ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :

By Elections

ADVERTISEMENT

ವಿಧಾನಸಭೆ ಉಪಚುನಾವಣೆ: ಇಂಡಿಯಾ ಬಣಕ್ಕೆ 10, ಬಿಜೆಪಿಗೆ 2 ಸ್ಥಾನ

ಏಳು ರಾಜ್ಯಗಳಲ್ಲಿ 13 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟವು 10 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದು, ಬಿಜೆಪಿಯನ್ನು ಕೇವಲ ಎರಡಕ್ಕೆ ಸೀಮಿತಗೊಳಿಸಿದೆ.
Last Updated 13 ಜುಲೈ 2024, 19:09 IST
ವಿಧಾನಸಭೆ ಉಪಚುನಾವಣೆ: ಇಂಡಿಯಾ ಬಣಕ್ಕೆ 10, ಬಿಜೆಪಿಗೆ 2 ಸ್ಥಾನ

ಉಪ ಚುನಾವಣೆ: ಬಿಜೆಪಿ ಉಸ್ತುವಾರಿಗಳ ನೇಮಕ

ವಿಧಾನಸಭೆ ಮತ್ತು ವಿಧಾನ ಪರಿಷತ್ ಉಪ ಚುನಾವಣೆಗಳಿಗೆ ಕ್ಷೇತ್ರವಾರು ಉಸ್ತುವಾರಿಗಳನ್ನು ಪಕ್ಷದ ರಾಜ್ಯಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇಮಿಸಿದ್ದಾರೆ.
Last Updated 6 ಜುಲೈ 2024, 21:21 IST
ಉಪ ಚುನಾವಣೆ: ಬಿಜೆಪಿ ಉಸ್ತುವಾರಿಗಳ ನೇಮಕ

ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ

ಲೋಕಸಭೆಗೆ ಆಯ್ಕೆಯಾದ ಎಚ್‌.ಡಿ. ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಮತ್ತು ಇ. ತುಕಾರಾಂ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ, ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಕ್ಷೇತ್ರಗಳ ಉಪ ಚುನಾವಣೆಗೆ ದಾರಿಯಾಗಿದೆ.
Last Updated 15 ಜೂನ್ 2024, 23:30 IST
ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ

ಶಿಗ್ಗಾವಿ ಅಭ್ಯರ್ಥಿ ಪಕ್ಷದ ತೀರ್ಮಾನ: ಬೊಮ್ಮಾಯಿ

‘ನಾನು ಪ್ರತಿನಿಧಿಸುತ್ತಿದ್ದ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಯಾರು ಸ್ಪರ್ಧೆ ಮಾಡಬೇಕು ಎನ್ನುವುದನ್ನು ಪಕ್ಷ ತೀರ್ಮಾನ ಮಾಡುತ್ತದೆ’ ಎಂದು ಹಾವೇರಿ–ಗದಗ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
Last Updated 10 ಜೂನ್ 2024, 16:42 IST
ಶಿಗ್ಗಾವಿ ಅಭ್ಯರ್ಥಿ ಪಕ್ಷದ ತೀರ್ಮಾನ: ಬೊಮ್ಮಾಯಿ

ರಾಜಕೀಯ ವೈಷಮ್ಯ: ‘ಕೈ’ ಕಾರ್ಯಕರ್ತರ ಮೇಲೆ ಹಲ್ಲೆ, 68 ಜನರು ವಿರುದ್ಧ ಪ್ರಕರಣ

ರಾಜಕೀಯ ವೈಷಮ್ಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆಯಾಗಿದ್ದು, ಈ ಕುರಿತಂತೆ ಹುಣಸಗಿ ತಾಲ್ಲೂಕಿನ ಕೊಡೇಕಲ್ಲ ಪೊಲೀಸ್ ಠಾಣೆಯಲ್ಲಿ 68 ಜನರು ವಿರುದ್ಧ ಪ್ರಕರಣ ದಾಖಲಾಗಿದೆ.
Last Updated 3 ಮೇ 2024, 11:33 IST
ರಾಜಕೀಯ ವೈಷಮ್ಯ: ‘ಕೈ’ ಕಾರ್ಯಕರ್ತರ ಮೇಲೆ ಹಲ್ಲೆ, 68 ಜನರು ವಿರುದ್ಧ ಪ್ರಕರಣ

ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ: ರಾಜೂಗೌಡಗೆ ಬಿಜೆಪಿ ಟಿಕೆಟ್

ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭೆಗೆ ಮೇ 7 ರಂದು ಉಪಚುನಾವಣೆ ನಿಗದಿಯಾಗಿದ್ದು, ಮಾಜಿ ಸಚಿವ ನರಸಿಂಹನಾಯಕ (ರಾಜೂಗೌಡ) ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.
Last Updated 26 ಮಾರ್ಚ್ 2024, 7:37 IST
ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ: ರಾಜೂಗೌಡಗೆ ಬಿಜೆಪಿ ಟಿಕೆಟ್

ಬ್ರಿಟನ್‌: ಉಪಚುನಾವಣೆಗಳಲ್ಲಿ ಪ್ರಧಾನಿ ರಿಷಿ ಸುನಕ್‌ ಪಕ್ಷಕ್ಕೆ ಹಿನ್ನಡೆ

ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಅವರ ಆಡಳಿತರೂಢ ಕನ್ಸರ್‌ವೇಟಿವ್‌ ಪಕ್ಷವು, ವಿರೋಧ ಪಕ್ಷ ಲೇಬರ್ ಪಾರ್ಟಿ ಎದುರು ಶುಕ್ರವಾರ ಎರಡು ಸ್ಥಾನಗಳ ಉಪಚುನಾವಣೆಗಳಲ್ಲಿ ಭಾರಿ ಸೋಲು ಅನುಭವಿಸಿದೆ.
Last Updated 20 ಅಕ್ಟೋಬರ್ 2023, 14:48 IST
ಬ್ರಿಟನ್‌: ಉಪಚುನಾವಣೆಗಳಲ್ಲಿ ಪ್ರಧಾನಿ ರಿಷಿ ಸುನಕ್‌ ಪಕ್ಷಕ್ಕೆ ಹಿನ್ನಡೆ
ADVERTISEMENT

ಪುತ್ತೂರು | ಗ್ರಾಮ ಪಂಚಾಯತ್‌ ಉಪಚುನಾವಣೆ; 11 ನಾಮಪತ್ರ ಕ್ರಮಬದ್ಧ

ಪುತ್ತೂರು ತಾಲ್ಲೂಕಿನ ಆರ್ಯಾಪು, ನಿಡ್ಪಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ತೆರವಾಗಿದ್ದ ತಲಾ ಒಂದು ಸ್ಥಾನಗಳಿಗೆ ಜುಲೈ 23ರಂದು ನಡೆಯಲಿರುವ ಉಪಚುನಾವಣೆಗೆ ಸಂಬಂಧಿಸಿ ಸಲ್ಲಿಕೆಯಾಗಿದ್ದ 11 ನಾಮಪತ್ರಗಳೂ ಕ್ರಮಬದ್ಧವಾಗಿವೆ.
Last Updated 13 ಜುಲೈ 2023, 14:21 IST
ಪುತ್ತೂರು | ಗ್ರಾಮ ಪಂಚಾಯತ್‌ ಉಪಚುನಾವಣೆ; 11 ನಾಮಪತ್ರ ಕ್ರಮಬದ್ಧ

5 ರಾಜ್ಯಗಳ 6 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ: ಕಾಂಗ್ರೆಸ್‌ಗೆ 3, ಬಿಜೆಪಿಗೆ 2

ಸಾಗರ್‌ದಿಘಿ/ಚೆನ್ನೈ/ಪುಣೆ/ರಾಮಗಢ (ಪಿಟಿಐ): ಐದು ರಾಜ್ಯಗಳ ಒಟ್ಟು ಆರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಐದು ಕ್ಷೇತ್ರಗಳ ಪೈಕಿ ಮೂರರಲ್ಲಿ ಕಾಂಗ್ರೆಸ್‌ ಜಯಗಳಿಸಿದೆ.
Last Updated 2 ಮಾರ್ಚ್ 2023, 16:13 IST
5 ರಾಜ್ಯಗಳ 6 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ: ಕಾಂಗ್ರೆಸ್‌ಗೆ 3, ಬಿಜೆಪಿಗೆ 2

7 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಪೂರ್ಣ ಫಲಿತಾಂಶ ಇಲ್ಲಿದೆ

ದೇಶದ ಆರು ರಾಜ್ಯಗಳ 7 ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪ ಚುನಾವಣೆಯಲ್ಲಿ ಬಿಜೆಪಿ ನಾಲ್ಕರಲ್ಲಿ ಗೆದ್ದು ಬೀಗಿದೆ. ಇನ್ನುಳಿದಂತೆ ಟಿಆರ್‌ಎಸ್‌, ಆರ್‌ಜೆಡಿ ಮತ್ತು ಶಿವಸೇನಾ (ಉದ್ಧವ ಠಾಕ್ರೆ ಬಣ) ತಲಾ ಒಂದೊಂದು ಸ್ಥಾನದಲ್ಲಿ ಗೆದ್ದಿವೆ.
Last Updated 6 ನವೆಂಬರ್ 2022, 14:51 IST
7 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಪೂರ್ಣ ಫಲಿತಾಂಶ ಇಲ್ಲಿದೆ
ADVERTISEMENT
ADVERTISEMENT
ADVERTISEMENT