Budget 2025: ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ; ರೈಲ್ವೆ ಯೋಜನೆಗಳಿಗೆ ₹600 ಕೋಟಿ
ಮೂಲ ಸೌಕರ್ಯ ಕಲ್ಪಿಸುವ ಯೋಜನೆಗಳಿಗೆ ಬಜೆಟ್‌ನಲ್ಲಿ ಆದ್ಯತೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿವಿಧ ರೈಲ್ವೆ ಯೋಜನೆಗಳಿಗೆ ₹600 ಕೋಟಿಯನ್ನು ಮೀಸಲಿಟ್ಟಿರುವುದಾಗಿ ಘೋಷಿಸಿದ್ದಾರೆ.Last Updated 7 ಮಾರ್ಚ್ 2025, 23:45 IST