ಗುರುವಾರ, 3 ಜುಲೈ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
BWF World Championship
ADVERTISEMENT
ಬಿಡಬ್ಲ್ಯುಎಫ್ ಟೂರ್ ಫೈನಲ್ಸ್: ಹೊರಬಿದ್ದ ಟ್ರೀಸಾ–ಗಾಯತ್ರಿ ಜೋಡಿ
ಭಾರತದ ಡಬಲ್ಸ್ ಜೋಡಿಯಾದ ಟ್ರೀಸಾ ಜೋಳಿ ಮತ್ತು ಗಾಯತ್ರಿ ಗೋಪಿಚಂದ್ ಅವರು ಬಿಡಬ್ಲ್ಯುಎಫ್ ಬ್ಯಾಡ್ಮಿಂಟನ್ ವಿಶ್ವ ಟೂರ್ ಫೈನಲ್‌ನಿಂದ ಹೊರಬಿದ್ದರು. ‘ಎ’ ಗುಂಪಿನ ನಿರ್ಣಾಯಕ ಪಂದ್ಯದಲ್ಲಿ ಭಾರತದ ಆಟಗಾರ್ತಿಯರು ಶುಕ್ರವಾರ ನೇರ ಆಟಗಳಲ್ಲಿ ಜಪಾನ್‌ನ ಆಟಗಾರ್ತಿಯರಿಗೆ ಮಣಿದರು.
Last Updated 13 ಡಿಸೆಂಬರ್ 2024, 14:08 IST
ಬಿಡಬ್ಲ್ಯುಎಫ್ ರ್‍ಯಾಂಕಿಂಗ್: ಮೂರನೇ ಸ್ಥಾನಕ್ಕಿಳಿದ ಸಾತ್ವಿಕ್–ಚಿರಾಗ್
ಭಾರತದ ಅಗ್ರಮಾನ್ಯ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ, ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್ ಮಂಗಳವಾರ ಪ್ರಕಟಿಸಿದ ರ‍್ಯಾಂಕಿಂಗ್‌ನಲ್ಲಿ ಎರಡು ಸ್ಥಾನ ಕೆಳಕ್ಕಿಳಿದು ಮೂರನೇ ಸ್ಥಾನಕ್ಕಿಳಿದಿದ್ದಾರೆ.
Last Updated 11 ಜೂನ್ 2024, 14:00 IST
ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್: ಪ್ರಣಯ್, ಲಕ್ಷ್ಯ ಸೇನ್‌ಗೆ ಮುನ್ನಡೆ
ಭಾರತದ ಭರವಸೆಯ ಆಟಗಾರರೆನಿಸಿರುವ ಎಚ್.ಎಸ್. ಪ್ರಣಯ್ ಮತ್ತು ಲಕ್ಷ್ಯ ಸೇನ್ ಅವರು ಸೋಮವಾರ ಇಲ್ಲಿ ಆರಂಭವಾದ ಬಿಡಬ್ಲ್ಯುಎಫ್ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನ ಪುರುಷರ ಸಿಂಗಲ್ಸ್‌ನಲ್ಲಿ ನೇರ ಗೇಮ್‌ಗಳ ಗೆಲುವಿನೊಡನೆ ಎರಡನೇ ಸುತ್ತು ಪ್ರವೇಶಿಸಿದರು.
Last Updated 21 ಆಗಸ್ಟ್ 2023, 15:33 IST
ಬ್ಯಾಡ್ಮಿಂಟನ್: ‘ಸ್ಪಿನ್ ಸರ್ವ್’ಗೆ ತಾತ್ಕಾಲಿಕ ನಿಷೇಧ
ಬ್ಯಾಡ್ಮಿಂಟನ್‌ನಲ್ಲಿ ಸದ್ದು ಮಾಡುತ್ತಿರುವ ‘ಸ್ಪಿನ್ ಸರ್ವ್’ಗೆ ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್ (ಬಿಡಬ್ಲ್ಯುಎಫ್) ತಾತ್ಕಾಲಿಕ ನಿಷೇಧ ಹೇರಿದೆ. ಮೇ 29ರ ವರೆಗೆ ಯಾರೂ ‘ಸ್ಪಿನ್ ಸರ್ವ್’ ಮಾಡುವಂತಿಲ್ಲ ಎಂದಿದೆ.
Last Updated 12 ಮೇ 2023, 19:32 IST
ಜರ್ಮನಿ ಓಪನ್ ಬ್ಯಾಡ್ಮಿಂಟನ್ ಟೂರ್ನಿ: ಲಕ್ಷ್ಯ ಸೇನ್, ತಸ್ನಿಂಗೆ ನಿರಾಸೆ
ಜರ್ಮನಿಯಲ್ಲಿ ನಡೆಯುತ್ತಿರುವ ಜರ್ಮನಿ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಅಭಿಯಾನ ಅಂತ್ಯವಾಗಿದೆ.
Last Updated 8 ಮಾರ್ಚ್ 2023, 19:51 IST
ವಿಶ್ವ ಜೂನಿಯರ್ ಬ್ಯಾಡ್ಮಿಂಟನ್: ಭಾರತಕ್ಕೆ ಗೆಲುವು
ಭಾರತ ತಂಡದವರು ಇಲ್ಲಿ ನಡೆಯುತ್ತಿರುವ ಬಿಡಬ್ಲ್ಯುಎಫ್ ವಿಶ್ವ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನ ಮಿಶ್ರ ತಂಡ ವಿಭಾಗದ ‘ಬಿ’ ಗುಂಪಿನ ಪಂದ್ಯದಲ್ಲಿ 3–2 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆದ್ದರು.
Last Updated 18 ಅಕ್ಟೋಬರ್ 2022, 13:06 IST
ವಿಶ್ವ ಬ್ಯಾಡ್ಮಿಂಟನ್: ಅಕ್ಸೆಲ್ಸೆನ್, ಅಕಾನೆಗೆ ಪ್ರಶಸ್ತಿ
ಡೆನ್ಮಾರ್ಕ್‌ನ ವಿಕ್ಟರ್ ಅಕ್ಸೆಲ್ಸೆನ್ ಮತ್ತು ಜಪಾನ್‌ನ ಅಕಾನೆ ಯಾಮಗುಚಿ ಅವರು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನ ಕ್ರಮವಾಗಿ ಪುರುಷರ ಮತ್ತು ಮಹಿಳಾ ಸಿಂಗಲ್ಸ್ ವಿಭಾಗಗಳಲ್ಲಿ ಪ್ರಶಸ್ತಿ ಜಯಿಸಿದ್ದಾರೆ.
Last Updated 29 ಆಗಸ್ಟ್ 2022, 3:00 IST
ADVERTISEMENT
BWF World C'ships: ಸೆಮಿಫೈನಲ್‌ನಲ್ಲಿ ಸೋಲು; ಚಿರಾಗ್–ಸಾತ್ವಿಕ್‌ಗೆ ಕಂಚು
ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್ ಪುರುಷರ ಡಬಲ್ಸ್ ವಿಭಾಗದಲ್ಲಿ ಭಾರತದ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಹಾಗೂ ಚಿರಾಗ್ ಶೆಟ್ಟಿ ಜೋಡಿ ಕಂಚಿನ ಪದಕ ಗೆದ್ದಿದ್ದಾರೆ.
Last Updated 27 ಆಗಸ್ಟ್ 2022, 5:52 IST
BWF World Championships: ಕಿದಂಬಿ ನಿರ್ಗಮನ, ಪ್ರೀಕ್ವಾರ್ಟರ್‌ಗೆ ಲಕ್ಷ್ಯ ಸೇನ್
ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್ ಟೂರ್ನಿಯಲ್ಲಿ ಭಾರತದ ಹೆಮ್ಮೆಯ ಲಕ್ಷ್ಯ ಸೇನ್ ಪ್ರೀಕ್ವಾರ್ಟರ್ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.
Last Updated 24 ಆಗಸ್ಟ್ 2022, 10:57 IST
BWF World Championships: ಲಕ್ಷ್ಯ ಸೇನ್ ಶುಭಾರಂಭ, ಪ್ರಣೀತ್‌ಗೆ ಸೋಲಿನ ಆಘಾತ
ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಷಿಪ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕಾಮನ್‌ವೆಲ್ತ್ ಗೇಮ್ಸ್ ಚಾಂಪಿಯನ್ ಭಾರತದ ಲಕ್ಷ್ಯ ಸೇನ್, ಗೆಲುವಿನೊಂದಿಗೆ ಶುಭಾರಂಭ ಮಾಡಿಕೊಂಡಿದ್ದಾರೆ.
Last Updated 22 ಆಗಸ್ಟ್ 2022, 10:22 IST
ADVERTISEMENT
<
1
2
>
ADVERTISEMENT
ADVERTISEMENT