ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

brains:

ADVERTISEMENT

ಅರಿವು ಅರಳಲಿ ವಿಸ್ತಾರದಲಿ

ಕಂಡದ್ದನ್ನೆಲ್ಲಾ ಪ್ರಶ್ನಿಸುವುದು ಅನುಮಾನದ ಲಕ್ಷಣ; ಬೇರೆಯವರನ್ನು ಹೀಗೆಳೆಯಲು ಪ್ರಶ್ನಿಸುವುದು ಕೀಳರಿಮೆಯ ಸಂಕೇತ.
Last Updated 19 ಡಿಸೆಂಬರ್ 2022, 23:15 IST
ಅರಿವು ಅರಳಲಿ ವಿಸ್ತಾರದಲಿ

ಆಳ–ಅಗಲ: ಸುಳ್ಳು ಪತ್ತೆ ಪರೀಕ್ಷೆಗಳ ಸುತ್ತ

ಸುಳ್ಳು ಪತ್ತೆ ಪರೀಕ್ಷೆ ಮತ್ತೆ ಸುದ್ದಿಯಲ್ಲಿದೆ. ದೆಹಲಿಯ ಶ್ರದ್ಧಾ ವಾಲ್ಕರ್ ಹತ್ಯೆ ಆರೋಪಿ ಅಫ್ತಾಬ್‌ ಪೂನಾವಾಲಾನನ್ನು ತನಿಖಾಧಿಕಾರಿಗಳು ಮಂಗಳವಾರ ಸಂಜೆಯಷ್ಟೇ ಪಾಲಿಗ್ರಫಿ ಪರೀಕ್ಷೆಗೆ ಒಳಪಡಿಸಿದ್ದಾರೆ. ಗುರುವಾರ ಆತನನ್ನು ಮಂಪರು ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಈ ಸ್ವರೂಪದ ಸುಳ್ಳು ಪತ್ತೆ ಪರೀಕ್ಷೆಗಳಿಂದ ಕಲೆಹಾಕಿದ ಮಾಹಿತಿಗಳನ್ನು ಆರೋಪಿಯ ವಿರುದ್ಧ ಸಾಕ್ಷ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಈಗಾಗಲೇ ಹಲವು ಪ್ರಕರಣಗಳಲ್ಲಿ ತೀರ್ಪಿತ್ತಿದೆ. ಹೀಗಾಗಿ ಇಂತಹ ಪರೀಕ್ಷೆಗಳನ್ನು ತನಿಖೆಗೆ ಪೂರಕವಾಗಿಯಷ್ಟೇ ಬಳಸಲಾಗುತ್ತದೆ. ಇಂತಹ ಪರೀಕ್ಷೆಗಳಿಗೆ ಸಂಬಂಧಿಸಿದ ಮಾರ್ಗಸೂಚಿಗಳೂ ಇದನ್ನೇ ಹೇಳುತ್ತವೆ
Last Updated 23 ನವೆಂಬರ್ 2022, 19:30 IST
ಆಳ–ಅಗಲ: ಸುಳ್ಳು ಪತ್ತೆ ಪರೀಕ್ಷೆಗಳ ಸುತ್ತ

ಮುದುಡುವ ಮಿದುಳು! ವಿಚಿತ್ರವಾದರೂ ಇದು ಸತ್ಯ.

ವಯಸ್ಸಾದಂತೆ ಮನಸ್ಸು ಮುದುಡುವಂತೆಯೇ, ಮಿದುಳು ಕೂಡ ಗಾತ್ರದಲ್ಲಿ ಕಿರಿದಾಗುತ್ತದೆಯಂತೆ
Last Updated 26 ಏಪ್ರಿಲ್ 2022, 19:30 IST
ಮುದುಡುವ ಮಿದುಳು! ವಿಚಿತ್ರವಾದರೂ ಇದು ಸತ್ಯ.

ಮಿದುಳಿನ ಬೆಳವಣಿಗೆ ನಿರ್ಧರಿಸುವ ಸಾಮಾಜಿಕ–ಆರ್ಥಿಕ ಸ್ಥಿತಿಗತಿ

ಬಾಲ್ಯದಿಂದ ತಾರುಣ್ಯದ ನಡುವಿನ ಅವಧಿಯಲ್ಲಿ ವ್ಯಕ್ತಿಯೊಬ್ಬ ಹೊಂದಿರುವ ಸಾಮಾಜಿಕ–ಆರ್ಥಿಕ ಸ್ಥಿತಿಗತಿಯು ಆತನ ಮಿದುಳಿನ ಬೆಳವಣಿಗೆಯ ಸ್ವರೂಪವನ್ನು ನಿರ್ಧರಿಸುತ್ತದೆ ಎಂದು ಅಧ್ಯಯನವೊಂದು ತಿಳಿಸಿದೆ.
Last Updated 30 ಡಿಸೆಂಬರ್ 2018, 17:20 IST
ಮಿದುಳಿನ ಬೆಳವಣಿಗೆ ನಿರ್ಧರಿಸುವ ಸಾಮಾಜಿಕ–ಆರ್ಥಿಕ ಸ್ಥಿತಿಗತಿ
ADVERTISEMENT
ADVERTISEMENT
ADVERTISEMENT
ADVERTISEMENT