ಬಿಐಎಸ್ಗೆ 2,500 ಉತ್ಪನ್ನ ಸೇರ್ಪಡೆ ಗುರಿ: ಕೇಂದ್ರ ಸಚಿವ ಪೀಯೂಷ್ ಗೋಯಲ್
‘ಉತ್ಪನ್ನಗಳು ಮತ್ತು ಸೇವೆಯಲ್ಲಿ ಉತ್ಕೃಷ್ಟ ಗುಣಮಟ್ಟ ಕಾಯ್ದುಕೊಂಡರೆ ಮಾತ್ರ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಹೊರಹೊಮ್ಮಲು ಸಾಧ್ಯ’ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪೀಯೂಷ್ ಗೋಯಲ್ ಪ್ರತಿಪಾದಿಸಿದ್ದಾರೆ.Last Updated 6 ಜನವರಿ 2024, 15:44 IST