ಜಿಎಸ್ಟಿ ಇಳಿಸಲು ಬಿಲ್ಡರ್ಸ್ ಅಸೋಸಿಯೇಷನ್ ಆಗ್ರಹ
ಆರ್ಥಿಕ ಹಿಂಜರಿತ ತೀವ್ರಗೊಳ್ಳುತ್ತಿರುವ ಸದ್ಯದ ಸಂದರ್ಭದಲ್ಲಿ ಹಣಕಾಸು ಪರಿಸ್ಥಿತಿಯನ್ನು ಸುಸ್ಥಿತಿಗೆ ತರಲು ಖಾಸಗಿ ಕಟ್ಟಡಗಳ ನಿರ್ಮಾಣಕ್ಕೆ ವಿಧಿಸುತ್ತಿರುವ ಶೇ 18 ರಷ್ಟು ಜಿಎಸ್ಟಿಯನ್ನು ಕಡಿಮೆ ಮಾಡಿ ಸರ್ಕಾರಿ ಕಟ್ಟಡಗಳಿಗೆ ನಿಗದಿಪಡಿಸಿರುವ ಶೇ 12ಕ್ಕೆ ಇಳಿಸಬೇಕು ಎಂದು ಬಿಲ್ಡರ್ಸ್ ಅಸೋಸಿಯೇಷನ್ ಒತ್ತಾಯಿಸಿದೆ.Last Updated 5 ಅಕ್ಟೋಬರ್ 2019, 19:30 IST