ಗುರುವಾರ, 3 ಜುಲೈ 2025
×
ADVERTISEMENT

Bus Fare

ADVERTISEMENT

ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಎಸ್‌ಡಿಪಿಐ ಖಂಡನೆ

ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕರಪತ್ರ ಹಂಚಿದ ಕಾರ್ಯಕರ್ತರು ರಾಜ್ಯ ಸರ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
Last Updated 10 ಜನವರಿ 2025, 6:05 IST
ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಎಸ್‌ಡಿಪಿಐ ಖಂಡನೆ

ವಾಯುವಜ್ರ ಮತ್ತಷ್ಟು ದುಬಾರಿ: ಪ್ರಯಾಣಿಕರಿಗೆ ಟಿಕೆಟ್‌ ದರ ಏರಿಕೆ ಬಿಸಿ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರು ನಗರದ ವಿವಿಧ ಭಾಗಗಳಿಗೆ ಬಿಎಂಟಿಸಿ ಸಂಚರಿಸುತ್ತಿದ್ದ ಹವಾನಿಯಂತ್ರಿತ ವಾಯುವಜ್ರ ವೊಲ್ವೊ ಬಸ್‌ ದರ ದುಬಾರಿಯಾಗಿದೆ.
Last Updated 5 ಜನವರಿ 2025, 23:30 IST
ವಾಯುವಜ್ರ ಮತ್ತಷ್ಟು ದುಬಾರಿ: ಪ್ರಯಾಣಿಕರಿಗೆ ಟಿಕೆಟ್‌ ದರ ಏರಿಕೆ ಬಿಸಿ

ಸಂಪಾದಕೀಯ | ಬಸ್‌ ಪ್ರಯಾಣ ದರ ಏರಿಕೆ ಸಮರ್ಥನೀಯವಲ್ಲ: ಪರ್ಯಾಯ ಮಾರ್ಗೋಪಾಯ ಶೋಧಿಸಿ

ಜನರ ಕೈಗೆಟಕುವ ದರದಲ್ಲಿ ಉತ್ತಮ ಸಾರಿಗೆ ಸೇವೆ ಒದಗಿಸುವುದು ಸಾರಿಗೆ ನಿಗಮಗಳ ಹೊಣೆ
Last Updated 5 ಜನವರಿ 2025, 23:30 IST
ಸಂಪಾದಕೀಯ | ಬಸ್‌ ಪ್ರಯಾಣ ದರ ಏರಿಕೆ ಸಮರ್ಥನೀಯವಲ್ಲ: ಪರ್ಯಾಯ ಮಾರ್ಗೋಪಾಯ ಶೋಧಿಸಿ

ಬಸ್‌ ಟಿಕೆಟ್‌ ದರ ಹೆಚ್ಚಳಕ್ಕೆ ವಿರೋಧ: ಕೆಆರ್‌ಎಸ್‌ ಪಕ್ಷದಿಂದ ಪ್ರತಿಭಟನೆ

ಬಸ್‌ ಪ್ರಯಾಣ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ರಾಷ್ಟ್ರ ರಕ್ಷಣಾ ಸಮಿತಿ (ಕೆಆರ್‌ಎಸ್‌) ಪಕ್ಷದಿಂದ ನಗರದ ಮೆಜೆಸ್ಟಿಕ್‌ನಲ್ಲಿ ಭಾನುವಾರ ಪ್ರತಿಭಟನೆ ನಡೆಸಲಾಯಿತು.
Last Updated 5 ಜನವರಿ 2025, 20:03 IST
ಬಸ್‌ ಟಿಕೆಟ್‌ ದರ ಹೆಚ್ಚಳಕ್ಕೆ ವಿರೋಧ: ಕೆಆರ್‌ಎಸ್‌ ಪಕ್ಷದಿಂದ ಪ್ರತಿಭಟನೆ

ಬೆಂಗಳೂರು: ಬಿಎಂಟಿಸಿ ದರ ಪರಿಷ್ಕರಣೆ ಪಟ್ಟಿ

ಬಿಎಂಟಿಸಿ ಬಸ್‌ಗಳ ಪ್ರಯಾಣ ದರ ಶೇ 15ರಷ್ಟು ಏರಿಕೆಯಾಗಿದ್ದು, ಜ.5ರ ಮುಂಜಾನೆಯಿಂದ ಹೊಸ ದರಗಳು ಜಾರಿಯಾಗಲಿವೆ.
Last Updated 4 ಜನವರಿ 2025, 23:30 IST
ಬೆಂಗಳೂರು: ಬಿಎಂಟಿಸಿ ದರ ಪರಿಷ್ಕರಣೆ ಪಟ್ಟಿ

ಚಿನಕುರುಳಿ: ಭಾನುವಾರ, ಜನವರಿ 05, 2025

ಚಿನಕುರುಳಿ: ಭಾನುವಾರ, ಜನವರಿ 05, 2025
Last Updated 4 ಜನವರಿ 2025, 23:30 IST
ಚಿನಕುರುಳಿ: ಭಾನುವಾರ, ಜನವರಿ 05, 2025

ಬಸ್‌ ಪ್ರಯಾಣ ದರ ಏರಿಕೆಗೆ ಪ್ರತಿಪಕ್ಷ ಆಕ್ರೋಶ: ಸರ್ಕಾರದ ಸಮರ್ಥನೆ

ನಾಲ್ಕು ಸಾರಿಗೆ ಸಂಸ್ಥೆಗಳ ಬಸ್‌ ಪ್ರಯಾಣ ದರವನ್ನು ಶೇ 15ರಷ್ಟು ಹೆಚ್ಚಿಸಲು ಅನುವು ಮಾಡಿಕೊಟ್ಟ ಕಾಂಗ್ರೆಸ್ ಸರ್ಕಾರದ ತೀರ್ಮಾನಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ವಿರೋಧ ಪಕ್ಷ ಬಿಜೆಪಿ, ಮೊದಲ ದಿನವೇ ಬೀದಿಗೆ ಇಳಿದಿದೆ.
Last Updated 3 ಜನವರಿ 2025, 23:30 IST
ಬಸ್‌ ಪ್ರಯಾಣ ದರ ಏರಿಕೆಗೆ ಪ್ರತಿಪಕ್ಷ ಆಕ್ರೋಶ: ಸರ್ಕಾರದ ಸಮರ್ಥನೆ
ADVERTISEMENT

ರಾಜ್ಯ ಸಾರಿಗೆ ಪ್ರಯಾಣ ದುಬಾರಿ: ಟಿಕೆಟ್ ದರ ಶೇ.15 ಏರಿಕೆಗೆ ಸಂಪುಟ ಸಮ್ಮತಿ

ಆಹಾರ ಧಾನ್ಯ, ತರಕಾರಿ, ದಿನ ಬಳಕೆಯ ವಸ್ತುಗಳ ದರ ಏರಿಕೆಯ ಭಾರದಿಂದ ಜನ ತತ್ತರಿಸುತ್ತಿರುವ ಮಧ್ಯೆಯೇ, ಚಾಲ್ತಿಯಲ್ಲಿರುವ ಬಸ್‌ ಪ್ರಯಾಣ ದರವನ್ನು ಶೇ 15ರಷ್ಟು ಹೆಚ್ಚಿ ಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
Last Updated 2 ಜನವರಿ 2025, 11:56 IST
ರಾಜ್ಯ ಸಾರಿಗೆ ಪ್ರಯಾಣ ದುಬಾರಿ: ಟಿಕೆಟ್ ದರ ಶೇ.15 ಏರಿಕೆಗೆ ಸಂಪುಟ ಸಮ್ಮತಿ

ಗಣೇಶ ಹಬ್ಬ: ಖಾಸಗಿ ಬಸ್ ಟಿಕೆಟ್ ದರ ದುಪ್ಪಟ್ಟು

ಗೌರಿ– ಗಣೇಶ ಹಬ್ಬದ ಜೊತೆಗೆ, ವಾರಾಂತ್ಯದ ರಜಾ ದಿನಗಳು ಬಂದಿರುವುದರಿಂದ ಈ ಅವಧಿಯಲ್ಲಿ ಊರಿಗೆ, ಪ್ರವಾಸಕ್ಕೆ ಹೋಗುವವರ ಸಂಖ್ಯೆ ಹೆಚ್ಚಾಗಿದ್ದು, ಖಾಸಗಿ ಬಸ್‌ಗಳ ಮಾಲೀಕರು ಟಿಕೆಟ್‌ ದರವನ್ನು ದುಪ್ಪಟ್ಟು ಮಾಡಿದ್ದಾರೆ.
Last Updated 4 ಸೆಪ್ಟೆಂಬರ್ 2024, 15:19 IST
ಗಣೇಶ ಹಬ್ಬ: ಖಾಸಗಿ ಬಸ್ ಟಿಕೆಟ್ ದರ ದುಪ್ಪಟ್ಟು

ಬಸ್ ಪ್ರಯಾಣ ದರ ಹೆಚ್ಚಳ ನಿರ್ಧರಿಸಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಸ್ ಪ್ರಯಾಣ ದರಗಳನ್ನು ಹೆಚ್ಚಿಸುವ ಕುರಿತು ಯಾವುದೇ ತೀರ್ಮಾನ ಇನ್ನೂ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 24 ಆಗಸ್ಟ್ 2024, 16:12 IST
ಬಸ್ ಪ್ರಯಾಣ ದರ ಹೆಚ್ಚಳ ನಿರ್ಧರಿಸಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ADVERTISEMENT
ADVERTISEMENT
ADVERTISEMENT