300 ಲೀ. ಎದೆಹಾಲು ದಾನ: ಏಷ್ಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ತಮಿಳುನಾಡಿನ ಮಹಿಳೆ
India Book of Records: ತಮಿಳುನಾಡಿನ ಮಹಿಳೆಯೊಬ್ಬರು ಸುಮಾರು 300 ಲೀಟರ್ ಎದೆಹಾಲನ್ನು ದಾನ ಮಾಡುವ ಮೂಲಕ 'ಏಷ್ಯಾ ಬುಕ್ ಆಫ್ ರೆಕಾರ್ಡ್' ಮತ್ತು 'ಇಂಡಿಯಾ ಬುಕ್ ಆಫ್ ರೆಕಾರ್ಡ್' ಎರಡರಲ್ಲೂ ಸ್ಥಾನ ಪಡೆದಿದ್ದಾರೆ.Last Updated 6 ಆಗಸ್ಟ್ 2025, 11:34 IST