ಬಫರ್ ಝೋನ್ ಕಡಿತ | ಪ್ರಸ್ತಾವ ಕೈಬಿಡದಿದ್ದರೆ ಹೋರಾಟ: ಎ.ಟಿ. ರಾಮಸ್ವಾಮಿ
‘ಕೆರೆಗಳು ಹಾಗೂ ರಾಜಕಾಲುವೆಗಳ ಬಫರ್ ಝೋನ್ ಅನ್ನು ಕಡಿಮೆ ಮಾಡುವ ಪ್ರಸ್ತಾವವನ್ನು ಸರ್ಕಾರ ಕೈಬಿಡದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುತ್ತದೆ’ ಎಂದು ‘ಪರಿಸರಕ್ಕಾಗಿ ನಾವು’ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಎ.ಟಿ. ರಾಮಸ್ವಾಮಿ ಎಚ್ಚರಿಸಿದ್ದಾರೆ.Last Updated 2 ಆಗಸ್ಟ್ 2025, 13:56 IST