ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Bulandshahr

ADVERTISEMENT

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಕ್ರಮಕ್ಕೆ ಆಗ್ರಹಿಸಿ ಯೋಗಿಗೆ ಮಹಿಳಾ ಆಯೋಗದ ಪತ್ರ

ಉತ್ತರ ಪ್ರದೇಶದ ಬುಲಂದ್‌ಶಹರ್‌ ಜಿಲ್ಲೆಯಲ್ಲಿ ವರದಿಯಾಗಿರುವ 13 ವರ್ಷದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್‌ (ಡಿಸಿಡಬ್ಲ್ಯು) ಪತ್ರ ಬರೆದಿದ್ದಾರೆ.
Last Updated 6 ಜೂನ್ 2022, 15:15 IST
ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಕ್ರಮಕ್ಕೆ ಆಗ್ರಹಿಸಿ ಯೋಗಿಗೆ ಮಹಿಳಾ ಆಯೋಗದ ಪತ್ರ

ಸಾಧುಗಳ ಹತ್ಯೆ ಪ್ರಕರಣಕ್ಕೆ ಧರ್ಮದ ಲೇಪ ಬಾರದಂತೆ ನೋಡಿಕೊಳ್ಳಿ: ಯೋಗಿಗೆ ಠಾಕ್ರೆ

ಮಹಾರಾಷ್ಟ್ರದ ಪಾಲ್ಗರ್‌ನಲ್ಲಿ ನಡೆದ ಸಾಧುಗಳ ಹತ್ಯೆ ಮಾದರಿಯಲ್ಲೇ ಉತ್ತರ ಪ್ರದೇಶದ ಬುಲಂದ್‌ಶಯರ್‌ನಲ್ಲೂ ಇಬ್ಬರು ಸಾಧುಗಳ ಕೊಲೆಯಾಗಿದೆ.
Last Updated 28 ಏಪ್ರಿಲ್ 2020, 13:18 IST
ಸಾಧುಗಳ ಹತ್ಯೆ ಪ್ರಕರಣಕ್ಕೆ ಧರ್ಮದ ಲೇಪ ಬಾರದಂತೆ ನೋಡಿಕೊಳ್ಳಿ: ಯೋಗಿಗೆ ಠಾಕ್ರೆ

ಬುಲಂದ್‌ಶಹರ್: ವೈಷ್ಣೋದೇವಿ ಯಾತ್ರಾರ್ಥಿಗಳ ಮೇಲೆ ಬಸ್ ಹರಿದು 7 ಸಾವು

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಕಲ್ಲುಹಾಸಿನ ಮೇಲೆ ಮಲಗಿದ್ದ ವೈಷ್ಣೋದೇವಿ ಯಾತ್ರಾರ್ಥಿಗಳ ಮೇಲೆ ಬಸ್ ಹರಿದು ಏಳು ಮಂದಿ ಸಾವಿಗೀಡಾಗಿದ್ದಾರೆ.
Last Updated 11 ಅಕ್ಟೋಬರ್ 2019, 5:22 IST
ಬುಲಂದ್‌ಶಹರ್: ವೈಷ್ಣೋದೇವಿ ಯಾತ್ರಾರ್ಥಿಗಳ ಮೇಲೆ ಬಸ್ ಹರಿದು 7 ಸಾವು

ಗೊಂದಲಕ್ಕೊಳಗಾಗಿ ಬಿಎಸ್‍ಪಿ ಬದಲು ಬಿಜೆಪಿಗೆ ಮತ ನೀಡಿದ ಯುವಕ ಬೆರಳು ಕತ್ತರಿಸಿದ!

ದಲಿತ ಯುವಕನೊಬ್ಬ ಮತಯಂತ್ರದಲ್ಲಿ ಬಟನ್ ಒತ್ತಿ ತಾನು ಮತ ಚಲಾವಣೆ ಮಾಡಿದ್ದು ಬಿಎಸ್‍ಪಿಗೆ ಅಲ್ಲ, ಬಿಜೆಪಿಗೆ ಎಂದು ಅರಿತ ಕೂಡಲೇ ಸಿಟ್ಟಿನಿಂದ ಕೈ ಬೆರಳು ಕತ್ತರಿಸಿದ ಘಟನೆ ನಡೆದಿದೆ.
Last Updated 19 ಏಪ್ರಿಲ್ 2019, 12:23 IST
ಗೊಂದಲಕ್ಕೊಳಗಾಗಿ ಬಿಎಸ್‍ಪಿ ಬದಲು ಬಿಜೆಪಿಗೆ ಮತ ನೀಡಿದ ಯುವಕ ಬೆರಳು ಕತ್ತರಿಸಿದ!

ಗೋಹತ್ಯೆ ಆರೋಪ: ಉತ್ತರ ಪ್ರದೇಶದಲ್ಲಿ ಗುಂಪು ಗಲಭೆ; ಇನ್‌ಸ್ಪೆಕ್ಟರ್‌, ಯುವಕ ಸಾವು

ದನಗಳ ಹತ್ಯೆ ನಡೆದಿದೆ ಎಂದು ಆರೋಪಿಸಿದ ಗುಂಪೊಂದುಉತ್ತರ ಪ್ರದೇಶದ ಬುಲಂದ್‌ಶಹರ್‌ ಜಿಲ್ಲೆಯ ಚಿಂಗರ್‌ವಾಟಿ ಪೊಲೀಸ್‌ ಹೊರಠಾಣೆ ಮೇಲೆ ನಡೆಸಿದ ದಾಳಿಯಲ್ಲಿ ಪೊಲೀಸ್‌ ಅಧಿಕಾರಿ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
Last Updated 3 ಡಿಸೆಂಬರ್ 2018, 17:56 IST
ಗೋಹತ್ಯೆ ಆರೋಪ: ಉತ್ತರ ಪ್ರದೇಶದಲ್ಲಿ ಗುಂಪು ಗಲಭೆ; ಇನ್‌ಸ್ಪೆಕ್ಟರ್‌, ಯುವಕ ಸಾವು

ಕನ್ವಾರ್ ಯಾತ್ರಿಕರಿಂದ ಪೊಲೀಸ್ ಜೀಪ್ ಭಾಗಶಃ ಧ್ವಂಸ: ವಿಡಿಯೊ ವೈರಲ್

ಉತ್ತರ ಪ್ರದೇಶದ ಬುಲಂದರ್‌ಶಹರ್‌ನಲ್ಲಿ ಸ್ಥಳೀಯರ ಜತೆ ವಾಗ್ವಾದ ನಡೆಸಿದ ಕನ್ವಾರ್ ಯಾತ್ರಿಕರು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಲ್ಲದೆ, ಪೊಲೀಸ್ಜೀಪ್ ಅನ್ನು ಧ್ವಂಸಗೊಳಿಸಲು ಯತ್ನಿಸಿದ್ದಾರೆ.
Last Updated 9 ಆಗಸ್ಟ್ 2018, 9:17 IST
ಕನ್ವಾರ್ ಯಾತ್ರಿಕರಿಂದ ಪೊಲೀಸ್ ಜೀಪ್ ಭಾಗಶಃ ಧ್ವಂಸ: ವಿಡಿಯೊ ವೈರಲ್
ADVERTISEMENT
ADVERTISEMENT
ADVERTISEMENT
ADVERTISEMENT