ಶುಕ್ರವಾರ, 4 ಜುಲೈ 2025
×
ADVERTISEMENT

BSF constable

ADVERTISEMENT

ಪಶ್ಚಿಮ ಬಂಗಾಳ: ಬಿಎಸ್‌ಎಫ್‌ ಕಾನ್‌ಸ್ಟೆಬಲ್‌ನಿಂದ ಅಧಿಕಾರಿ ಕೊಲೆ

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ ಜಿಲ್ಲೆಯಲ್ಲಿ ಬಿಎಸ್‌ಎಫ್‌ ಅಧಿಕಾರಿಗಳ ನಡುವೆ ತೀವ್ರ ವಾಗ್ವಾದ ನಡೆದ ಪರಿಣಾಮ, ಕಾನ್‌ಸ್ಟೆಬಲ್‌ ಒಬ್ಬರು ಹಿರಿಯ ಅಧಿಕಾರಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
Last Updated 15 ಜೂನ್ 2025, 13:52 IST
ಪಶ್ಚಿಮ ಬಂಗಾಳ: ಬಿಎಸ್‌ಎಫ್‌ ಕಾನ್‌ಸ್ಟೆಬಲ್‌ನಿಂದ ಅಧಿಕಾರಿ ಕೊಲೆ

BSF ಸಿಬ್ಬಂದಿ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ ಬಾಂಗ್ಲಾ ದುಷ್ಕರ್ಮಿಗಳು

ಭಾರತೀಯ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಕಾನ್‌ಸ್ಟೆಬಲ್‌ವೊಬ್ಬರ ಮೇಲೆ ಬಾಂಗ್ಲಾದೇಶದ ದುಷ್ಕರ್ಮಿಗಳ ಗುಂಪೊಂದು ಬಿದಿರಿನ ಕೋಲು, ಕಬ್ಬಿಣದ ರಾಡ್‌ಗಳಿಂದ ಹಲ್ಲೆ ನಡೆಸಿದ್ದಾರೆ. ಬಳಿಕ ಅವರನ್ನು ಗಡಿಯುದ್ದಕ್ಕೂ ಎಳೆದಾಡಲು ಪ್ರಯತ್ನಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
Last Updated 3 ಜೂನ್ 2024, 4:50 IST
BSF ಸಿಬ್ಬಂದಿ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ ಬಾಂಗ್ಲಾ ದುಷ್ಕರ್ಮಿಗಳು

ಕಳಪೆ ಆಹಾರವೆಂದು ದೂರಿದ್ದ ಯೋಧನ ಮಗ ಸಾವು!

ಸೇನಾ ತುಕಡಿಗಳಲ್ಲಿನ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಸಲಾಗುತ್ತಿದೆ ಎಂದು ಆರೋಪಿಸಿದ್ದ ಬಿಎಸ್‌ಎಫ್‌ ಮಾಜಿ ಯೋಧರೊಬ್ಬರ ಮಗ ಸಾವಿಗೀಡಾಗಿದ್ದಾರೆ.
Last Updated 18 ಜನವರಿ 2019, 19:02 IST
fallback
ADVERTISEMENT
ADVERTISEMENT
ADVERTISEMENT
ADVERTISEMENT