ಗುರುವಾರ, 28 ಆಗಸ್ಟ್ 2025
×
ADVERTISEMENT

BSP

ADVERTISEMENT

BJP ಜೊತೆ ಮೈತ್ರಿ ನಿರಾಕರಿಸಿದ BSP ನಾಯಕಿ ಮಾಯಾವತಿ

ಬಿಜೆಪಿ ನೇತೃತ್ವದ ‘ಎನ್‌ಡಿಎ ಮೈತ್ರಿಕೂಟದಲ್ಲಾಗಲಿ, ಕಾಂಗ್ರೆಸ್ ನೇತೃತ್ವದ ಬಣದಲ್ಲಿ ಅಥವಾ ಯಾವುದೇ ಇತರ ರಂಗದಲ್ಲಾಗಲಿ ತಮ್ಮ ಪಕ್ಷ ಗುರುತಿಸಿಕೊಳ್ಳುವುದಿಲ್ಲ’ ಎಂದು ಬಹುಜನ ಸಮಾಜ ಪಕ್ಷದ (BSP) ನಾಯಕಿ ಮಾಯಾವತಿ ಸ್ಪಷ್ಟಪಡಿಸಿದ್ದಾರೆ
Last Updated 5 ಆಗಸ್ಟ್ 2025, 9:50 IST
BJP ಜೊತೆ ಮೈತ್ರಿ ನಿರಾಕರಿಸಿದ BSP ನಾಯಕಿ ಮಾಯಾವತಿ

ಅಧಿಕಾರ ಕಳೆದುಕೊಂಡಾಗ ದಲಿತರ ನೆನಪು: ರಾಹುಲ್‌ ಗಾಂಧಿ ವಿರುದ್ಧ ಮಾಯಾವತಿ ವಾಗ್ದಾಳಿ

Mayavathi and Rahul Gandhi: ‘ಕಾಂಗ್ರೆಸ್‌ ಅಧಿಕಾರವನ್ನು ಕಳೆದುಕೊಂಡ ಬಳಿಕ ರಾಹುಲ್‌ ಗಾಂಧಿ ಅವರು ಇದ್ದಕ್ಕಿದ್ದಂತೆ ದಲಿತ, ಬುಡಕಟ್ಟು ಹಾಗೂ ಹಿಂದುಳಿದ ಸಮುದಾಯಗಳನ್ನು ನೆನಪಿಸಿಕೊಳ್ಳುತ್ತಿದ್ದಾರೆ’ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಟೀಕಿಸಿದ್ದಾರೆ.
Last Updated 26 ಜುಲೈ 2025, 6:17 IST
ಅಧಿಕಾರ ಕಳೆದುಕೊಂಡಾಗ ದಲಿತರ ನೆನಪು: ರಾಹುಲ್‌ ಗಾಂಧಿ ವಿರುದ್ಧ ಮಾಯಾವತಿ ವಾಗ್ದಾಳಿ

ಬಡ್ತಿ ಮೀಸಲು ಅನ್ಯಾಯ: ಎಂ.ಕೃಷ್ಣಮೂರ್ತಿ ಆಕ್ರೋಶ

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಅಧಿಕಾರಿಗಳಿಗೆ ಮುಂಬಡ್ತಿ ನೀಡದೆ ಸರ್ಕಾರ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಬಿಎಸ್‌ಪಿ ರಾಜ್ಯ ಘಟಕದ ಅಧ್ಯಕ್ಷ ಡಾ.ಎಂ.ಕೃಷ್ಣಮೂರ್ತಿ ತಿಳಿಸಿದರು.
Last Updated 23 ಜುಲೈ 2025, 1:52 IST
ಬಡ್ತಿ ಮೀಸಲು ಅನ್ಯಾಯ: ಎಂ.ಕೃಷ್ಣಮೂರ್ತಿ ಆಕ್ರೋಶ

ಇವಿಎಂ ಬದಲು ಮತಪತ್ರಗಳ ಮೂಲಕ ಚುನಾವಣೆ ನಡೆಯಲಿ: ಮಾಯಾವತಿ

ವಿದ್ಯುನ್ಮಾನ ಮತಯಂತ್ರಗಳ(ಇವಿಎಂ) ಬದಲು ಮತ ಪತ್ರಗಳ(ಬ್ಯಾಲೆಟ್‌ ಪೇಪರ್‌) ಮೂಲಕ ಚುನಾವಣೆ ನಡೆದರೆ ಬಿಎಸ್‌ಪಿಯು ಕಳೆದುಹೋದ ತನ್ನ ರಾಜಕೀಯ ನೆಲೆಯನ್ನು ಮತ್ತೆ ಪಡೆಯಲಿದೆ ’ ಎಂದು ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಹೇಳಿದರು.
Last Updated 5 ಜೂನ್ 2025, 9:33 IST
ಇವಿಎಂ ಬದಲು ಮತಪತ್ರಗಳ ಮೂಲಕ ಚುನಾವಣೆ ನಡೆಯಲಿ: ಮಾಯಾವತಿ

ಬಿಎಸ್‌ಪಿ ಮುಖ್ಯ ರಾಷ್ಟ್ರೀಯ ಸಂಯೋಜಕರಾಗಿ ಆಕಾಶ್‌ ನೇಮಕ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ವರಿಷ್ಠರಾದ ಮಾಯಾವತಿ ಅವರು ತಮ್ಮ ಸೋದರಳಿಯ ಆಕಾಶ್‌ ಆನಂದ್ ಅವರನ್ನು ಪಕ್ಷದ ಮುಖ್ಯ ರಾಷ್ಟ್ರೀಯ ಸಂಯೋಜಕರನ್ನಾಗಿ ನೇಮಿಸಿದ್ದಾರೆ.
Last Updated 19 ಮೇ 2025, 13:05 IST
ಬಿಎಸ್‌ಪಿ ಮುಖ್ಯ ರಾಷ್ಟ್ರೀಯ ಸಂಯೋಜಕರಾಗಿ ಆಕಾಶ್‌ ನೇಮಕ

ವಕ್ಫ್ ಮಸೂದೆಯನ್ನು ಪಕ್ಷ ಬೆಂಬಲಿಸುವುದಿಲ್ಲ: ಬಿಎಸ್‌ಪಿ ನಾಯಕಿ ಮಾಯಾವತಿ

ವಕ್ಫ್‌ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಆತುರದಿಂದ ಜಾರಿಗೆ ತಂದಿದ್ದು, ಪಕ್ಷ ಇದನ್ನು ಬೆಂಬಲಿಸುವುದಿಲ್ಲ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)ದ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.
Last Updated 4 ಏಪ್ರಿಲ್ 2025, 9:32 IST
ವಕ್ಫ್ ಮಸೂದೆಯನ್ನು ಪಕ್ಷ ಬೆಂಬಲಿಸುವುದಿಲ್ಲ: ಬಿಎಸ್‌ಪಿ ನಾಯಕಿ ಮಾಯಾವತಿ

ಓಲೈಕೆ ರಾಜಕಾರಣದ ವಿರುದ್ಧ ಬಿಎಸ್ಪಿ ಹೋರಾಟ

‘ಬಿಜೆಪಿ- ಕಾಂಗ್ರೆಸ್ ಎರಡೂ ಪಕ್ಷಗಳು ಹೊಂದಾಣಿಕೆ ನೀತಿಯಿಂದ ಜನರ ಕಣ್ಣಿಗೆ ಮಣ್ಣೆರಚುತ್ತಿವೆ. ಈ ಓಲೈಕೆ ರಾಜಕಾರಣದ ವಿರುದ್ಧ ಹೋರಾಡಿ ಜನರಿಗೆ ನ್ಯಾಯ ಒದಗಿಸುವ ಧ್ಯೇಯ ಬಹುಜನ‌ ಸಮಾಜ‌ ಪಕ್ಷದ್ದು’ ಎಂದು ಪಕ್ಷದ ರಾಜ್ಯ ಉಸ್ತುವಾರಿ ಗಂಗಾಧರ ಬಹುಜನ ಹೇಳಿದರು.
Last Updated 3 ಏಪ್ರಿಲ್ 2025, 13:16 IST
ಓಲೈಕೆ ರಾಜಕಾರಣದ ವಿರುದ್ಧ ಬಿಎಸ್ಪಿ ಹೋರಾಟ
ADVERTISEMENT

ರಾಮನಗರ | ದಲಿತರ ಮೂಗಿಗೆ ತುಪ್ಪ ಸವರುವ ಬಜೆಟ್: ಬಿಎಸ್‌ಪಿ ಟೀಕೆ

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 16ನೇ ಬಜೆಟ್‌ನಲ್ಲಿ ದಲಿತರ ಮೂಗಿಗೆ ತುಪ್ಪ ಸವರಲಾಗಿದೆ. ಸುಮಾರ ₹4.09 ಲಕ್ಷ ಕೋಟಿ ಬಜೆಟ್‌ನಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಬೆಂಬಲಿಸಿದ ದಲಿತರಿಗೆ ವಂಚಿಸಲಾಗಿದೆ’
Last Updated 15 ಮಾರ್ಚ್ 2025, 7:37 IST
ರಾಮನಗರ | ದಲಿತರ ಮೂಗಿಗೆ ತುಪ್ಪ ಸವರುವ ಬಜೆಟ್: ಬಿಎಸ್‌ಪಿ  ಟೀಕೆ

ಬಿಎಸ್‌ಪಿಯನ್ನು ಬಿಜೆಪಿ ನಿಯಂತ್ರಿಸುತ್ತಿದೆ: ಕಾಂಗ್ರೆಸ್ ನಾಯಕ ಉದಿತ್‌ ರಾಜ್‌

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ನಾಯಕಿ ಮಾಯಾವತಿ ಅವರು ತಮ್ಮ ಸೋದರ ಸಂಬಂಧಿ ಆಕಾಶ್ ಆನಂದ್ ಅವರನ್ನು ಪಕ್ಷದಿಂದ ಹೊರಹಾಕಿರುವುದನ್ನು ಟೀಕಿಸಿರುವ ಕಾಂಗ್ರೆಸ್‌ ನಾಯಕ ಉದಿತ್‌ ರಾಜ್‌, ಬಿಎಸ್‌ಬಿಯನ್ನು ಬಿಜೆಪಿ ನಿಯಂತ್ರಿಸುತ್ತಿದೆ ಎಂದು ಆರೋಪಿಸಿದ್ದಾರೆ.
Last Updated 6 ಮಾರ್ಚ್ 2025, 12:43 IST
ಬಿಎಸ್‌ಪಿಯನ್ನು ಬಿಜೆಪಿ ನಿಯಂತ್ರಿಸುತ್ತಿದೆ: ಕಾಂಗ್ರೆಸ್ ನಾಯಕ ಉದಿತ್‌ ರಾಜ್‌

ಮುಸ್ಲಿಮರ ಮೇಲೆ ಮಲತಾಯಿ ಧೋರಣೆ: ಬಿಎಸ್‌ಪಿ ನಾಯಕಿ ಮಾಯಾವತಿ ಆರೋಪ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲ್ಲಾ ಧರ್ಮಗಳನ್ನು ಸಮಾನವಾಗಿ ಪರಿಗಣಿಸಬೇಕು. ಆದರೆ ಮುಸ್ಲಿಮರ ಮೇಲೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ನಾಯಕಿ ಮಾಯಾವತಿ ಮಂಗಳವಾರ ಆರೋಪಿಸಿದ್ದಾರೆ.
Last Updated 4 ಮಾರ್ಚ್ 2025, 5:45 IST
ಮುಸ್ಲಿಮರ ಮೇಲೆ ಮಲತಾಯಿ ಧೋರಣೆ: ಬಿಎಸ್‌ಪಿ ನಾಯಕಿ ಮಾಯಾವತಿ ಆರೋಪ
ADVERTISEMENT
ADVERTISEMENT
ADVERTISEMENT