ಸಂಸ್ಕರಿಸಿದ, ಮಳೆ ನೀರು ಬಳಸಲು ವಿ. ರಾಮ್‌ಪ್ರಸಾತ್ ಮನೋಹರ್ ಸಲಹೆ
‘ನಗರದಲ್ಲಿ ಭವಿಷ್ಯದಲ್ಲಿ ಎದುರಾಗಬಹುದಾದ ನೀರಿನ ಸಮಸ್ಯೆಯನ್ನು ಎದುರಿಸಲು ಮಳೆ ನೀರು ಸಂಗ್ರಹಿಸಿ ಹಾಗೂ ಬೂದು ನೀರನ್ನು ಸಂಸ್ಕರಿಸಿ ಬಳಸುವುದಕ್ಕೆ ಆದ್ಯತೆ ನೀಡಬೇಕು’ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ವಿ.ರಾಮ್‌ಪ್ರಸಾತ್ ಮನೋಹರ್ ತಿಳಿಸಿದರು.Last Updated 1 ಜುಲೈ 2025, 16:15 IST