ಗುರುವಾರ, 18 ಸೆಪ್ಟೆಂಬರ್ 2025
×
ADVERTISEMENT

Bus price hike

ADVERTISEMENT

ಬಸ್ ಟಿಕೆಟ್ ದರ ಹೆಚ್ಚಳ ಅನಿವಾರ್ಯ: ಶಾಸಕ ರಾಜು ಕಾಗೆ

‘ರಾಜ್ಯ ಸರ್ಕಾರ ಬಸ್ ಟಿಕೆಟ್ ದರ ಶೇ 15 ಏರಿಕೆ ಮಾಡಿದ್ದು ಸರಿಯಿದೆ. ಕೆಲ ವರ್ಷಗಳ ಹಿಂದೆಯೇ ಟಿಕೆಟ್‌ ದರ ಏರಿಕೆಯಾಗಬೇಕಿತ್ತು. ಈಗ ಏರಿಕೆಯಾಗಿದೆ‘ ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಹಾಗೂ ಶಾಸಕ ರಾಜು ಕಾಗೆ ಹೇಳಿದರು.
Last Updated 5 ಜನವರಿ 2025, 14:57 IST
ಬಸ್ ಟಿಕೆಟ್ ದರ ಹೆಚ್ಚಳ ಅನಿವಾರ್ಯ: ಶಾಸಕ ರಾಜು ಕಾಗೆ

ಗ್ಯಾರಂಟಿಗೆ ಹಣ ಹೊಂದಿಸಲು ಬಸ್ ದರ ಏರಿಕೆ: ಉಮೇಶ ಚನ್ನು ಪಾಟೀಲ

‘ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಬಸ್‌ ಟಿಕೆಟ್‌ ದರ ಹೆಚ್ಚಿಸುವ ಮೂಲಕ ರಾಜ್ಯದ ಜನರಿಗೆ ಒಂದು ಕೈಗೆ ಕೊಟ್ಟು ಮತ್ತೊಂದು ಕೈಯಿಂದ ಕಸಿದುಕೊಳ್ಳುತ್ತಿದೆ’ ಎಂದು ಬಿಜೆಪಿ ರೋಣ ಮಂಡಲ ಯುವ ಮೋರ್ಚಾದ ಅಧ್ಯಕ್ಷ ಉಮೇಶ ಚನ್ನು ಪಾಟೀಲ ಹೇಳಿದರು.
Last Updated 5 ಜನವರಿ 2025, 14:06 IST
ಗ್ಯಾರಂಟಿಗೆ ಹಣ ಹೊಂದಿಸಲು ಬಸ್ ದರ ಏರಿಕೆ: ಉಮೇಶ ಚನ್ನು ಪಾಟೀಲ

KSRTC | ಬಸ್‌ ದರ ಏರಿಕೆ ಪ್ರಸ್ತಾವ ಇಲ್ಲ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಕೆಎಸ್‌ಆರ್‌ಟಿಸಿ ಸಹಿತ ಎಲ್ಲ ನಾಲ್ಕು ನಿಗಮಗಳಲ್ಲಿ ಟಿಕೆಟ್‌ ದರ ಏರಿಸುವ ಯಾವುದೇ ಪ್ರಸ್ತಾವ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
Last Updated 14 ಜುಲೈ 2024, 12:59 IST
KSRTC | ಬಸ್‌ ದರ ಏರಿಕೆ ಪ್ರಸ್ತಾವ ಇಲ್ಲ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬಸ್‌ ಪ್ರಯಾಣ ದರ ಏರಿಕೆ ಪ್ರಸ್ತಾವ; ಸಿ.ಎಂ ಗರಂ

ಪೆಟ್ರೋಲ್, ಡೀಸೆಲ್ ದರ ಇಳಿಕೆ ಘೋಷಣೆ ಮಾಡಿದ ಬಳಿಕವೂ ಬಸ್‌ ಪ್ರಯಾಣ ದರ ಏರಿಸುವ ಆದೇಶ ಹೊರಡಿಸಲು ಕಾರಣರಾದ ಸಾರಿಗೆ ಇಲಾಖೆ ಅಧಿಕಾರಿಗಳನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡಿದ್ದಾರೆ.
Last Updated 18 ಸೆಪ್ಟೆಂಬರ್ 2018, 19:30 IST
ಬಸ್‌ ಪ್ರಯಾಣ ದರ ಏರಿಕೆ ಪ್ರಸ್ತಾವ; ಸಿ.ಎಂ ಗರಂ
ADVERTISEMENT
ADVERTISEMENT
ADVERTISEMENT
ADVERTISEMENT