ಬಿಜೆಪಿಗರು ಬಡಿಗೆ ಹಿಡಿದು ಠಾಣೆಗೆ ನುಗ್ಗುವ ದಿನ ದೂರವಿಲ್ಲ: ವಿಜಯೇಂದ್ರ ಎಚ್ಚರಿಕೆ
‘ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದ ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಯಂತಾಗಿವೆ. ಬಿಜೆಪಿ ಕಾರ್ಯಕರ್ತರ ವಿರುದ್ಧ ಕಿರುಕುಳ ಮಿತಿಮೀರಿದ್ದು, ಕಾರ್ಯಕರ್ತರು ಬಡಿಗೆ ಹಿಡಿದು ಠಾಣೆಗೆ ನುಗ್ಗುವ ದಿನ ದೂರವಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದರು.Last Updated 12 ಏಪ್ರಿಲ್ 2025, 3:44 IST