ಮೈಸೂರು| ಮಿದುಳು ನಿಷ್ಕ್ರಿಯಗೊಂಡಿದ್ದ ಬಾಲಕನ ದೇಹ, ಅಂಗಾಂಗ ದಾನ
ಅಪಘಾತದಲ್ಲಿ ತಲೆಗೆ ಗಂಭೀರ ಪೆಟ್ಟು ಬಿದ್ದು ಅಪೋಲೊ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ, ಆಕಾಶ್ (17) ಎಂಬಾತನ ಮಿದುಳು ನಿಷ್ಕ್ರಿಯವಾಗಿದ್ದು, ದೇಹ, ಅಂಗಾಂಗ ದಾನ ಮಾಡಲಾಗಿದೆ.
ಈ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಮಾಡಿದವರ ಪೈಕಿ ಅತಿ ಕಿರಿಯ ದಾನಿ ಎಂಬ ಕೀರ್ತಿಗೂ ಪಾತ್ರನಾಗಿದ್ದಾನೆ.Last Updated 3 ಮಾರ್ಚ್ 2023, 11:49 IST