ಸಿದ್ದನಕೊಪ್ಪಲು | ಬಸ್ ನಿಲ್ದಾಣ ನಿರ್ಮಾಣಕ್ಕೆ ಕ್ರಮ: ಶಾಸಕ ಡಿ.ರವಿಶಂಕರ್ ಭರವಸೆ
Constituency Progress: ಕೆ.ಆರ್.ನಗರದಲ್ಲಿ ಮಾತನಾಡಿದ ಶಾಸಕ ಡಿ.ರವಿಶಂಕರ್, ಅಭಿವೃದ್ಧಿಗಾಗಿ ಈಗಾಗಲೇ ಅನೇಕ ಕಾಮಗಾರಿಗಳನ್ನು ಕೈಗೊಂಡಿದ್ದರೂ ಅನುದಾನ ಸಾಕಾಗಿಲ್ಲವೆಂದು ಬೇಸರ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನ ತರುವ ಭರವಸೆ ನೀಡಿದರು.Last Updated 12 ನವೆಂಬರ್ 2025, 2:41 IST