ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Bus fire

ADVERTISEMENT

ಯಮಕನಮರಡಿ: ಸಾರಿಗೆ ಬಸ್‌ಗೆ ಆಕಸ್ಮಿಕ ಬೆಂಕಿ

ನಿಪ್ಪಾಣಿಯಿಂದ ಬೆಳಗಾವಿ ಕಡಗೆ ರಾಷ್ಟ್ರೀಯ ಹೆದ್ದಾರಿ 4ರ ಮೂಲಕ ಸಮೀಪದ ನರಸಿಂಗಪೂರ ಗ್ರಾಮದ ಬಳಿ ಶನಿವಾರ ಸಂಜೆ ಹೊರಟಿದ್ದ ನಿಪ್ಪಾಣಿ ಡಿಪೊ ವಿಭಾಗದ ಸಾರಿಗೆ ಬಸ್‌ನಲ್ಲಿ ವೈಯರ್ ಶಾರ್ಟ್‌ ಸರ್ಕಿಟ್‌ನಿಂದ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿತು
Last Updated 18 ನವೆಂಬರ್ 2023, 15:56 IST
ಯಮಕನಮರಡಿ: ಸಾರಿಗೆ ಬಸ್‌ಗೆ ಆಕಸ್ಮಿಕ ಬೆಂಕಿ

ಭಾಲ್ಕಿ | ಬಸ್‌ಗೆ ಬೆಂಕಿ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ಭಾಲ್ಕಿ ಗಡಿ ಜಿಲ್ಲೆಯ ಬೀದರ್ ಬಸ್‍ಗೆ ಬೆಂಕಿ ಹಚ್ಚಿ ಉದ್ಧಟತನ ತೋರಿದ ಕಿಡಿಗೇಡಿಗಳನ್ನು ಬಂಧಿಸಲು ತಾಲ್ಲೂಕು ಕರವೇ ಅಧ್ಯಕ್ಷ ಗಣೇಶ ಪಾಟೀಲ ಒತ್ತಾಯಿಸಿದ್ದಾರೆ.
Last Updated 31 ಅಕ್ಟೋಬರ್ 2023, 14:37 IST
ಭಾಲ್ಕಿ | ಬಸ್‌ಗೆ ಬೆಂಕಿ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ಹೊತ್ತಿ ಉರಿದ ಖಾಸಗಿ ಶಾಲಾ ಬಸ್; 50ಕ್ಕೂ ಹೆಚ್ಚು ಮಕ್ಕಳು ಪಾರು

ಚಲಿಸುತ್ತಿದ್ದ ಖಾಸಗಿ ಶಾಲಾ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದ 50ಕ್ಕೂ ಹೆಚ್ಚು ಮಕ್ಕಳು ಅದೃಷ್ಟವಶಾತ್‌ ಬದುಕುಳಿದಿದ್ದಾರೆ.
Last Updated 27 ಮಾರ್ಚ್ 2023, 11:36 IST
ಹೊತ್ತಿ ಉರಿದ ಖಾಸಗಿ ಶಾಲಾ ಬಸ್; 50ಕ್ಕೂ ಹೆಚ್ಚು ಮಕ್ಕಳು ಪಾರು

ಪಾಕಿಸ್ತಾನ | ಪ್ರವಾಹ ಸಂತ್ರಸ್ತರು ತೆರಳುತ್ತಿದ್ದ ಬಸ್‌ಗೆ ಬೆಂಕಿ: 17 ಮಂದಿ ಸಾವು

ದಕ್ಷಿಣ ಪಾಕಿಸ್ತಾನದಲ್ಲಿ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದವರು ಪ್ರಯಾಣಿಸುತ್ತಿದ್ದ ಬಸ್‌ಗೆ ಬೆಂಕಿ ಬಿದ್ದು 17ಕ್ಕೂ ಹೆಚ್ಚು ಜನರು ಮೃತಪಟ್ಟಿರುವ ದುರಂತ ಬುಧವಾರ ರಾತ್ರಿ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 13 ಅಕ್ಟೋಬರ್ 2022, 1:52 IST
ಪಾಕಿಸ್ತಾನ | ಪ್ರವಾಹ ಸಂತ್ರಸ್ತರು ತೆರಳುತ್ತಿದ್ದ ಬಸ್‌ಗೆ ಬೆಂಕಿ: 17 ಮಂದಿ ಸಾವು

ಕರ್ಟನ್‌ಗೆ ಹತ್ತಿದ ಬೆಂಕಿ.... ಬಸ್ ಭಸ್ಮ ಮಾಡಿತು...

ನಾನು ಮಲಗಿದ್ದೆ ... ಬಸ್ ಮೂಲೆ ಸೀಟಿನಲ್ಲಿ ಕುಳಿತಿದ್ದ ಮಹಿಳೆಗೆ ಬೆಂಕಿ ಹೊತ್ತಿಕೊಂಡಿದ್ದನ್ನು ಕಂಡು ಕಿರುಚಾಡುತ್ತಿದ್ದಕ್ಕೆ ಎಚ್ಚರವಾಯಿತು... ಕಣ್ತೆರೆದು ನೋಡಿದರೆ ಕಿಟಕಿ ಕರ್ಟನ್ ಗಳಿಗೆ ಹರಡಿ ಕ್ಷಣ ಮಾತ್ರದಲ್ಲಿ ಬಸ್ ತುಂಬಾ ವ್ಯಾಪಿಸಿತು...
Last Updated 15 ಸೆಪ್ಟೆಂಬರ್ 2019, 13:13 IST
ಕರ್ಟನ್‌ಗೆ ಹತ್ತಿದ ಬೆಂಕಿ.... ಬಸ್ ಭಸ್ಮ ಮಾಡಿತು...
ADVERTISEMENT
ADVERTISEMENT
ADVERTISEMENT
ADVERTISEMENT