BREAKING | ದೆಹಲಿ ವಿಮಾನ ನಿಲ್ದಾಣಕ್ಕೆ ಅಣು ಬಾಂಬ್ ಬೆದರಿಕೆ; ಇಬ್ಬರ ಬಂಧನ
ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರಮಾಣು ಬಾಂಬ್ ಹಾಕುವುದಾಗಿ ಭದ್ರತಾ ಸಿಬ್ಬಂದಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿದೆ.Last Updated 8 ಏಪ್ರಿಲ್ 2024, 5:55 IST