ಗುರುವಾರ, 3 ಜುಲೈ 2025
×
ADVERTISEMENT

Building collapses

ADVERTISEMENT

ಮುಂಬೈ | ಕಟ್ಟಡದ ಸ್ಲ್ಯಾಬ್‌ ಕುಸಿದು ನಾಲ್ವರು ಮಹಿಳೆಯರು ಸೇರಿ 6 ಮಂದಿ ಸಾವು

ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಕಲ್ಯಾಣ್‌ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡದ ಸ್ಲ್ಯಾಬ್ ಕುಸಿದ ಪರಿಣಾಮ ನಾಲ್ವರು ಮಹಿಳೆಯರು, ಎರಡು ವರ್ಷದ ಬಾಲಕಿ ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Last Updated 21 ಮೇ 2025, 4:50 IST
ಮುಂಬೈ | ಕಟ್ಟಡದ ಸ್ಲ್ಯಾಬ್‌ ಕುಸಿದು ನಾಲ್ವರು ಮಹಿಳೆಯರು ಸೇರಿ 6 ಮಂದಿ ಸಾವು

ದೆಹಲಿ | ಬಹುಮಹಡಿ ಕಟ್ಟಡ ಕುಸಿತ; 11 ಸಾವು, 11 ಮಂದಿಗೆ ಗಾಯ

ರಾಜಧಾನಿಯ ಮುಸ್ತಾಫಾಬಾದ್ ಬಡಾವಣೆಯಲ್ಲಿ 4 ಮಹಡಿಗಳ ವಸತಿ ಕಟ್ಟಡವೊಂದು ಶನಿವಾರ ಬೆಳಗಿನ ಜಾವ ಕುಸಿದಿದೆ. 11 ಜನರು ಮೃತಪಟ್ಟಿದ್ದು, ಇತರೆ 11 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 19 ಏಪ್ರಿಲ್ 2025, 13:26 IST
ದೆಹಲಿ | ಬಹುಮಹಡಿ ಕಟ್ಟಡ ಕುಸಿತ; 11 ಸಾವು, 11 ಮಂದಿಗೆ ಗಾಯ

ಬೆಂಗಳೂರು | ಕುಸಿದ ಕಟ್ಟಡ: ತೆರವು ಕಾರ್ಯಾಚರಣೆ ಆರಂಭ

ಜೀವನ್‌ಬಿಮಾ ನಗರ ವ್ಯಾಪ್ತಿಯ ನ್ಯೂ ತಿಪ್ಪಸಂದ್ರದ ಒಂದನೇ ಮುಖ್ಯ ರಸ್ತೆಯಲ್ಲಿ ಕಟ್ಟಡವೊಂದು ಬುಧವಾರ ಕುಸಿದಿದ್ದು, ರಾತ್ರಿಯಿಂದಲೇ ಬಿಬಿಎಂಪಿ ತೆರವು ಕಾರ್ಯಾಚರಣೆ ನಡೆಸಿದೆ.
Last Updated 19 ಫೆಬ್ರುವರಿ 2025, 16:29 IST
ಬೆಂಗಳೂರು | ಕುಸಿದ ಕಟ್ಟಡ: ತೆರವು ಕಾರ್ಯಾಚರಣೆ ಆರಂಭ

ದೆಹಲಿ | 4 ಅಂತಸ್ತಿನ ಕಟ್ಟಡ ಕುಸಿತ: ಮೃತರ ಸಂಖ್ಯೆ 5ಕ್ಕೇರಿಕೆ, 21 ಮಂದಿ ರಕ್ಷಣೆ

ಉತ್ತರ ದೆಹಲಿಯ ಬುರಾರಿಯಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದಿದ್ದು, ಅವಶೇಷಗಳಡಿ ಸಿಲುಕಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದ್ದು, 21 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 29 ಜನವರಿ 2025, 3:13 IST
ದೆಹಲಿ | 4 ಅಂತಸ್ತಿನ ಕಟ್ಟಡ ಕುಸಿತ: ಮೃತರ ಸಂಖ್ಯೆ 5ಕ್ಕೇರಿಕೆ, 21 ಮಂದಿ ರಕ್ಷಣೆ

ದೆಹಲಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ಇಬ್ಬರ ಸಾವು, 12 ಮಂದಿ ರಕ್ಷಣೆ

ಉತ್ತರ ದೆಹಲಿಯ ಬುರಾರಿಯಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಅವಶೇಷಗಳಡಿಯಲ್ಲಿ ಸಿಲುಕಿದ್ದ 12 ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 28 ಜನವರಿ 2025, 1:54 IST
ದೆಹಲಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ಇಬ್ಬರ ಸಾವು, 12 ಮಂದಿ ರಕ್ಷಣೆ

ಲಖನೌ | ಮೂರು ಅಂತಸ್ತಿನ ಕಟ್ಟಡ ಕುಸಿತ: ಮೃತರ ಸಂಖ್ಯೆ 8ಕ್ಕೇರಿಕೆ, 28 ಮಂದಿಗೆ ಗಾಯ

ಲಖನೌ ನಗರದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಅವಶೇಷಗಳಡಿ ಸಿಲುಕಿ ಮೃತಪಟ್ಟವರ ಮೃತದೇಹಗಳನ್ನು ಹೊರತೆಗೆಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 8 ಸೆಪ್ಟೆಂಬರ್ 2024, 3:08 IST
ಲಖನೌ | ಮೂರು ಅಂತಸ್ತಿನ ಕಟ್ಟಡ ಕುಸಿತ: ಮೃತರ ಸಂಖ್ಯೆ 8ಕ್ಕೇರಿಕೆ, 28 ಮಂದಿಗೆ ಗಾಯ

ನೈಜೀರಿಯಾ | ಶಾಲಾ ಕಟ್ಟಡ ಕುಸಿತ: 22 ವಿದ್ಯಾರ್ಥಿಗಳ ಸಾವು

ಉತ್ತರ ನೈಜೀರಿಯಾದಲ್ಲಿ ಶುಕ್ರವಾರ ಬೆಳಿಗ್ಗೆ ಭಾರಿ ದುರಂತವೊಂದು ಘಟಿಸಿದೆ. ತರಗತಿ ನಡೆಯುತ್ತಿದ್ದ ವೇಳೆ ಎರಡು ಅಂತಸ್ತಿನ ಶಾಲಾ ಕಟ್ಟಡ ಕುಸಿದು 22 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 13 ಜುಲೈ 2024, 5:36 IST
ನೈಜೀರಿಯಾ | ಶಾಲಾ ಕಟ್ಟಡ ಕುಸಿತ: 22 ವಿದ್ಯಾರ್ಥಿಗಳ ಸಾವು
ADVERTISEMENT

ಗುಜರಾತ್‌ | 6 ಅಂತಸ್ತಿನ ಕಟ್ಟಡ ಕುಸಿತ: 15 ಮಂದಿಗೆ ಗಾಯ, ಹಲವರು ಸಿಲುಕಿರುವ ಶಂಕೆ

ಸೂರತ್‌ನ ಸಚಿನ್ ಪಾಲಿ ಗ್ರಾಮದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, 15 ಮಂದಿ ಗಾಯಗೊಂಡಿದ್ದಾರೆ. ಅಲ್ಲದೇ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 6 ಜುಲೈ 2024, 13:08 IST
ಗುಜರಾತ್‌ | 6 ಅಂತಸ್ತಿನ ಕಟ್ಟಡ ಕುಸಿತ: 15 ಮಂದಿಗೆ ಗಾಯ, ಹಲವರು ಸಿಲುಕಿರುವ ಶಂಕೆ

ಮಧ್ಯಪ್ರದೇಶ | ಕಟ್ಟಡದ ಸ್ಲ್ಯಾಬ್ ಕುಸಿದು ಕಾರ್ಮಿಕ ಸಾವು

ಮಧ್ಯಪ್ರದೇಶದ ಸಾಗರ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಸ್ಲ್ಯಾಬ್ ಕುಸಿದು ಕಾರ್ಮಿಕ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
Last Updated 24 ಮಾರ್ಚ್ 2024, 5:52 IST
ಮಧ್ಯಪ್ರದೇಶ | ಕಟ್ಟಡದ ಸ್ಲ್ಯಾಬ್ ಕುಸಿದು ಕಾರ್ಮಿಕ ಸಾವು

ಕೋಲ್ಕತ್ತ | ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ಕುಸಿತ: ಇಬ್ಬರು ಸಾವು

ಇದುವರೆಗೆ ಕನಿಷ್ಠ 10 ಮಂದಿ ರಕ್ಷಣೆ– ಘಟನಾ ಸ್ಥಳಕ್ಕೆ ಕೋಲ್ಕತ್ತ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಭೇಟಿ ನೀಡಿ, ರಕ್ಷಣಾ ಕಾರ್ಯಾಚರಣೆ ಪರಿಶೀಲನೆ.
Last Updated 18 ಮಾರ್ಚ್ 2024, 3:14 IST
ಕೋಲ್ಕತ್ತ | ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ಕುಸಿತ: ಇಬ್ಬರು ಸಾವು
ADVERTISEMENT
ADVERTISEMENT
ADVERTISEMENT