ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Budget 2023

ADVERTISEMENT

Karnataka Budget 2023 |ಬಜೆಟ್‌ನ ಪ್ರಮುಖ ಅಂಶಗಳು ಇಲ್ಲಿವೆ

Last Updated 22 ಡಿಸೆಂಬರ್ 2023, 6:28 IST
Karnataka Budget 2023 |ಬಜೆಟ್‌ನ ಪ್ರಮುಖ ಅಂಶಗಳು ಇಲ್ಲಿವೆ

ಬಜೆಟ್‌ ಅಂದಾಜಿನ ಶೇ 45ಕ್ಕೆ ವಿತ್ತೀಯ ಕೊರತೆ

ಕೇಂದ್ರ ಸರ್ಕಾರದ ವಿತ್ತೀಯ ಕೊರತೆಯು 2023–24ರ ಏಪ್ರಿಲ್‌–ಅಕ್ಟೋಬರ್ ಅವಧಿಗೆ ಬಜೆಟ್‌ ಅಂದಾಜಿನ ಶೇ 45ರಷ್ಟು ಆಗಿದೆ ಎಂದು ಲೆಕ್ಕಪತ್ರಗಳ ಮಹಾನಿಯಂತ್ರಕರು (ಸಿಜಿಎ) ಬಿಡುಗಡೆ ಮಾಡಿರುವ ಅಂಕಿ–ಅಂಶಗಳು ಹೇಳಿವೆ.
Last Updated 30 ನವೆಂಬರ್ 2023, 12:30 IST
ಬಜೆಟ್‌ ಅಂದಾಜಿನ ಶೇ 45ಕ್ಕೆ ವಿತ್ತೀಯ ಕೊರತೆ

Budget Opinion | ಕೃಷಿ ಇಲಾಖೆ ಅನುದಾನಕ್ಕೆ ಕತ್ತರಿ: ವಿ.ಗಾಯತ್ರಿ

ಕಾಂಗ್ರೆಸ್‌ ಸರ್ಕಾರ ಕೃಷಿ ಇಲಾಖೆ ಸೇರಿ ಎಲ್ಲ ಇಲಾಖೆಗಳ ಯೋಜನೆಗಳಿಗೆ ಕತ್ತರಿ ಹಾಕಿದ್ದಾರೆ. ರೈತಸಿರಿ ಯೋಜನೆ ಅಡಿ ಸಿರಿಧಾನ್ಯ ಬೆಳೆಯುವ ಒಂದು ಹೆಕ್ಟೇರ್‌ಗೆ ₹10 ಸಾವಿರ ಪ್ರೋತ್ಸಾಹ ಧನ, ಬೆಂಬಲ ಬೆಲೆಯ ಆವರ್ತ ನಿಧಿ, ಬೆಳೆ ನಷ್ಟ ಪರಿಹಾರ ಇತ್ಯಾದಿಗಳ ಬಗ್ಗೆ ಪ್ರಸ್ತಾಪಿಸಿಲ್ಲ.
Last Updated 7 ಜುಲೈ 2023, 23:30 IST
Budget Opinion | ಕೃಷಿ ಇಲಾಖೆ ಅನುದಾನಕ್ಕೆ ಕತ್ತರಿ: ವಿ.ಗಾಯತ್ರಿ

Budget | ಸುಳ್ಳು ಭರವಸೆಗಳ ಬಜೆಟ್ ಮೂಲಕ ಜನರನ್ನು ವಂಚಿಸುವ ಪ್ರಯತ್ನ: ನಳಿನ್‌ಕುಮಾರ್

ಗ್ಯಾರಂಟಿ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸದೆ ರಾಜ್ಯದ ಜನತೆಯನ್ನು ವಂಚಿಸಿದ ಕಾಂಗ್ರೆಸ್ ಸರ್ಕಾರ ಈಗ ಸುಳ್ಳು ಭರವಸೆಗಳ ಬಜೆಟ್ ಮಂಡಿಸಿ ಮತ್ತೆ ಜನರ ವಂಚಿಸಲು ಪ್ರಯತ್ನಿಸಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ.
Last Updated 7 ಜುಲೈ 2023, 13:07 IST
Budget | ಸುಳ್ಳು ಭರವಸೆಗಳ ಬಜೆಟ್ ಮೂಲಕ ಜನರನ್ನು ವಂಚಿಸುವ ಪ್ರಯತ್ನ: ನಳಿನ್‌ಕುಮಾರ್

ಗ್ಯಾರಂಟಿ ಯೋಜನೆಗಳನ್ನು ‘ಬಿಟ್ಟಿ‘ ಎನ್ನುವವರಿಗೆ ಬಜೆಟ್‌ನಲ್ಲಿ ಚಾಟಿ ಬೀಸಿದ ಸಿಎಂ

ಗ್ಯಾರಂಟಿ ಯೋಜನೆಗಳನ್ನು ಕೇವಲ ಬಿಟ್ಟಿ ಕೊಡುಗೆಗಳೆಂದು ಆಡಿಕೊಳ್ಳುವವರು ಒಮ್ಮೆ ನಮ್ಮ ಬಡವರ, ಶ್ರಮಿಕರ ಬದುಕನ್ನು ಗಮನಿಸಬೇಕಾಗಿದೆ ಎಂದು ತಮ್ಮ ಬಜೆಟ್‌ ಭಾಷಣದಲ್ಲಿ ಹೇಳಿದ್ದಾರೆ.
Last Updated 7 ಜುಲೈ 2023, 7:02 IST
ಗ್ಯಾರಂಟಿ ಯೋಜನೆಗಳನ್ನು ‘ಬಿಟ್ಟಿ‘ ಎನ್ನುವವರಿಗೆ ಬಜೆಟ್‌ನಲ್ಲಿ ಚಾಟಿ ಬೀಸಿದ ಸಿಎಂ

ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ನಾಳೆ: ಬಿಜೆಪಿ ಸರ್ಕಾರದ ಕೊನೇ ಬಜೆಟ್‌ನಲ್ಲಿ ಏನಿತ್ತು?

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023ರ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ತಮ್ಮ ಸರ್ಕಾರದ ಕೊನೇ ಬಜೆಟ್‌ ಮಂಡಿಸಿದ್ದರು.
Last Updated 6 ಜುಲೈ 2023, 11:08 IST
ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ನಾಳೆ: ಬಿಜೆಪಿ ಸರ್ಕಾರದ ಕೊನೇ ಬಜೆಟ್‌ನಲ್ಲಿ ಏನಿತ್ತು?

ಬಜೆಟ್‌ 2023| ಬೊಮ್ಮಾಯಿ ಬಜೆಟ್‌ನಲ್ಲಿ ಮಠ, ದೇಗುಲಗಳಿಗೆ ಸಿಕ್ಕಿದ್ದೇನು?

₹1,000 ಕೋಟಿ ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಂಡು ರಾಜ್ಯದ ವಿವಿಧ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರ ಮಾಡಿ ಅಭಿವೃದ್ಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ.
Last Updated 17 ಫೆಬ್ರುವರಿ 2023, 11:41 IST
ಬಜೆಟ್‌ 2023| ಬೊಮ್ಮಾಯಿ ಬಜೆಟ್‌ನಲ್ಲಿ ಮಠ, ದೇಗುಲಗಳಿಗೆ ಸಿಕ್ಕಿದ್ದೇನು?
ADVERTISEMENT

ಬಜೆಟ್‌ 2023| ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ₹5 ಸಾವಿರ ಕೋಟಿ ಮೌಲ್ಯದ ಕಾಮಗಾರಿ

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಈ ಸಾಲಿನಲ್ಲಿ ₹5,000 ಕೋಟಿ ಮೌಲ್ಯದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಬಜೆಟ್‌ನಲ್ಲಿ ಘೋಷಿಸಿದ್ದಾರೆ.
Last Updated 17 ಫೆಬ್ರುವರಿ 2023, 11:30 IST
ಬಜೆಟ್‌ 2023| ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ₹5 ಸಾವಿರ ಕೋಟಿ ಮೌಲ್ಯದ ಕಾಮಗಾರಿ

ರಾಜ್ಯ ಬಜೆಟ್‌ 2023: ಹೊಸ ಕೊಡುಗೆಗಳು ಏನು?

ಚುನಾವಣಾ ವರ್ಷವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಹಲವು ಘೋಷಣೆಗಳ ಮೂಲಕ ರಾಜ್ಯದ ಮತದಾರರ ಮನಗೆಲ್ಲಲು ಯತ್ನಿಸಿದ್ದಾರೆ.
Last Updated 17 ಫೆಬ್ರುವರಿ 2023, 9:49 IST
ರಾಜ್ಯ ಬಜೆಟ್‌ 2023: ಹೊಸ ಕೊಡುಗೆಗಳು ಏನು?

ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಬಜೆಟ್‌ನಲ್ಲಿ ಪ್ರಸ್ತಾಪಿಸಿದ ಅಂಶಗಳು

ದೇಶದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರ ತನ್ನ ಸಂಚಾರ ದಟ್ಟಣೆಯಿಂದ ಕುಖ್ಯಾತಿಗೂ ಒಳಗಾಗುತ್ತಿದೆ. ಈ ಬಾರಿಯ ಬಜೆಟ್‌ನಲ್ಲಿ ಟ್ರಾಫಿಕ್‌ ಸಮಸ್ಯೆಯ ನಿವಾರಣೆಯನ್ನು ಪ್ರಸ್ತಾಪಿಸಲಾಗಿದ್ದು, ಹಲವು ಕ್ರಮಗಳನ್ನು ಕೈಗೊಳ್ಳುವುದಾಗಿ ಸರ್ಕಾರ ಹೇಳಿದೆ.
Last Updated 17 ಫೆಬ್ರುವರಿ 2023, 9:46 IST
ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಬಜೆಟ್‌ನಲ್ಲಿ ಪ್ರಸ್ತಾಪಿಸಿದ ಅಂಶಗಳು
ADVERTISEMENT
ADVERTISEMENT
ADVERTISEMENT