ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :

Bribery Scandals

ADVERTISEMENT

ಲಂಚ ಪ್ರಕರಣ: ಮಾಡಾಳ್‌ಗೆ ನ್ಯಾಯಾಂಗ ಬಂಧನ

ಲಂಚ ಪ್ರಕರಣದಲ್ಲಿ ಬಂಧಿತರಾಗಿದ್ದ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್‌) ಮಾಜಿ ಅಧ್ಯಕ್ಷ ಕೆ. ಮಾಡಾಳ್‌ ವಿರೂಪಾಕ್ಷಪ್ಪ ಅವರನ್ನು ಏಪ್ರಿಲ್‌ 11ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Last Updated 1 ಏಪ್ರಿಲ್ 2023, 18:57 IST
ಲಂಚ ಪ್ರಕರಣ: ಮಾಡಾಳ್‌ಗೆ ನ್ಯಾಯಾಂಗ ಬಂಧನ

ಕೆ.ಮಾಡಾಳ್ ಅವರನ್ನು ಬಿಜೆಪಿಯಿಂದಲೂ ಉಚ್ಚಾಟಿಸುವ ಸಾಧ್ಯತೆ

ಕೆಎಸ್‌ಡಿಎಲ್‌ ಅಧ್ಯಕ್ಷ ಕೆ.ಮಾಡಾಳ್ ವಿರೂಪಾಕ್ಷಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು,ಪಕ್ಷದಿಂದಲೂ ಅವರನ್ನು ಉಚ್ಚಾಟಿಸುವ ಸಾಧ್ಯತೆ ಇದೆ.
Last Updated 3 ಮಾರ್ಚ್ 2023, 10:15 IST
ಕೆ.ಮಾಡಾಳ್ ಅವರನ್ನು ಬಿಜೆಪಿಯಿಂದಲೂ ಉಚ್ಚಾಟಿಸುವ ಸಾಧ್ಯತೆ

ಬಿಜೆಪಿಗರ ಮನೆಯಲ್ಲಿ ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ: ಕಾಂಗ್ರೆಸ್

congress hits out karnataka bjp govt modi amit shah on BJP MLA Madal Virupakshappa Son Prashanth Madal bribe case arrest
Last Updated 3 ಮಾರ್ಚ್ 2023, 7:36 IST
ಬಿಜೆಪಿಗರ ಮನೆಯಲ್ಲಿ ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ: ಕಾಂಗ್ರೆಸ್

ಲಂಚಕ್ಕೆ ಕೈಯೊಡ್ಡಿದ ಎಂಜಿನಿಯರ್‌ ಬಂಧನ: ಲೋಕಾಯುಕ್ತ ಪೊಲೀಸರ ದಾಳಿ

ಬಿಲ್‌ ಮಂಜೂರಾತಿಗಾಗಿ ಕಮಿಷನ್‌ಗೆ ಬೇಡಿಕೆ: ಲೋಕಾಯುಕ್ತ ಪೊಲೀಸರ ದಾಳಿ
Last Updated 22 ಅಕ್ಟೋಬರ್ 2022, 19:22 IST
ಲಂಚಕ್ಕೆ ಕೈಯೊಡ್ಡಿದ ಎಂಜಿನಿಯರ್‌ ಬಂಧನ: ಲೋಕಾಯುಕ್ತ ಪೊಲೀಸರ ದಾಳಿ

ಲಂಚಕ್ಕೆ ಬೇಡಿಕೆ: ವಾಣಿಜ್ಯ ತೆರಿಗೆಯ ಇಬ್ಬರು ಇನ್‌ಸ್ಪೆಕ್ಟರ್‌ ಎಸಿಬಿ ಬಲೆಗೆ

ಚಾಮರಾಜನಗರ: ವಾಹನಗಳ ಬಿಡಿಭಾಗಗಳ ಅಂಗಡಿಯೊಂದರ ಮಾಲೀಕರಿಗೆ ದಂಡ ಕಟ್ಟಲು ನೀಡಿದ್ದ ನೋಟಿಸ್‌ ರದ್ದು ಮಾಡಲು ಹಾಗೂ ಜಿಎಸ್‌ಟಿ ನೋಂದಣಿ ಮಾಡಿಸದೇ ಇರಲು ₹7,000 ಲಂಚ ಪಡೆಯುತ್ತಿದ್ದ ವಾಣಿಜ್ಯ ತೆರಿಗೆ ಇಲಾಖೆಯ ಇಬ್ಬರು ಇನ್‌ಸ್ಪೆಕ್ಟರ್‌ಗಳು ಶನಿವಾರ ನಗರದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
Last Updated 4 ಡಿಸೆಂಬರ್ 2021, 15:15 IST
ಲಂಚಕ್ಕೆ ಬೇಡಿಕೆ: ವಾಣಿಜ್ಯ ತೆರಿಗೆಯ ಇಬ್ಬರು ಇನ್‌ಸ್ಪೆಕ್ಟರ್‌ ಎಸಿಬಿ ಬಲೆಗೆ

ಲಂಚ ಪ್ರಕರಣ: ₹ 20.70 ಲಕ್ಷ ವಶ

ಭೂಮಾಪನದಲ್ಲಿ ಅನುಕೂಲ ಮಾಡಿಕೊಟ್ಟಿರುವ ಆರೋಪ: ಆನಂದಕುಮಾರ್‌, ರಮೇಶ್‌ ಸೆರೆ
Last Updated 26 ಆಗಸ್ಟ್ 2021, 22:30 IST
ಲಂಚ ಪ್ರಕರಣ: ₹ 20.70 ಲಕ್ಷ ವಶ

ಅನಿಲ್ ದೇಶಮುಖ್ ವಿರುದ್ಧದ ಭ್ರಷ್ಟಾಚಾರ ಆರೋಪ: ಪ್ರಾಥಮಿಕ ತನಿಖೆ ಆರಂಭಿಸಿದ ಸಿಬಿಐ

ಎನ್‌ಸಿಪಿ ನಾಯಕ ಅನಿಲ್ ದೇಶಮುಖ್ ಅವರ ವಿರುದ್ಧದ ಭ್ರಷ್ಟಾಚಾರ ಆರೋಪ ಕುರಿತು ಸಿಬಿಐ ಪ್ರಾಥಮಿಕ ತನಿಖೆ ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 7 ಏಪ್ರಿಲ್ 2021, 1:22 IST
ಅನಿಲ್ ದೇಶಮುಖ್ ವಿರುದ್ಧದ ಭ್ರಷ್ಟಾಚಾರ ಆರೋಪ: ಪ್ರಾಥಮಿಕ ತನಿಖೆ ಆರಂಭಿಸಿದ ಸಿಬಿಐ
ADVERTISEMENT

ಅನಿಲ್ ದೇಶಮುಖ್ ವಿರುದ್ಧ ಸಿಬಿಐ ತನಿಖೆ; ಆದೇಶ ಪ್ರಶ್ನಿಸಿ ಮಹಾ ಸರ್ಕಾರ ಸುಪ್ರೀಂಗೆ

ಎನ್‌ಸಿಪಿ ನಾಯಕ ಅನಿಲ್ ದೇಶಮುಖ್ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪದ ಬಗ್ಗೆ ಸಿಬಿಐ ಪ್ರಾಥಮಿಕ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್ ನೀಡಿದ ಆದೇಶದ ವಿರುದ್ಧ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲಿದೆ ಎಂದು ರಾಜ್ಯ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಮಂಗಳವಾರ ಹೇಳಿದ್ದಾರೆ.
Last Updated 6 ಏಪ್ರಿಲ್ 2021, 11:08 IST
ಅನಿಲ್ ದೇಶಮುಖ್ ವಿರುದ್ಧ ಸಿಬಿಐ ತನಿಖೆ; ಆದೇಶ ಪ್ರಶ್ನಿಸಿ ಮಹಾ ಸರ್ಕಾರ ಸುಪ್ರೀಂಗೆ

ಮಹಾ ಗೃಹ ಸಚಿವರ ಮೇಲೆ ಲಂಚ ಆರೋಪ: ಪ್ರಾಥಮಿಕ ತನಿಖೆಗೆ ಬಾಂಬೆ ಹೈಕೋರ್ಟ್‌ ನಿರ್ದೇಶನ

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್‌ ವಿರುದ್ಧ ಮುಂಬೈನ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್‌ ಬೀರ್‌ ಸಿಂಗ್ ಮಾಡಿರುವ ಭ್ರಷ್ಟಾಚಾರ ಮತ್ತು ದುರ್ನಡತೆಯ ಆರೋಪಕ್ಕೆ ಸಂಬಂಧಿಸಿದಂತೆ 15 ದಿನಗಳಲ್ಲಿ ಪ್ರಾಥಮಿಕ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್ ಸೋಮವಾರ ಕೇಂದ್ರೀಯ ತನಿಖಾ ದಳಕ್ಕೆ(ಸಿಬಿಐ) ನಿರ್ದೇಶನ ನೀಡಿದೆ.
Last Updated 5 ಏಪ್ರಿಲ್ 2021, 7:21 IST
ಮಹಾ ಗೃಹ ಸಚಿವರ ಮೇಲೆ ಲಂಚ ಆರೋಪ: ಪ್ರಾಥಮಿಕ ತನಿಖೆಗೆ ಬಾಂಬೆ ಹೈಕೋರ್ಟ್‌ ನಿರ್ದೇಶನ

ಅನಿಲ್‌ ದೇಶಮುಖ್ ವಿರುದ್ಧ ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿ

ಗೃಹ ಸಚಿವ ಅನಿಲ್‌ ದೇಶಮುಖ್ ವಿರುದ್ಧದ ಆರೋಪಕ್ಕೆ ಸಂಬಂದಿಸಿ ತನಿಖೆ ನಡೆಸಲು ಮಹಾರಾಷ್ಟ್ರ ಸರ್ಕಾರ ನಿವೃತ್ತ ನ್ಯಾಯಾಧೀಶರ ನೇತೃತ್ವದ ಉನ್ನತ ಮಟ್ಟದ ಸಮಿತಿ ರಚಿಸಿದೆ.
Last Updated 30 ಮಾರ್ಚ್ 2021, 17:01 IST
ಅನಿಲ್‌ ದೇಶಮುಖ್ ವಿರುದ್ಧ ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿ
ADVERTISEMENT
ADVERTISEMENT
ADVERTISEMENT