ಗುರುವಾರ, 30 ಅಕ್ಟೋಬರ್ 2025
×
ADVERTISEMENT

BS yadiyurappa

ADVERTISEMENT

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಸಿಎಂ, ಡಿಸಿಎಂ ಸೇರಿ ಗಣ್ಯರಿಂದ ನಮನ

Puneeth Rajkumar Tribute: ನಟ ದಿವಂಗತ ಪುನೀತ್‌ ರಾಜ್‌ಕುಮಾರ್ ಅವರ ನಿಧನಕ್ಕೆ ನಾಲ್ಕು ವರ್ಷಗಳು ಕಳೆದಿವೆ. ಅಭಿಮಾನಿಗಳು ಹಾಗೂ ರಾಜಕೀಯ ಗಣ್ಯರು ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದರು.
Last Updated 29 ಅಕ್ಟೋಬರ್ 2025, 7:05 IST
ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಸಿಎಂ, ಡಿಸಿಎಂ ಸೇರಿ ಗಣ್ಯರಿಂದ ನಮನ

ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012) ಪ್ರಕರಣದಲ್ಲಿ ತಮ್ಮ ವಿರುದ್ಧ ಸಂಜ್ಞೇಯ ಅಪರಾಧ ಪರಿಗಣಿಸಿರುವುದನ್ನು ರದ್ದುಪಡಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಇತರ ಆರೋಪಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.
Last Updated 23 ಅಕ್ಟೋಬರ್ 2025, 23:51 IST
ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ: ಸೆಪ್ಟೆಂಬರ್ 2ಕ್ಕೆ ವಿಚಾರಣೆ ಮುಂದೂಡಿಕೆ

POCSO Hearing: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ 2ಕ್ಕೆ ಮುಂದೂಡಿದೆ. ಪ್ರಕರಣ ರದ್ದುಪಡಿಸಲು ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದಾರೆ.
Last Updated 23 ಆಗಸ್ಟ್ 2025, 16:11 IST
ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ: ಸೆಪ್ಟೆಂಬರ್ 2ಕ್ಕೆ ವಿಚಾರಣೆ ಮುಂದೂಡಿಕೆ

ಹೈಕೋರ್ಟ್‌ ಸುದ್ದಿಗಳು | ಪೋಕ್ಸೊ: ಬಿಎಸ್‌ವೈ ವಿರುದ್ಧದ ವಿಚಾರಣೆಗೆ ತಡೆ

ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧದ ಪೋಕ್ಸೊ...
Last Updated 14 ಮಾರ್ಚ್ 2025, 14:25 IST
ಹೈಕೋರ್ಟ್‌ ಸುದ್ದಿಗಳು | ಪೋಕ್ಸೊ: ಬಿಎಸ್‌ವೈ ವಿರುದ್ಧದ ವಿಚಾರಣೆಗೆ ತಡೆ

ಯಡಿಯೂರಪ್ಪ ಮತ್ತೆ ಬಿಜೆಪಿ ಮುಂದಾಳತ್ವ ವಹಿಸಲಿ: ಶ್ರೀರಾಮುಲು

ರಾಜ್ಯ ಬಿಜೆಪಿಯಲ್ಲಿ ಅನೇಕ ಗೊಂದಲಗಳು ಇರುವುದು ನಿಜ. ಆ ಎಲ್ಲ ಗೊಂದಲಗಳು ನಿವಾರಣೆಯಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂದರೆ ಬಿ.ಎಸ್‌. ಯಡಿಯೂರಪ್ಪ ಮತ್ತೆ ಪಕ್ಷದ ಮುಂದಾಳತ್ವ ವಹಿಸಿಕೊಳ್ಳಬೇಕು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಅಭಿಪ್ರಾಯಪಟ್ಟಿದ್ದಾರೆ.
Last Updated 5 ಫೆಬ್ರುವರಿ 2025, 21:58 IST
ಯಡಿಯೂರಪ್ಪ ಮತ್ತೆ ಬಿಜೆಪಿ ಮುಂದಾಳತ್ವ ವಹಿಸಲಿ: ಶ್ರೀರಾಮುಲು

ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರೈಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
Last Updated 17 ಜನವರಿ 2025, 16:09 IST
ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಯಡಿಯೂರಪ್ಪ ಬಂಧನ ಬೇಡ: ಆದೇಶ ವಿಸ್ತರಣೆ

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪದ ಪೋಕ್ಸೊ ಪ್ರಕರಣ
Last Updated 15 ಜನವರಿ 2025, 16:00 IST
ಯಡಿಯೂರಪ್ಪ ಬಂಧನ ಬೇಡ: ಆದೇಶ ವಿಸ್ತರಣೆ
ADVERTISEMENT

ಇತ್ತೀಚೆಗೆ ಪಕ್ಷಕ್ಕೆ ಬಂದಿರುವ ರಮೇಶ ಜಾರಕಿಹೊಳಿ ಎಚ್ಚರಿಕೆಯಿಂದ ಮಾತನಾಡಬೇಕು: BYV

ರಮೇಶ್‌ ಜಾರಕಿಯೊಳಿ ಯಡಿಯೂರಪ್ಪ ಅವರ ಬಗ್ಗೆ ಎಚ್ಚರಿಕೆಯಿಂದ ಮಾತನಾಡಬೇಕು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
Last Updated 15 ಜನವರಿ 2025, 12:41 IST
ಇತ್ತೀಚೆಗೆ ಪಕ್ಷಕ್ಕೆ ಬಂದಿರುವ ರಮೇಶ ಜಾರಕಿಹೊಳಿ ಎಚ್ಚರಿಕೆಯಿಂದ ಮಾತನಾಡಬೇಕು: BYV

ವಿಜಯೇಂದ್ರ ಪರ ಬಲ ಪ್ರದರ್ಶನ: ಫೆ. 27ಕ್ಕೆ BSY ಅದ್ದೂರಿ ಜನ್ಮದಿನಕ್ಕೆ ನಿರ್ಣಯ

ಬಿ.ವೈ.ವಿಜಯೇಂದ್ರ ಅವರನ್ನು ಮುಂಬರುವ ವಿಧಾನಸಭಾ ಚುನಾವಣೆಯವರೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮುಂದುವರಿಸುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಲು ಭಾನುವಾರ ಇಲ್ಲಿ ಸೇರಿದ್ದ ವಿಜಯೇಂದ್ರ ಪರ ಬಣ ನಿರ್ಣಯ ಕೈಗೊಂಡಿತು.
Last Updated 15 ಡಿಸೆಂಬರ್ 2024, 11:15 IST
ವಿಜಯೇಂದ್ರ ಪರ ಬಲ ಪ್ರದರ್ಶನ: ಫೆ. 27ಕ್ಕೆ BSY ಅದ್ದೂರಿ ಜನ್ಮದಿನಕ್ಕೆ ನಿರ್ಣಯ

ನ್ಯಾಯಾಲಯದ ತೀರ್ಪು ಬರುವ ಮುನ್ನವೇ ಸಿದ್ದರಾಮಯ್ಯ ಗೌರವಯುತವಾಗಿ ನಿರ್ಗಮಿಸಲಿ: BSY

ನ್ಯಾಯಾಲಯದ ತೀರ್ಪು ಬಂದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪರಿಸ್ಥಿತಿ ಬರಲಿದೆ. ಅದಕ್ಕೂ ಮುನ್ನ ರಾಜೀನಾಮೆ ಕೊಟ್ಟು ಗೌರವಯುತವಾಗಿ ನಿರ್ಗಮಿಸಲಿ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸಲಹೆ ನೀಡಿದರು.
Last Updated 5 ಸೆಪ್ಟೆಂಬರ್ 2024, 4:15 IST
ನ್ಯಾಯಾಲಯದ ತೀರ್ಪು ಬರುವ ಮುನ್ನವೇ ಸಿದ್ದರಾಮಯ್ಯ ಗೌರವಯುತವಾಗಿ ನಿರ್ಗಮಿಸಲಿ: BSY
ADVERTISEMENT
ADVERTISEMENT
ADVERTISEMENT