ಪ್ರಯಾಣ ದರ ಹೆಚ್ಚಳ; ಮಹಿಳೆಯರಿಗೆ ಉಚಿತ, ಪುರುಷರಿಗೆ ಹೊರೆ ಖಚಿತ: ವಿಜಯೇಂದ್ರ ಕಿಡಿ
ಬಸ್ ಪ್ರಯಾಣ ದರವನ್ನು ಶೇ 15ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿರುವುದನ್ನು ವಿರೋಧಿಸಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.Last Updated 3 ಜನವರಿ 2025, 5:14 IST