ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Byadagi chilli

ADVERTISEMENT

ಹಾವೇರಿ: ಬ್ಯಾಡಗಿ ಮೆಣಸಿನಕಾಯಿ ಆವಕದಲ್ಲಿ ದಿಢೀರ್‌ ಕುಸಿತ

ಅಂತರ ರಾಷ್ಟ್ರೀಯ ಖ್ಯಾತಿಯ ಮೆಣಸಿನಕಾಯಿ ಮಾರುಕಟ್ಟೆಗೆ ಗುರುವಾರ 76,054 ಚೀಲ (19,013 ಕ್ವಿಂಟಲ್‌) ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ದಿಢೀರ್‌ ಕುಸಿತವಾಗಿದೆ.
Last Updated 18 ಏಪ್ರಿಲ್ 2024, 14:22 IST
ಹಾವೇರಿ: ಬ್ಯಾಡಗಿ ಮೆಣಸಿನಕಾಯಿ ಆವಕದಲ್ಲಿ ದಿಢೀರ್‌ ಕುಸಿತ

ಬ್ಯಾಡಗಿ ಎಪಿಎಂಸಿಯ ವಾಹನಗಳಿಗೆ ಬೆಂಕಿ: 81 ಮಂದಿ ಬಂಧನ

ಮೆಣಸಿನಕಾಯಿ ದರ ಕುಸಿತವಾಗಿದೆ ಎಂದು ಆರೋಪಿಸಿ ಬ್ಯಾಡಗಿ ಎಪಿಎಂಸಿ ಆವರಣದಲ್ಲಿ ಸೋಮವಾರ 500ಕ್ಕೂ ಹೆಚ್ಚು ಉದ್ರಿಕ್ತ ರೈತರು ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆಗೆ ಸಂಬಂಧಿಸಿದಂತೆ, ನಾಲ್ಕು ಎಫ್‌.ಐ.ಆರ್‌.ಗಳು ದಾಖಲಾಗಿದ್ದು ಪೊಲೀಸರು 81 ಮಂದಿಯನ್ನು ಬಂಧಿಸಿದ್ದಾರೆ.
Last Updated 12 ಮಾರ್ಚ್ 2024, 14:55 IST
ಬ್ಯಾಡಗಿ ಎಪಿಎಂಸಿಯ ವಾಹನಗಳಿಗೆ ಬೆಂಕಿ: 81 ಮಂದಿ ಬಂಧನ

ಮೆಣಸಿನಕಾಯಿ ದರ ಕುಸಿತ: ಬ್ಯಾಡಗಿ ಎಪಿಎಂಸಿ ಕಚೇರಿಗೆ ಬೆಂಕಿ ಹಚ್ಚಿದ ರೈತರು!

ಬ್ಯಾಡಗಿ ಮೆಣಸಿನಕಾಯಿ ದರ ಕುಸಿತವಾದ ಹಿನ್ನೆಲೆಯಲ್ಲಿ ಸೋಮವಾರ ರೈತರು ಬ್ಯಾಡಗಿ ಪಟ್ಟಣದ ಎಪಿಎಂಸಿ ಕಚೇರಿಗೆ ನುಗ್ಗಿ ಪೀಠೋಪಕರಣ ಧ್ವಂಸಗೊಳಿಸಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
Last Updated 11 ಮಾರ್ಚ್ 2024, 14:25 IST
ಮೆಣಸಿನಕಾಯಿ ದರ ಕುಸಿತ: ಬ್ಯಾಡಗಿ ಎಪಿಎಂಸಿ ಕಚೇರಿಗೆ ಬೆಂಕಿ ಹಚ್ಚಿದ ರೈತರು!

ಗಾಢ ಕೆಂಪು+ಕೊಂಚ ಖಾರ+ಜಾಸ್ತಿ ಪರಿಮಳ = ಬ್ಯಾಡಗಿ ಮೆಣಸಿನಕಾಯಿ

ಎಲ್ಲಿಂದಲೋ ಬಂದ ಮೆಣಸಿನಕಾಯಿ ತಳಿಯೊಂದು ಹೊರ ಜಗತ್ತಿಗೆ ಅಪರಿಚಿತವಾಗಿದ್ದ ಊರಿಗೆ ತನ್ನದೇ ಬ್ರ್ಯಾಂಡ್‌ ಐಡೆಂಟಿಟಿಯನ್ನು ತಂದುಕೊಟ್ಟ ಕತೆಯೇ ಸ್ವಾರಸ್ಯಕರ...
Last Updated 10 ಮಾರ್ಚ್ 2024, 0:30 IST
ಗಾಢ ಕೆಂಪು+ಕೊಂಚ ಖಾರ+ಜಾಸ್ತಿ ಪರಿಮಳ = ಬ್ಯಾಡಗಿ ಮೆಣಸಿನಕಾಯಿ

ಮೆಣಸಿನಕಾಯಿ ಆವಕದಲ್ಲಿ ಮತ್ತೆ ಹೆಚ್ಚಳ: ಕಡ್ಡಿ ಮೆಣಸಿನಕಾಯಿಗೆ ದಾಖಲೆ ದರ

ಬ್ಯಾಡಗಿಯ ಕೃಷಿ ಉತ್ಪನ್ನ ಮಾರುಕಟ್ಟೆಗೆ ಗುರುವಾರ 13,417 ಕ್ವಿಂಟಲ್ (53,669ಚೀಲ) ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ತುಸು ಹೆಚ್ಚಳವಾಗಿದೆ.
Last Updated 21 ಡಿಸೆಂಬರ್ 2023, 23:30 IST
ಮೆಣಸಿನಕಾಯಿ ಆವಕದಲ್ಲಿ ಮತ್ತೆ ಹೆಚ್ಚಳ: ಕಡ್ಡಿ ಮೆಣಸಿನಕಾಯಿಗೆ ದಾಖಲೆ ದರ

ಬ್ಯಾಡಗಿ | ಮೆಣಸಿನಕಾಯಿ ಆವಕದಲ್ಲಿ ಮತ್ತೆ ಹೆಚ್ಚಳ

 ಕೃಷಿ ಉತ್ಪನ್ನ ಮಾರುಕಟ್ಟೆಗೆ ಸೋಮವಾರ 3,195 ಕ್ವಿಂಟಲ್ ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ಮತ್ತೆ ಹೆಚ್ಚಳವಾಗಿದೆ.
Last Updated 30 ಅಕ್ಟೋಬರ್ 2023, 14:54 IST
ಬ್ಯಾಡಗಿ | ಮೆಣಸಿನಕಾಯಿ ಆವಕದಲ್ಲಿ ಮತ್ತೆ ಹೆಚ್ಚಳ

ಮೆಣಸಿನಕಾಯಿ ಆವಕದಲ್ಲಿ ಮತ್ತೆ ಹೆಚ್ಚಳ

ಬ್ಯಾಡಗಿ: ಇಲ್ಲಿn ಕೃಷಿ ಉತ್ಪನ್ನ ಮಾರುಕಟ್ಟೆಗೆ ಶುಕ್ರವಾರ 3,061 ಕ್ವಿಂಟಲ್ ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ಮತ್ತೆ ಹೆಚ್ಚಳ ಕಂಡುಬಂದಿದೆ.
Last Updated 6 ಅಕ್ಟೋಬರ್ 2023, 14:29 IST
ಮೆಣಸಿನಕಾಯಿ ಆವಕದಲ್ಲಿ ಮತ್ತೆ ಹೆಚ್ಚಳ
ADVERTISEMENT

ಬ್ಯಾಡಗಿ ಮೆಣಸಿನಕಾಯಿ ಆವಕದಲ್ಲಿ ತುಸು ಹೆಚ್ಚಳ

ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆಗೆ ಸೋಮವಾರ 2,092 ಕ್ವಿಂಟಲ್ ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ತುಸು ಹೆಚ್ಚಳವಾಗಿದೆ.
Last Updated 26 ಜೂನ್ 2023, 13:18 IST
ಬ್ಯಾಡಗಿ ಮೆಣಸಿನಕಾಯಿ ಆವಕದಲ್ಲಿ ತುಸು ಹೆಚ್ಚಳ

ಬ್ಯಾಡಗಿ ಮೆಣಸಿನಕಾಯಿಗೆ ಚಿನ್ನದ ಬೆಲೆ

ಮಾರುಕಟ್ಟೆಯಲ್ಲಿ ಪಾರದರ್ಶಕ ತೂಕ, ಶೀಘ್ರ ಹಣ ಪಾವತಿ ಮತ್ತು ಗುಣಮಟ್ಟದ ಮೆಣಸಿನಕಾಯಿಗೆ ಅತ್ಯುತ್ತಮ ಬೆಲೆ ನೀಡುವಿಕೆ ರೈತರ ವಿಶ್ವಾಸ ಗಳಿಸಿದೆ. ರಾಜ್ಯದ ವಿವಿಧೆಡೆಯಿಂದ ಅಲ್ಲದೇ ಆಂಧ್ರ ಪ್ರದೇಶದಿಂದ ರೈತರು ಒಣಮೆಣಸಿನಕಾಯಿಯನ್ನು ಮಾರಾಟಕ್ಕೆ ತರುತ್ತಾರೆ.
Last Updated 15 ಜೂನ್ 2023, 23:30 IST
ಬ್ಯಾಡಗಿ ಮೆಣಸಿನಕಾಯಿಗೆ ಚಿನ್ನದ ಬೆಲೆ

ಕ್ಷೇತ್ರ ನಿರೀಕ್ಷೆ: ಬ್ಯಾಡಗಿ ಮೆಣಸಿನಕಾಯಿ ಮೂಲ ತಳಿ ಸಂರಕ್ಷಿಸಿ

ಹದಗೆಟ್ಟ ರಸ್ತೆಗಳ ದುರಸ್ತಿ ಹಾಗೂ ಬ್ಯಾಡಗಿ ಮುಖ್ಯರಸ್ತೆ ವಿಸ್ತರಣೆಗೆ ಜನರ ಆಗ್ರಹ
Last Updated 21 ಏಪ್ರಿಲ್ 2023, 0:15 IST
ಕ್ಷೇತ್ರ ನಿರೀಕ್ಷೆ: ಬ್ಯಾಡಗಿ ಮೆಣಸಿನಕಾಯಿ ಮೂಲ ತಳಿ ಸಂರಕ್ಷಿಸಿ
ADVERTISEMENT
ADVERTISEMENT
ADVERTISEMENT