ಕುತ್ತಾರು ಅಪಘಾತ: ಗಾಯಾಳು ಮಿದುಳು ನಿಷ್ಕ್ರಿಯ, ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ
ಶನಿವಾರ ತಡರಾತ್ರಿ ಕುತ್ತಾರು ದೇವಸ್ಥಾನ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಮಿದುಳು ನಿಷ್ಕ್ರಿಯಗೊಂಡಿದ್ದು, ಅವರ ಅಂಗಾಂಗ ದಾನ ಮಾಡಲು ಕುಟುಂಬದವರು ನಿರ್ಧರಿಸಿದ್ದಾರೆ.Last Updated 8 ಜನವರಿ 2023, 11:41 IST