ಹಿಮಾಚಲ ಪ್ರದೇಶ | 100 ಅಡಿ ಆಳದ ಕಂದಕಕ್ಕೆ ಉರುಳಿದ ಬಸ್; 8 ಸಾವು, 21 ಮಂದಿಗೆ ಗಾಯ
Mandi Bus Crash: ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಸಾರಿಗೆ ಬಸ್ಸೊಂದು ಕಡಿದಾದ ಕಣಿವೆ ರಸ್ತೆಯಿಂದ ಸುಮಾರು 100 ಅಡಿ ಆಳದ ಕಂದಕಕ್ಕೆ ಉರುಳಿದ್ದು, ಘಟನೆಯಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Last Updated 25 ಜುಲೈ 2025, 3:05 IST