‘ಬುದ್ಧ, ಬಸವ, ಅಂಬೇಡ್ಕರ್ ರತ್ನತ್ರಯರು’: ಕುಲಸಚಿವ ಪ್ರೊ.ರಮೇಶ ಲಂಡನಕರ್
ಬುದ್ಧ-ಬಸವ-ಅಂಬೇಡ್ಕರ್ ಅವರು ಜಾಗತಿಕ ದಾರ್ಶನಿಕರು. ಅವರ ಚಿಂತನೆಗಳು ಇಂದಿಗೂ ಪ್ರಸ್ತುತ. ಹೀಗಾಗಿ ಅವರು ರತ್ನತ್ರಯರಾಗಿದ್ದಾರೆ’ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಪ್ರಭಾರ ಕುಲಸಚಿವ ಪ್ರೊ.ರಮೇಶ ಲಂಡನಕರ್ ಅಭಿಪ್ರಾಯಪಟ್ಟರು.Last Updated 1 ಜೂನ್ 2025, 15:32 IST