ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

BRS

ADVERTISEMENT

ಅಬಕಾರಿ ಹಗರಣ: ಏ.​ 23ರವರೆಗೆ ಬಿಆರ್​ಎಸ್​ ನಾಯಕಿ ಕೆ. ಕವಿತಾಗೆ ನ್ಯಾಯಾಂಗ ಬಂಧನ

ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಪುತ್ರಿ ಹಾಗೂ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರನ್ನು ಏಪ್ರಿಲ್ 23 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿಯ ನ್ಯಾಯಾಲಯ ಸೋಮವಾರ ಆದೇಶಿಸಿದೆ.
Last Updated 15 ಏಪ್ರಿಲ್ 2024, 5:06 IST
ಅಬಕಾರಿ ಹಗರಣ: ಏ.​ 23ರವರೆಗೆ ಬಿಆರ್​ಎಸ್​ ನಾಯಕಿ ಕೆ. ಕವಿತಾಗೆ ನ್ಯಾಯಾಂಗ ಬಂಧನ

ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕವಿತಾಗೆ ಜಾಮೀನು ನಿರಾಕರಣೆ

ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಭಾರತೀಯ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪಕ್ಷದ ನಾಯಕಿ ಕೆ.ಕವಿತಾ ಅವರಿಗೆ ಇಲ್ಲಿನ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದೆ.
Last Updated 8 ಏಪ್ರಿಲ್ 2024, 5:41 IST
ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕವಿತಾಗೆ ಜಾಮೀನು ನಿರಾಕರಣೆ

ಹೈದರಾಬಾದ್‌: ಬಿಆರ್‌ಎಸ್‌ ಶಾಸಕ ಕಾಂಗ್ರೆಸ್‌ಗೆ

ತೆಲಂಗಾಣದ ಬಿಆರ್‌ಎಸ್‌ ಶಾಸಕ ತೆಲ್ಲಂ ವೆಂಕಟರಾವ್‌ ಅವರು ಪಕ್ಷ ತೊರೆದು ಭಾನುವಾರ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.
Last Updated 7 ಏಪ್ರಿಲ್ 2024, 14:17 IST
ಹೈದರಾಬಾದ್‌: ಬಿಆರ್‌ಎಸ್‌ ಶಾಸಕ ಕಾಂಗ್ರೆಸ್‌ಗೆ

ತಿಹಾರ ಜೈಲಿನಲ್ಲೇ ವಿಚಾರಣೆ; ಸಿಬಿಐ ವಿರುದ್ಧ ದೆಹಲಿ ನ್ಯಾಯಾಲಯಕ್ಕೆ ಕವಿತಾ ಅರ್ಜಿ

ತಿಹಾರ ಜೈಲಿನಲ್ಲಿಯೇ ತಮ್ಮನ್ನು ವಿಚಾರಣೆಗೆ ಒಳಪಡಿಸುವುದಾಗಿ ಸಿಬಿಐ ಸಲ್ಲಿಸಿರುವ ಅರ್ಜಿ ವಿರೋಧಿಸಿ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರು ಶನಿವಾರ ದೆಹಲಿಯ ನ್ಯಾಯಾಲಯವೊಂದರ ಮೆಟ್ಟಿಲೇರಿದ್ದಾರೆ.‌
Last Updated 6 ಏಪ್ರಿಲ್ 2024, 14:15 IST
ತಿಹಾರ ಜೈಲಿನಲ್ಲೇ ವಿಚಾರಣೆ; ಸಿಬಿಐ ವಿರುದ್ಧ ದೆಹಲಿ ನ್ಯಾಯಾಲಯಕ್ಕೆ ಕವಿತಾ ಅರ್ಜಿ

ತೆಲಂಗಾಣ | ಕಾಂಗ್ರೆಸ್‌ನ 100 ದಿನದ ಆಡಳಿತದಲ್ಲಿ 200 ರೈತರ ಆತ್ಮಹತ್ಯೆ: ಕೆಸಿಆರ್

ತೆಲಂಗಾಣದಲ್ಲಿ ಕಾಂಗ್ರೆಸ್‌ ಸರ್ಕಾರದ ನೂರು ದಿನಗಳ ಕಾಲದ ಆಡಳಿತದಲ್ಲಿ ಒಟ್ಟು 200 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯ ಕಾಂಗ್ರೆಸ್‌ ಸರ್ಕಾರವು ಅಸಮರ್ಥ ಮತ್ತು ವ್ಯರ್ಥ ಸರ್ಕಾರವಾಗಿದೆ ಎಂದು ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ವಾಗ್ದಾಳಿ ನಡೆಸಿದ್ದಾರೆ.
Last Updated 31 ಮಾರ್ಚ್ 2024, 15:57 IST
ತೆಲಂಗಾಣ | ಕಾಂಗ್ರೆಸ್‌ನ 100 ದಿನದ ಆಡಳಿತದಲ್ಲಿ 200 ರೈತರ ಆತ್ಮಹತ್ಯೆ: ಕೆಸಿಆರ್

Telangana Politics: ಬಿಆರ್‌ಎಸ್ ತೊರೆದು ಕಾಂಗ್ರೆಸ್‌ ಸೇರಿದ ಕಡಿಯಂ ಶ್ರೀಹರಿ

ತೆಲಂಗಾಣದ ಶಾಸಕ ಹಾಗೂ ಮಾಜಿ ಸಚಿವ ಕಡಿಯಂ ಶ್ರೀಹರಿ ಹಾಗೂ ಅವರ ಪುತ್ರಿ ಕಡಿಯಂ ಕಾವ್ಯಾ ಅವರು ಬಿಆರ್‌ಎಸ್‌ ತೊರೆದು ಭಾನುವಾರ ಕಾಂಗ್ರೆಸ್‌ ಸೇರ್ಪಡೆಗೊಂಡರು.
Last Updated 31 ಮಾರ್ಚ್ 2024, 14:16 IST
Telangana Politics: ಬಿಆರ್‌ಎಸ್ ತೊರೆದು ಕಾಂಗ್ರೆಸ್‌ ಸೇರಿದ ಕಡಿಯಂ ಶ್ರೀಹರಿ

ಅಬಕಾರಿ ನೀತಿ ಪ್ರಕರಣ: ರಾಜಕೀಯ ಪಕ್ಷ ಬದಲಾವಣೆ ಪ್ರಕರಣ- ಕೆ.ಕವಿತಾ

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣವು ‘ರಾಜಕೀಯ ಪಕ್ಷ ಬದಲಾವಣೆ ಪ್ರಕರಣ’ ಎಂದು ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಮಂಗಳವಾರ ಹೇಳಿದರು.
Last Updated 26 ಮಾರ್ಚ್ 2024, 13:52 IST
ಅಬಕಾರಿ ನೀತಿ ಪ್ರಕರಣ: ರಾಜಕೀಯ ಪಕ್ಷ ಬದಲಾವಣೆ ಪ್ರಕರಣ- ಕೆ.ಕವಿತಾ
ADVERTISEMENT

ಪ್ರಾದೇಶಿಕ ಪಕ್ಷಗಳಿಗೆ ಮಾತ್ರ ಬಿಜೆಪಿಯನ್ನು ಕಟ್ಟಿಹಾಕುವ ಸಾಮರ್ಥ್ಯ: ಬಿಆರ್‌ಎಸ್‌

ಬಿಜೆಪಿಯನ್ನು ಕಟ್ಟಿಹಾಕುವ ಸಾಮರ್ಥ್ಯ ಕೆಸಿಆರ್‌, ಮಮತಾ ಬ್ಯಾನರ್ಜಿ, ಕೇಜ್ರಿವಾಲ್‌ರಂತಹ ಪ್ರಾದೇಶಿಕ ನಾಯಕರಿಗಿದೆಯೇ ವಿನಃ, ಕಾಂಗ್ರೆಸ್‌ಗಲ್ಲ ಎಂದು ಬಿಆರ್‌ಎಸ್‌ ಪಕ್ಷದ ನಾಯಕ ಕೆ.ಟಿ. ರಾಮರಾವ್ ಹೇಳಿದರು.
Last Updated 26 ಮಾರ್ಚ್ 2024, 11:38 IST
ಪ್ರಾದೇಶಿಕ ಪಕ್ಷಗಳಿಗೆ ಮಾತ್ರ ಬಿಜೆಪಿಯನ್ನು ಕಟ್ಟಿಹಾಕುವ ಸಾಮರ್ಥ್ಯ: ಬಿಆರ್‌ಎಸ್‌

ಇ.ಡಿ ವಶದಲ್ಲಿದ್ದ ಬಿಆರ್‌ಎಸ್‌ ನಾಯಕಿ ಕೆ. ಕವಿತಾಗೆ 14 ದಿನಗಳ ನ್ಯಾಯಾಂಗ ಬಂಧನ

ದೆಹಲಿ ಅಬಕಾರಿ ನೀತಿಯ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರನ್ನು ದೆಹಲಿ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
Last Updated 26 ಮಾರ್ಚ್ 2024, 9:15 IST
ಇ.ಡಿ ವಶದಲ್ಲಿದ್ದ ಬಿಆರ್‌ಎಸ್‌ ನಾಯಕಿ ಕೆ. ಕವಿತಾಗೆ 14 ದಿನಗಳ ನ್ಯಾಯಾಂಗ ಬಂಧನ

ಅಬಕಾರಿ ನೀತಿ ಹಗರಣ: BRS ನಾಯಕಿ ಕವಿತಾರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಇ.ಡಿ

ದೆಹಲಿ ಅಬಕಾರಿ ನೀತಿಯ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಇಂದು (ಮಂಗಳವಾರ) ದೆಹಲಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದೆ.
Last Updated 26 ಮಾರ್ಚ್ 2024, 7:26 IST
ಅಬಕಾರಿ ನೀತಿ ಹಗರಣ: BRS ನಾಯಕಿ ಕವಿತಾರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಇ.ಡಿ
ADVERTISEMENT
ADVERTISEMENT
ADVERTISEMENT