ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Building Workers

ADVERTISEMENT

ದೇಶ ಕಟ್ಟುವವರಿಗೆ ಲಸಿಕೆಯಷ್ಟೇ ಸಾಕೆ?

ಕಟ್ಟಡ ಕಾರ್ಮಿಕರಿಗೆ ಆದ್ಯತೆಯ ಮೇರೆಗೆ ಲಸಿಕೆ ಹಾಕುವ ಸರ್ಕಾರಿ ಯತ್ನ ಶ್ಲಾಘನೀಯವಾದುದು. ಆದರೆ ಕಾರ್ಮಿಕರ ದೃಷ್ಟಿಯಲ್ಲಿ ನೋಡಿದರೆ ಲಸಿಕೆ ಅವರ ಕೊನೆಯ ಆದ್ಯತೆಯೇ ಆಗಿರಬಹುದು. ಈ ಮಳೆಗಾಲದಲ್ಲಿ ಅವರು ಪ್ಲಾಸ್ಟಿಕ್‌ ಟೆಂಟ್‌ ಒಳಗೆ ಮುದುರಿ ಮಲಗಿ ಎದ್ದು, ಬೆಳಿಗ್ಗೆ ಒದ್ದೆ ಒಲೆಗೆ ಪ್ಲಾಸ್ಟಿಕ್‌ ತುರುಕಿ ಬೆಂಕಿ ಹೊತ್ತಿಸಿ, ಪುಟ್ಟ ಮಕ್ಕಳನ್ನು ಸುತ್ತ ಕೂರಿಸಿ ಅಡುಗೆ ಮಾಡಿಕೊಳ್ಳುವುದು, ಪ್ಲಾಸ್ಟಿಕ್‌ ಬಾಟಲಿ ಹಿಡಿದು ಪೊದೆಯ ಹಿಂಬದಿ ದೇಹಬಾಧೆ ತೀರಿಸಿಕೊಳ್ಳುವುದು, ಎದ್ದು ಹೋಗುವಾಗ ಉರುವಲಕ್ಕೆಂದು ಟ್ರೀ ಗಾರ್ಡ್‌ಗಳನ್ನು ಕಿತ್ತು ಸಾಗಿಸುವುದು- ಬೆಂಗಳೂರಿನಲ್ಲಿ ನಿರ್ಮಾಣ ಹಂತದಲ್ಲಿರುವ ಬಹುತೇಕ ಎಲ್ಲ ಎತ್ತರದ ಕಟ್ಟಡಗಳ ಬಳಿಯಲ್ಲಿ ಕಾಣುವ ದೃಶ್ಯ ಇದು.
Last Updated 12 ಸೆಪ್ಟೆಂಬರ್ 2021, 19:31 IST
fallback

ಮಾಲೂರು: ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ

ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರು ಶ್ರಮಜೀವಿಗಳಾಗಿದ್ದು, ಸರ್ಕಾರ ಅವರನ್ನು ಗುರ್ತಿಸಿ ದಿನಸಿ ಕಿಟ್ ಮತ್ತು ಸೌಲಭ್ಯ ಕಲ್ಪಿಸಬೇಕು ಎಂದು ಶಾಸಕ ಕೆ.ವೈ. ನಂಜೇಗೌಡ ತಿಳಿಸಿದರು.
Last Updated 16 ಜುಲೈ 2021, 3:56 IST
ಮಾಲೂರು: ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ

ಕಿಟ್‍ ಪಡೆಯಲು ನೂಕುನುಗ್ಗಲು: ಇಬ್ಬರಿಗೆ ಗಾಯ

ಕಾರ್ಮಿಕರ ಗುಂಪು ಚದುರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ
Last Updated 15 ಜುಲೈ 2021, 3:15 IST
ಕಿಟ್‍ ಪಡೆಯಲು ನೂಕುನುಗ್ಗಲು: ಇಬ್ಬರಿಗೆ ಗಾಯ

ಆಹಾರ ಕಿಟ್‌ ಅವ್ಯವಹಾರ ತನಿಖೆಗೆ ಆಗ್ರಹ- ಕಟ್ಟಡ ನಿರ್ಮಾಣ ಕಾರ್ಮಿಕರಿಂದ ಪ್ರತಿಭಟನೆ

ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಾರ್ಮಿಕರಿಗೆ ಆಹಾರ ಕಿಟ್‌ ಹಂಚಿಕೆಯಲ್ಲಿ ಅವ್ಯವಹಾರವಾಗಿದ್ದು, ಇದರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿ ಕಾರ್ಮಿಕರು ಸೋಮವಾರ ಪ್ರತಿಭಟನೆ ಮಾಡಿದರು.
Last Updated 13 ಜುಲೈ 2021, 7:16 IST
ಆಹಾರ ಕಿಟ್‌ ಅವ್ಯವಹಾರ ತನಿಖೆಗೆ ಆಗ್ರಹ- ಕಟ್ಟಡ ನಿರ್ಮಾಣ ಕಾರ್ಮಿಕರಿಂದ ಪ್ರತಿಭಟನೆ

ಬೇಡಿಕೆ ಈಡೇರಿಕೆಗೆ ಕಟ್ಟಡ ಕಾರ್ಮಿಕರ ಆಗ್ರಹ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
Last Updated 13 ಜುಲೈ 2021, 6:36 IST
ಬೇಡಿಕೆ ಈಡೇರಿಕೆಗೆ ಕಟ್ಟಡ ಕಾರ್ಮಿಕರ ಆಗ್ರಹ

ಹೊಸಪೇಟೆ | ಸಹಾಯ ಧನಕ್ಕೆ ಆಗ್ರಹಿಸಿ ಕಟ್ಟಡ ಕಾರ್ಮಿಕರ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಸಹಾಯ ಧನ ತಕ್ಷಣವೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್‌ ನೇತೃತ್ವದಲ್ಲಿ ಕಾರ್ಮಿಕರು ಶುಕ್ರವಾರ ಇಲ್ಲಿನ ಕಾರ್ಮಿಕ ಇಲಾಖೆಯ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Last Updated 5 ಜೂನ್ 2020, 7:26 IST
ಹೊಸಪೇಟೆ | ಸಹಾಯ ಧನಕ್ಕೆ ಆಗ್ರಹಿಸಿ ಕಟ್ಟಡ ಕಾರ್ಮಿಕರ ಪ್ರತಿಭಟನೆ

ದಾವಣಗೆರೆ: ಕಟ್ಟಡ ಕಾರ್ಮಿಕರಿಗೆ ತಲುಪುತ್ತಿಲ್ಲ ಸೌಲಭ್ಯ

ಕಾರ್ಮಿಕರಿಗೆ ಮಾಹಿತಿ ಕೊರತೆ, ಮಂಡಳಿಗೆ ನಿರಾಸಕ್ತಿ
Last Updated 15 ಡಿಸೆಂಬರ್ 2019, 19:45 IST
ದಾವಣಗೆರೆ: ಕಟ್ಟಡ ಕಾರ್ಮಿಕರಿಗೆ ತಲುಪುತ್ತಿಲ್ಲ ಸೌಲಭ್ಯ
ADVERTISEMENT
ADVERTISEMENT
ADVERTISEMENT
ADVERTISEMENT