ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

BY Vijayendra

ADVERTISEMENT

ಭಾಗ್ಯವನ್ನು ಕೊಡದಿದ್ದರೂ ಪರವಾಗಿಲ್ಲ, ಬೆಲೆಏರಿಕೆ ದೌರ್ಭಾಗ್ಯ ಹೇರಬೇಡಿ:ವಿಜಯೇಂದ್ರ

ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ತೆರಿಗೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಇಂದು (ಶನಿವಾರ) ಆದೇಶ ಹೊರಡಿಸಿದೆ. ಇದಕ್ಕೆ ವಿಪಕ್ಷಗಳಿಂದ ಭಾರಿ ಟೀಕೆ ವ್ಯಕ್ತವಾಗಿವೆ.
Last Updated 15 ಜೂನ್ 2024, 13:26 IST
ಭಾಗ್ಯವನ್ನು ಕೊಡದಿದ್ದರೂ ಪರವಾಗಿಲ್ಲ, ಬೆಲೆಏರಿಕೆ ದೌರ್ಭಾಗ್ಯ ಹೇರಬೇಡಿ:ವಿಜಯೇಂದ್ರ

BSY ವಿರುದ್ಧದ ಪೋಕ್ಸೊ ಪ್ರಕರಣ; ಸತ್ಯ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ:ವಿಜಯೇಂದ್ರ

ಹದಿನೇಳು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರ ಬಂಧನ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿ ಆದೇಶಿಸಿರುವ ಬಗ್ಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.
Last Updated 14 ಜೂನ್ 2024, 14:16 IST
BSY ವಿರುದ್ಧದ ಪೋಕ್ಸೊ ಪ್ರಕರಣ; ಸತ್ಯ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ:ವಿಜಯೇಂದ್ರ

ಮಂಗಳೂರಿನಲ್ಲಿ ಕಾರ್ಯಕರ್ತರಿಗೆ ಚೂರಿ ಇರಿತ: ವಿಜಯೇಂದ್ರ ಎಚ್ಚರಿಕೆ

‘ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ಮೂಲಭೂತವಾದಿಗಳು ನಮ್ಮ ಕಾರ್ಯಕರ್ತರಿಗೆ ಚೂರಿಯಿಂದ ಇರಿದು ಅಟ್ಟಹಾಸ ಮೆರೆದಿದ್ದಾರೆ. ಅವರನ್ನು ಉಗ್ರ ಶಿಕ್ಷೆಗೆ ಗುರಿ‍ಪಡಿಸಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
Last Updated 10 ಜೂನ್ 2024, 19:54 IST
ಮಂಗಳೂರಿನಲ್ಲಿ ಕಾರ್ಯಕರ್ತರಿಗೆ ಚೂರಿ ಇರಿತ: ವಿಜಯೇಂದ್ರ ಎಚ್ಚರಿಕೆ

ಸಿಎಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ರಾಜಭವನ್ ಚಲೋ

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ₹187 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಹಣಕಾಸು ಇಲಾಖೆಯ ಹೊಣೆ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯುವಂತೆ ರಾಜ್ಯಪಾಲ ಥಾವರ ಚಂದ್ ಗೆಹಲೋತ್ ಅವರಿಗೆ ಬಿಜೆಪಿ ಮನವಿ ಸಲ್ಲಿಸಿದೆ.
Last Updated 6 ಜೂನ್ 2024, 10:34 IST
ಸಿಎಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ರಾಜಭವನ್ ಚಲೋ

Election Results: ರಾಜ್ಯದ ಪ್ರಮುಖ ನಾಯಕರು ಹೇಳಿದ್ದೇನು?

ಬಿಜೆಪಿ- ಜೆಡಿಎಸ್‌ ಒಟ್ಟಾಗಿ ಚುನಾವಣೆ ಎದುರಿಸಿದ್ದು ಫಲ ನೀಡಿದೆ. ಎರಡೂ ಪಕ್ಷಗಳ ಕಾರ್ಯಕರ್ತರ ಶ್ರಮ ಸಾರ್ಥಕವಾಗಿದೆ. ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕದಲ್ಲಿ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಕಾಂಗ್ರೆಸ್‌ ಕನಸು ಭಗ್ನವಾಗಿದೆ.
Last Updated 5 ಜೂನ್ 2024, 0:09 IST
Election Results: ರಾಜ್ಯದ ಪ್ರಮುಖ ನಾಯಕರು ಹೇಳಿದ್ದೇನು?

LS Election Results Karnataka|ಮತ ಎಣಿಕೆ ಮುಕ್ತಾಯ– BJP 17, JDS 2, Cong 9

ಲೋಕಸಭಾ ಚುನಾವಣೆ 2024 ರ ಕರ್ನಾಟಕ ಕ್ಷೇತ್ರಗಳ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ...
Last Updated 4 ಜೂನ್ 2024, 16:21 IST
LS Election Results Karnataka|ಮತ ಎಣಿಕೆ ಮುಕ್ತಾಯ– BJP 17, JDS 2, Cong 9

ಮುಖ್ಯಮಂತ್ರಿ, ಸಚಿವರಿಗೆ ಎದೆಬಡಿತ ಹೆಚ್ಚಿಸಿದ ಮತಗಟ್ಟೆ ಸಮೀಕ್ಷೆ: ವಿಜಯೇಂದ್ರ

ಲೋಕಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ ಫಲಿತಾಂಶ ಬಂದ ಬಳಿಕ ರಾಜ್ಯದ ಆಡಳಿತ ಪಕ್ಷದ ಮುಖಂಡರಿಗೆ, ಮುಖ್ಯಮಂತ್ರಿಯಾದಿಯಾಗಿ ಸಚಿವರಿಗೂ ಕೂಡ ಎದೆಬಡಿತ ಹೆಚ್ಚಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು.
Last Updated 3 ಜೂನ್ 2024, 11:07 IST
ಮುಖ್ಯಮಂತ್ರಿ, ಸಚಿವರಿಗೆ ಎದೆಬಡಿತ ಹೆಚ್ಚಿಸಿದ ಮತಗಟ್ಟೆ ಸಮೀಕ್ಷೆ: ವಿಜಯೇಂದ್ರ
ADVERTISEMENT

ಪ್ರಬುದ್ಧರಿಂದ ಪ್ರಭುದ್ಧರು ಆಯ್ಕೆಯಾಗುವ ಚುನಾವಣೆ: ಬಿ.ವೈ.ವಿಜಯೇಂದ್ರ

ಪ್ರಬುದ್ಧರಿಂದ ಪ್ರಭುದ್ಧರು ಆಯ್ಕೆಯಾಗುವ ಚುನಾವಣೆ : ಬಿ.ವೈ ವಿಜಯೇಂದ್ರ
Last Updated 31 ಮೇ 2024, 13:04 IST
ಪ್ರಬುದ್ಧರಿಂದ ಪ್ರಭುದ್ಧರು ಆಯ್ಕೆಯಾಗುವ ಚುನಾವಣೆ: ಬಿ.ವೈ.ವಿಜಯೇಂದ್ರ

ವಾಲ್ಮೀಕಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಪ್ರಕರಣ; CBI ತನಿಖೆಗೆ ವಿಜಯೇಂದ್ರ ಒತ್ತಾಯ

ವಾಲ್ಮೀಕಿ ಅಭಿವೃದ್ದಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದ ತನಿಖೆ ಸಿಬಿಐಗೆ ವಹಿಸುವಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದರು.
Last Updated 30 ಮೇ 2024, 9:12 IST
ವಾಲ್ಮೀಕಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಪ್ರಕರಣ; CBI ತನಿಖೆಗೆ ವಿಜಯೇಂದ್ರ ಒತ್ತಾಯ

ಬಿಜೆಪಿ ಪಕ್ಷವೀಗ ಸರ್ಜಿ ಗುಂಡು ಪಾರ್ಟಿ ಆಗಿದೆ: ಕೆ.ಎಸ್‌. ಈಶ್ವರಪ್ಪ

ಗುಂಡು ಪಾರ್ಟಿ ಸಂಸ್ಕೃತಿ ಆರಂಭವಾಗಿರುವುದು ಮನಸ್ಸಿಗೆ ನೋವಾಗಿದೆ
Last Updated 29 ಮೇ 2024, 15:58 IST
ಬಿಜೆಪಿ ಪಕ್ಷವೀಗ ಸರ್ಜಿ ಗುಂಡು ಪಾರ್ಟಿ ಆಗಿದೆ: ಕೆ.ಎಸ್‌. ಈಶ್ವರಪ್ಪ
ADVERTISEMENT
ADVERTISEMENT
ADVERTISEMENT