Budget 2025 LIVE: ರಕ್ಷಣಾ ಕ್ಷೇತ್ರಕ್ಕೆ ಗರಿಷ್ಠ; ವಿಜ್ಞಾನ ಕ್ಷೇತ್ರಕ್ಕೆ ಕನಿಷ್ಠ ಅನುದಾನ
Budget 2025 Live News: ಸಂಸತ್ನಲ್ಲಿ ಬಜೆಟ್ ಕಲಾಪ ಆರಂಭವಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ವಿರೋಧ ಪಕ್ಷಗಳ ಗದ್ದಲದ ನಡುವೆಯೇ 2025–26ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ.Last Updated 1 ಫೆಬ್ರುವರಿ 2025, 12:26 IST