ಬ್ರೆಜಿಲ್: ಪ್ರವಾಹ, ಭೂಕುಸಿತಕ್ಕೆ 36 ಮಂದಿ ಸಾವು
ಬ್ರೆಜಿಲ್‌ನ ಸಾವೊ ಪೌಲೊ ರಾಜ್ಯದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತ ಮತ್ತು ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಈಗಾಗಲೇ 36 ಮಂದಿ ಸಾವನ್ನಪ್ಪಿದ್ದಾರೆ. ಹಲವರು ನಾಪತ್ತೆಯಾಗಿದ್ದು, 50ಕ್ಕೂ ಹೆಚ್ಚು ಮನೆಗಳು ನೆಲಸಮವಾಗಿವೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.Last Updated 20 ಫೆಬ್ರವರಿ 2023, 13:00 IST