ಅಂಕೋಲಾ: ಬೆಳಗಾವಿಯಿಂದ ಮಂಗಳೂರಿಗೆ ಬರುತ್ತಿದ್ದ ಬಸ್ ಹಳ್ಳಕ್ಕೆ ಬಿದ್ದು ಒಬ್ಬ ಸಾವು
Ankola Bus Accident: ಬೆಳಗಾವಿಯಿಂದ ಅಂಕೋಲಾ ಮಾರ್ಗವಾಗಿ ಮಂಗಳೂರಿಗೆ ಪ್ರಯಾಣಿಕರನ್ನು ಕರೆದುಕೊಂಡು ಸಾಗುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಿರು ಸೇತುವೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದ ಘಟನೆ ತಾಲ್ಲೂಕಿನ ಅಗಸೂರಿನ ಸಮೀಪ ಸೋಮವಾರ ನಸುಕಿನ ಜಾವ ಸಂಭವಿಸಿದೆ.Last Updated 21 ಜುಲೈ 2025, 4:40 IST