ದೆಹಲಿ | 4 ಅಂತಸ್ತಿನ ಕಟ್ಟಡ ಕುಸಿತ: ಮೃತರ ಸಂಖ್ಯೆ 5ಕ್ಕೇರಿಕೆ, 21 ಮಂದಿ ರಕ್ಷಣೆ
ಉತ್ತರ ದೆಹಲಿಯ ಬುರಾರಿಯಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದಿದ್ದು, ಅವಶೇಷಗಳಡಿ ಸಿಲುಕಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದ್ದು, 21 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. Last Updated 29 ಜನವರಿ 2025, 3:13 IST