ದೆಹಲಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ಇಬ್ಬರ ಸಾವು, 12 ಮಂದಿ ರಕ್ಷಣೆ
ಉತ್ತರ ದೆಹಲಿಯ ಬುರಾರಿಯಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಅವಶೇಷಗಳಡಿಯಲ್ಲಿ ಸಿಲುಕಿದ್ದ 12 ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. Last Updated 28 ಜನವರಿ 2025, 1:54 IST