ಶಬರಿಮಲೆ ಯಾತ್ರೆ ಆರಂಭ: ಮೂಗಿನೊಳಗೆ ನೀರು ಹೋಗದಂತೆ ಎಚ್ಚರವಹಿಸಲು ಸರ್ಕಾರದ ಸೂಚನೆ
Kerala Health Advisory: ಕೇರಳದಲ್ಲಿ ಪತ್ತೆಯಾಗುತ್ತಿರುವ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ ಎಂಬ ಮಿದುಳು ಜ್ವರದ ಹಿನ್ನೆಲೆಯಲ್ಲಿ ಸರ್ಕಾರವು ಶಬರಿಮಲೆಯ ಯಾತ್ರಿಕರಿಗೆ ಮೂಗಿನೊಳಗೆ ನೀರು ಹೋಗದಂತೆ ಎಚ್ಚರ ವಹಿಸಲು ಹೇಳಿದೆ.Last Updated 15 ನವೆಂಬರ್ 2025, 11:46 IST