ಗುರುವಾರ, 3 ಜುಲೈ 2025
×
ADVERTISEMENT

BWF World Championships

ADVERTISEMENT

ಬಿಡಬ್ಲ್ಯುಎಫ್‌ ಟೂರ್‌ ಫೈನಲ್ಸ್‌: ಹೊರಬಿದ್ದ ಟ್ರೀಸಾ–ಗಾಯತ್ರಿ ಜೋಡಿ

ಭಾರತದ ಡಬಲ್ಸ್ ಜೋಡಿಯಾದ ಟ್ರೀಸಾ ಜೋಳಿ ಮತ್ತು ಗಾಯತ್ರಿ ಗೋಪಿಚಂದ್ ಅವರು ಬಿಡಬ್ಲ್ಯುಎಫ್‌ ಬ್ಯಾಡ್ಮಿಂಟನ್ ವಿಶ್ವ ಟೂರ್‌ ಫೈನಲ್‌ನಿಂದ ಹೊರಬಿದ್ದರು. ‘ಎ’ ಗುಂಪಿನ ನಿರ್ಣಾಯಕ ಪಂದ್ಯದಲ್ಲಿ ಭಾರತದ ಆಟಗಾರ್ತಿಯರು ಶುಕ್ರವಾರ ನೇರ ಆಟಗಳಲ್ಲಿ ಜಪಾನ್‌ನ ಆಟಗಾರ್ತಿಯರಿಗೆ ಮಣಿದರು.
Last Updated 13 ಡಿಸೆಂಬರ್ 2024, 14:08 IST
ಬಿಡಬ್ಲ್ಯುಎಫ್‌ ಟೂರ್‌ ಫೈನಲ್ಸ್‌: ಹೊರಬಿದ್ದ ಟ್ರೀಸಾ–ಗಾಯತ್ರಿ ಜೋಡಿ

ಬಿಡಬ್ಲ್ಯುಎಫ್‌ ರ್‍ಯಾಂಕಿಂಗ್‌: ಮೂರನೇ ಸ್ಥಾನಕ್ಕಿಳಿದ ಸಾತ್ವಿಕ್‌–ಚಿರಾಗ್

ಭಾರತದ ಅಗ್ರಮಾನ್ಯ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ, ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್ ಮಂಗಳವಾರ ಪ್ರಕಟಿಸಿದ ರ‍್ಯಾಂಕಿಂಗ್‌ನಲ್ಲಿ ಎರಡು ಸ್ಥಾನ ಕೆಳಕ್ಕಿಳಿದು ಮೂರನೇ ಸ್ಥಾನಕ್ಕಿಳಿದಿದ್ದಾರೆ.
Last Updated 11 ಜೂನ್ 2024, 14:00 IST
ಬಿಡಬ್ಲ್ಯುಎಫ್‌ ರ್‍ಯಾಂಕಿಂಗ್‌: ಮೂರನೇ ಸ್ಥಾನಕ್ಕಿಳಿದ ಸಾತ್ವಿಕ್‌–ಚಿರಾಗ್

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್: ಪ್ರಣಯ್, ಲಕ್ಷ್ಯ ಸೇನ್‌ ಮೇಲೆ ನಿರೀಕ್ಷೆ

ಜಯದ ಹಾದಿಗೆ ಮರಳುವ ನಿರೀಕ್ಷೆಯಲ್ಲಿ ಸಿಂಧು, ಸಾತ್ವಿಕ್‌– ಚಿರಾಗ್‌ ಮೇಲೆ ಕಣ್ಣು
Last Updated 20 ಆಗಸ್ಟ್ 2023, 15:33 IST
ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್: ಪ್ರಣಯ್, ಲಕ್ಷ್ಯ ಸೇನ್‌ ಮೇಲೆ ನಿರೀಕ್ಷೆ

ವಿಶ್ವ ಬ್ಯಾಡ್ಮಿಂಟನ್‌ ರ‍್ಯಾಂಕಿಂಗ್‌: 15ನೇ ಸ್ಥಾನಕ್ಕಿಳಿದ ಪಿ.ವಿ.ಸಿಂಧು

ಭಾರತದ ಪಿ.ವಿ.ಸಿಂಧು ಅವರು ಮಂಗಳವಾರ ಪ್ರಕಟವಾದ ಬಿಡಬ್ಲ್ಯುಎಫ್‌ ವಿಶ್ವ ಬ್ಯಾಡ್ಮಿಂಟನ್‌ ರ‍್ಯಾಂಕಿಂಗ್‌ ಪ‍ಟ್ಟಿಯುಲ್ಲಿ 15ನೇ ಸ್ಥಾನಕ್ಕೆ ಇಳಿದಿದ್ದಾರೆ.
Last Updated 4 ಜುಲೈ 2023, 23:30 IST
ವಿಶ್ವ ಬ್ಯಾಡ್ಮಿಂಟನ್‌ ರ‍್ಯಾಂಕಿಂಗ್‌: 15ನೇ ಸ್ಥಾನಕ್ಕಿಳಿದ ಪಿ.ವಿ.ಸಿಂಧು

ಬಿಡಬ್ಲ್ಯುಎಫ್‌ ರ‍್ಯಾಂಕಿಂಗ್‌: ಲಕ್ಷ್ಯ ಉತ್ತಮ ಸಾಧನೆ

ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್‌ ರಣಕಿರೆಡ್ಡಿ– ಚಿರಾಗ್‌ ಶೆಟ್ಟಿ ಜಿಗಿತ
Last Updated 18 ಜನವರಿ 2022, 13:47 IST
ಬಿಡಬ್ಲ್ಯುಎಫ್‌ ರ‍್ಯಾಂಕಿಂಗ್‌: ಲಕ್ಷ್ಯ ಉತ್ತಮ ಸಾಧನೆ

PHOTOS | ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌: ಕಿದಂಬಿ ಶ್ರೀಕಾಂತ್ ಐತಿಹಾಸಿಕ ಸಾಧನೆ

ಯುವೆಲಾ (ಸ್ಪೇನ್): ಭಾರತದ ಕಿದಂಬಿ ಶ್ರೀಕಾಂತ್ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದರು. ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಸಿಂಗಪುರದ ಲೋಹ್ ಕೀನ್ ಯೂ ಎದುರು ಅವರು 21-15, 22-20ರಲ್ಲಿ ಸೋತರು. ಸೆಮಿಫೈನಲ್‌ನಲ್ಲಿ ಶ್ರೀಕಾಂತ್ ವಿರುದ್ಧ ಸೋತ ಯುವ ಆಟಗಾರ ಲಕ್ಷ್ಯ ಸೇನ್ ಕಂಚಿನ ಪದಕ ಗಳಿಸಿದರು.
Last Updated 20 ಡಿಸೆಂಬರ್ 2021, 5:00 IST
PHOTOS | ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌: ಕಿದಂಬಿ ಶ್ರೀಕಾಂತ್ ಐತಿಹಾಸಿಕ ಸಾಧನೆ
err

ಬ್ಯಾಡ್ಮಿಂಟನ್: ಒಲಿಂಪಿಕ್ಸ್ ಅರ್ಹತಾ ಟೂರ್ನಿಗಳು ರದ್ದು

ಐದು ಟೂರ್ನಿಗಳನ್ನು ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್ ರದ್ದುಗೊಳಿಸಿದೆ
Last Updated 20 ಮಾರ್ಚ್ 2020, 19:01 IST
ಬ್ಯಾಡ್ಮಿಂಟನ್: ಒಲಿಂಪಿಕ್ಸ್ ಅರ್ಹತಾ ಟೂರ್ನಿಗಳು ರದ್ದು
ADVERTISEMENT

ಬ್ಯಾಡ್ಮಿಂಟನ್‌ ವಿಶ್ವ ಚಾಂಪಿಯನ್‌ಷಿಪ್‌: ಪ್ರಣಯ್‌, ಪ್ರಣೀತ್‌ ಶುಭಾರಂಭ

ಭಾರತದ ಸಾಯಿ ಪ್ರಣೀತ್‌ ಹಾಗೂ ಎಚ್‌.ಎಸ್‌.ಪ್ರಣಯ್‌ ಅವರು ಬಿಡಬ್ಲ್ಯುಎಫ್‌ ವಿಶ್ವಚಾಂಪಿಯನ್‌ಷಿಪ್‌ನ ಎರಡನೇ ಸುತ್ತಿಗೆ ಲಗ್ಗೆಯಿಟ್ಟಿದ್ದಾರೆ.
Last Updated 19 ಆಗಸ್ಟ್ 2019, 20:01 IST
ಬ್ಯಾಡ್ಮಿಂಟನ್‌ ವಿಶ್ವ ಚಾಂಪಿಯನ್‌ಷಿಪ್‌: ಪ್ರಣಯ್‌, ಪ್ರಣೀತ್‌ ಶುಭಾರಂಭ

 ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌: ಸಿಂಧುಗೆ ಸೋಲು

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನ ಮಹಿಳಾ ವಿಭಾಗದ ಫೈನಲ್ ಪಂದ್ಯದಲ್ಲಿ ಸ್ಪೇನ್‌ನ ಕರೊಲಿನಾ ಮರಿನ್‌ ಭಾರತದ ಪಿ.ವಿ.ಸಿಂಧುವನ್ನು ಪರಾಭವಗೊಳಿಸಿದ್ದಾರೆ.
Last Updated 5 ಆಗಸ್ಟ್ 2018, 17:51 IST
 ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌: ಸಿಂಧುಗೆ ಸೋಲು
ADVERTISEMENT
ADVERTISEMENT
ADVERTISEMENT