‌ ಅವರನ್ನೇ ಮುಖ್ಯಮಂತ್ರಿ ಮಾಡಿ ಎಂದು ಒಕ್ಕಲಿಗ ಮಠಾಧೀಶರ ಆಗ್ರಹ, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲೆಂದು ಬೆಂಬಲಿಗರ ಆಗ್ರಹ ಸೇರಿ ಈ ದಿನ ಪ್ರಮುಖ ಸುದ್ದಿಗಳು
Last Updated 14 ಮೇ 2023, 13:20 IST
Top 10 Stories | ಇಂದಿನ ಪ್ರಮುಖ 10 ಸುದ್ದಿಗಳು: ಮೇ 14, 2023

ಬ್ರಹ್ಮೋಸ್‌ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಯಶಸ್ವಿ

ಭಾರತೀಯ ನೌಕಾಪಡೆ ನಡೆಸಿದ ಬ್ರಹ್ಮೋಸ್‌ ಸೂಪರ್‌ ಸಾನಿಕ್‌ ಕ್ಷಿಪಣಿಯ ಪ‍ರೀಕ್ಷಾರ್ಥ ಉಡಾವಣೆಯು ಯಶಸ್ವಿಯಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
Last Updated 14 ಮೇ 2023, 11:33 IST
ಬ್ರಹ್ಮೋಸ್‌ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಯಶಸ್ವಿ

ಬ್ರಹ್ಮೋಸ್ ಕ್ಷಿಪಣಿ ಆಕಸ್ಮಿಕ ಉಡಾವಣೆ ಬಗ್ಗೆ ಜಂಟಿ ತನಿಖೆಗೆ ಆಗ್ರಹಿಸಿದ ಪಾಕ್‌

ಸೂಪರ್‌ಸಾನಿಕ್ ಬ್ರಹ್ಮೋಸ್ ಕ್ಷಿಪಣಿಯನ್ನು ಭಾರತವು ತನ್ನತ್ತ ಉಡಾಯಿಸಿದ ಘಟನೆಯ ಬಗ್ಗೆ ಜಂಟಿ ತನಿಖೆ ನಡೆಯಬೇಕು ಎಂದು ಪಾಕಿಸ್ತಾನವು ಶುಕ್ರವಾರ ಪುನರುಚ್ಚರಿಸಿದೆ. ಒಂದು ವರ್ಷದ ಹಿಂದೆ ನಡೆದ ಘಟನೆಯ ಕುರಿತು ಭಾರತದಿಂದ ಸಮಂಜಸ ಪ್ರತಿಕ್ರಿಯೆಯನ್ನು ಪಾಕಿಸ್ತಾನ ಕೇಳಿದೆ.
Last Updated 11 ಮಾರ್ಚ್ 2023, 2:44 IST
ಬ್ರಹ್ಮೋಸ್ ಕ್ಷಿಪಣಿ ಆಕಸ್ಮಿಕ ಉಡಾವಣೆ ಬಗ್ಗೆ ಜಂಟಿ ತನಿಖೆಗೆ ಆಗ್ರಹಿಸಿದ ಪಾಕ್‌

ಬ್ರಹ್ಮೋಸ್‌ ಕ್ಷಿಪಣಿಗಳ ಪೂರೈಕೆಗೆ ಫಿಲಿಪ್ಪೀನ್ಸ್ ಒಪ್ಪಂದ

ಭಾರತ ಪಡೆದ ಮೊದಲ ರಫ್ತು ಆದೇಶ
Last Updated 28 ಜನವರಿ 2022, 11:57 IST
ಬ್ರಹ್ಮೋಸ್‌ ಕ್ಷಿಪಣಿಗಳ ಪೂರೈಕೆಗೆ ಫಿಲಿಪ್ಪೀನ್ಸ್ ಒಪ್ಪಂದ

ಸ್ವದೇಶಿ ನಿರ್ಮಿತ ‘ಬ್ರಹ್ಮೋಸ್‌’ ಕ್ಷಿಪಣಿ ಪರೀಕ್ಷೆ ಯಶಸ್ವಿ

ಸ್ವದೇಶಿ ನಿರ್ಮಿತ ಸೂಪರ್‌ ಸಾನಿಕ್ ಕ್ರೂಸ್ ಕ್ಷಿಪಣಿ ‘ಬ್ರಹ್ಮೋಸ್‌’ನ ಪರೀಕ್ಷಾರ್ಥ ಪ್ರಯೋಗ ಗುರುವಾರ ಯಶಸ್ವಿಯಾಗಿ ನೆರವೇರಿಸಲಾಯಿತು ಎಂದು ಡಿಆರ್‌ಡಿಒ ಮೂಲಗಳು ತಿಳಿಸಿವೆ.
Last Updated 20 ಜನವರಿ 2022, 11:15 IST
ಸ್ವದೇಶಿ ನಿರ್ಮಿತ ‘ಬ್ರಹ್ಮೋಸ್‌’ ಕ್ಷಿಪಣಿ ಪರೀಕ್ಷೆ ಯಶಸ್ವಿ

ಸೂಪರ್‌ ಸಾನಿಕ್ ಕ್ರೂಸ್ ಕ್ಷಿಪಣಿ ‘ಬ್ರಹ್ಮೋಸ್‌’ನ ಪರೀಕ್ಷೆ ಯಶಸ್ವಿ

ಸ್ವದೇಶಿ ನಿರ್ಮಿತ ಸೂಪರ್‌ ಸಾನಿಕ್ ಕ್ರೂಸ್ ಕ್ಷಿಪಣಿ ‘ಬ್ರಹ್ಮೋಸ್‌’ನ ಪರೀಕ್ಷಾರ್ಥ ಪ್ರಯೋಗ ಬುಧವಾರ ಯಶಸ್ವಿಯಾಯಿತು.
Last Updated 8 ಡಿಸೆಂಬರ್ 2021, 10:49 IST
ಸೂಪರ್‌ ಸಾನಿಕ್ ಕ್ರೂಸ್ ಕ್ಷಿಪಣಿ ‘ಬ್ರಹ್ಮೋಸ್‌’ನ ಪರೀಕ್ಷೆ ಯಶಸ್ವಿ

ಬ್ರಹ್ಮೋಸ್‌– ನೌಕಾ ಆವೃತ್ತಿ ಕ್ಷಿಪಣಿ ಪರೀಕ್ಷೆ ಯಶಸ್ವಿ

ರಹಸ್ಯ ಕಾರ್ಯಾಚರಣೆ ಅಥವಾ ವಿಧ್ವಂಸಕ ಕೃತಗಳನ್ನು ನಾಶಪಡಿಸುವ ಭಾರತೀಯ ನೌಕಾಪಡೆ ದೇಸೀಯ ವಾಗಿ ಅಭಿವೃದ್ಧಿಪಡಿಸಿರುವ ಬ್ರಹ್ಮೋಸ್ ಸೂಪರ್‌ಸಾನಿಕ ಕ್ಷಿಪಣಿಯ ನೌಕಾ ಆವೃತ್ತಿಯನ್ನು ಭಾನುವಾರ ಅರಬ್ಬೀ ಸಮುದ್ರದಲ್ಲಿ ಯಶಸ್ವಿಯಾಗಿ ಪರೀಕ್ಷಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 18 ಅಕ್ಟೋಬರ್ 2020, 10:31 IST
ಬ್ರಹ್ಮೋಸ್‌– ನೌಕಾ ಆವೃತ್ತಿ ಕ್ಷಿಪಣಿ ಪರೀಕ್ಷೆ ಯಶಸ್ವಿ
ADVERTISEMENT

ಬ್ರಹ್ಮೋಸ್‌ ಅಳವಡಿಕೆ ತ್ವರಿತ: ವಾಯು ಪಡೆ ಬಲ ಹೆಚ್ಚಿಸಲು ಕ್ರಮ

ಬ್ರಹ್ಮೋಸ್‌ ಸೂಪರ್‌ಸಾನಿಕ್‌ ಕ್ರೂಸ್‌ ಕ್ಷಿಪಣಿಗಳನ್ನು 40 ಸುಖೊಯಿ ಯುದ್ಧ ವಿಮಾನಗಳಿಗೆ ಅಳವಡಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
Last Updated 9 ಜೂನ್ 2019, 19:45 IST
ಬ್ರಹ್ಮೋಸ್‌ ಅಳವಡಿಕೆ ತ್ವರಿತ: ವಾಯು ಪಡೆ ಬಲ ಹೆಚ್ಚಿಸಲು ಕ್ರಮ
ADVERTISEMENT
ADVERTISEMENT
ADVERTISEMENT