ನಾಡಿನ ನೆಲ, ಜಲ, ಸಂಸ್ಕೃತಿಯ ಸಂರಕ್ಷಣೆ: ಶಾಸಕ ಶಿವಣ್ಣನವರ
MLA Shivanna ಪಾಲಕರು ಇಂಗ್ಲೀಷ್ ವ್ಯಾಮೋಹ ಬಿಟ್ಟು ಮಕ್ಕಳನ್ನು ಮಾತೃ ಭಾಷೆಯಲ್ಲಿ ಶಿಕ್ಷಣ ನೀಡುವ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಸೇರಿಸಿದರೆ ಮಕ್ಕಳು ಅದನ್ನು ಸರಳವಾಗಿ ಅರ್ಥೈಸಿಕೊಳ್ಳಲು ಸಾಧ್ಯವಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
Last Updated 2 ನವೆಂಬರ್ 2025, 2:49 IST