ಉಪಚುನಾವಣೆ: ‘ಸಂವಿಧಾನಕ್ಕೆ ತಿದ್ದುಪಡಿ ಅಗತ್ಯ’
ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯಾಗಿ ತಮ್ಮ ಎದುರು ಸ್ಪರ್ಧಿಸಿದರೂ ಸಹ ಗೆಲವು ತಮ್ಮದೇ ಎಂದು ಶಿವಮೊಗ್ಗ ಲೋಕಸಭಾ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
Last Updated 10 ಅಕ್ಟೋಬರ್ 2018, 18:39 IST