ಗುರುವಾರ, 17 ಜುಲೈ 2025
×
ADVERTISEMENT

byelection

ADVERTISEMENT

ಉಪಚುನಾವಣೆಯಲ್ಲಿನ ಗೆಲುವು 2027ರ ವಿಧಾನಸಭಾ ಚುನಾವಣೆಯ ಸೆಮಿಫೈನಲ್‌: ಕೇಜ್ರಿವಾಲ್

Arvind Kejriwal: ಪಂಜಾಬ್‌ ಮತ್ತು ಗುಜರಾತ್‌ನಲ್ಲಿ ನಡೆದ ಉಪಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷದ (ಎಎಪಿ) ಗೆಲುವು ಈ ರಾಜ್ಯಗಳಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಸೆಮಿಫೈನಲ್‌ ಆಗಿದೆ ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ.
Last Updated 25 ಜೂನ್ 2025, 9:19 IST
ಉಪಚುನಾವಣೆಯಲ್ಲಿನ ಗೆಲುವು 2027ರ ವಿಧಾನಸಭಾ ಚುನಾವಣೆಯ ಸೆಮಿಫೈನಲ್‌: ಕೇಜ್ರಿವಾಲ್

‘ಇಂಡಿಯಾ’ದಲ್ಲಿನ ಒಡಕು ಬಹಿರಂಗ: ಉಪಚುನಾವಣೆಯಲ್ಲಿ ಪರಸ್ಪರ ಸೆಣಸು

ವಿವಿಧ ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ಜೂನ್‌ 19ರಂದು ನಡೆಯಲಿರುವ ಉಪಚುನಾವಣೆಯು ವಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ದಲ್ಲಿನ ಒಡಕನ್ನು ಮತ್ತೊಮ್ಮೆ ಬಹಿರಂಗಪಡಿಸಿದೆ.
Last Updated 1 ಜೂನ್ 2025, 13:31 IST
‘ಇಂಡಿಯಾ’ದಲ್ಲಿನ ಒಡಕು ಬಹಿರಂಗ: ಉಪಚುನಾವಣೆಯಲ್ಲಿ ಪರಸ್ಪರ ಸೆಣಸು

ಉಪ ಚುನಾವಣೆಗೆ ಮತದಾರರ ಪಟ್ಟಿ ಪರಿಷ್ಕರಣೆ: ಎರಡು ದಶಕದಲ್ಲೇ ಮೊದಲು!

Election Commission – 20 ವರ್ಷಗಳ ಬಳಿಕ ಉಪಚುನಾವಣೆಗೆ ಮತದಾರರ ಪಟ್ಟಿ ಪರಿಷ್ಕರಿಸಿ, ಐದು ಕ್ಷೇತ್ರಗಳಲ್ಲಿ ಚುನಾವಣೆಗೆ ತಯಾರಿ.
Last Updated 1 ಜೂನ್ 2025, 9:06 IST
ಉಪ ಚುನಾವಣೆಗೆ ಮತದಾರರ ಪಟ್ಟಿ ಪರಿಷ್ಕರಣೆ: ಎರಡು ದಶಕದಲ್ಲೇ ಮೊದಲು!

3 ಕ್ಷೇತ್ರಗಳ ಉಪಚುನಾವಣೆಯಲ್ಲಿ ಸೋಲು: ವಿಜಯೇಂದ್ರ ಬಳಿ ವಿವರಣೆ ಕೇಳಿದ PM ಮೋದಿ

ಕರ್ನಾಟಕ ವಿಧಾನಸಭೆಯ ಮೂರು ಕ್ಷೇತ್ರಗಳ ಉಪಚುನಾವಣೆಯ ಸೋಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಲ್ಲಿ ವಿವರಣೆ ಕೇಳಿದರು.
Last Updated 18 ಡಿಸೆಂಬರ್ 2024, 15:46 IST
3 ಕ್ಷೇತ್ರಗಳ ಉಪಚುನಾವಣೆಯಲ್ಲಿ ಸೋಲು: ವಿಜಯೇಂದ್ರ ಬಳಿ ವಿವರಣೆ ಕೇಳಿದ PM ಮೋದಿ

ಉಪ ಚುನಾವಣೆ ಸೋಲಿನ ಬೆನ್ನಲ್ಲೇ JDS ಕಾರ್ಯಕರ್ತರಿಗೆ ನಿಖಿಲ್ ಕುಮಾರಸ್ವಾಮಿ ಪತ್ರ

ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಸೋಲಿನ ಬೆನ್ನಲ್ಲೇ ಜೆಡಿಎಸ್‌ ನಾಯಕ ನಿಖಿಲ್‌ ಕುಮಾರಸ್ವಾಮಿ ಅವರು ತಮ್ಮ ಕಾರ್ಯಕರ್ತರನ್ನು ಉದ್ದೇಶಿಸಿ ಪತ್ರ ಬರೆದು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.
Last Updated 27 ನವೆಂಬರ್ 2024, 8:18 IST
ಉಪ ಚುನಾವಣೆ ಸೋಲಿನ ಬೆನ್ನಲ್ಲೇ JDS ಕಾರ್ಯಕರ್ತರಿಗೆ ನಿಖಿಲ್ ಕುಮಾರಸ್ವಾಮಿ ಪತ್ರ

ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ: ‘ಕೈ’ಗೆ ಬಲ; ಮೈತ್ರಿ ವಿಫಲ

ಕೋಮು ಧ್ರುವೀಕರಣ, ಸಿದ್ದರಾಮಯ್ಯನವರ ಸೊಕ್ಕು ಮುರಿಯುತ್ತೇವೆಂಬ ಮಾತುಗಳ ಜತೆ, ಗ್ಯಾರಂಟಿಗಳ ಅವಹೇಳನ ಹಾಗೂ ಮೈತ್ರಿ ಕೂಟದ ಕುಟುಂಬ ರಾಜಕಾರಣವನ್ನೂ ಧಿಕ್ಕರಿಸಿರುವ ಮತದಾರರು, ಕಾಂಗ್ರೆಸ್‌ ಅನ್ನು ಗೆಲ್ಲಿಸಿದ್ದಾರೆ. ಹೀಗಾಗಿ, ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ವಿಜಯ ದುಂದುಭಿ ಮೊಳಗಿಸಿದೆ.
Last Updated 23 ನವೆಂಬರ್ 2024, 19:14 IST
ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ: ‘ಕೈ’ಗೆ ಬಲ; ಮೈತ್ರಿ ವಿಫಲ

ಮೂರು ಕ್ಷೇತ್ರಗಳ ಉಪಚುನಾವಣೆ: ಅಪಪ್ರಚಾರ ವಿರುದ್ಧ ದಿಗ್ವಿಜಯ; ಸಿದ್ದರಾಮಯ್ಯ

‘ಉಪ ಚುನಾವಣೆ ಕಾಂಗ್ರೆಸ್ ಪಕ್ಷದ ಸತ್ಯ ಮತ್ತು ಬಿಜೆಪಿ- ಜೆಡಿಸ್ ಪಕ್ಷಗಳ ಸುಳ್ಳುಗಳ ನಡುವಿನ ಚುನಾವಣೆಯಾಗಿತ್ತು. ಸತ್ಯ ಗೆದ್ದಿದೆ. ಪ್ರತಿಪಕ್ಷಗಳ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವುದು ದಿಗ್ವಿಜಯವಾಗಿ ಕಾಣುತ್ತಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ಲೇಷಿಸಿದರು.
Last Updated 23 ನವೆಂಬರ್ 2024, 19:06 IST
ಮೂರು ಕ್ಷೇತ್ರಗಳ ಉಪಚುನಾವಣೆ: ಅಪಪ್ರಚಾರ ವಿರುದ್ಧ ದಿಗ್ವಿಜಯ; ಸಿದ್ದರಾಮಯ್ಯ
ADVERTISEMENT

ವಿಜಯಪುರ ಪಾಲಿಕೆ ಉಪಚುನಾವಣೆ: ಶೇ 46.18 ರಷ್ಟು ಮತದಾನ

ವಿಜಯಪುರ ಮಹಾನಗರ ಪಾಲಿಕೆಯ ವಾರ್ಡ್ ನಂ.29ಕ್ಕೆ ಶನಿವಾರ ನಡೆದ ಉಪಚುನಾವಣೆಯಲ್ಲಿ ಶೇ 46.18ರಷ್ಟು ಮತದಾನವಾಗಿದೆ.
Last Updated 23 ನವೆಂಬರ್ 2024, 14:13 IST
ವಿಜಯಪುರ ಪಾಲಿಕೆ ಉಪಚುನಾವಣೆ: ಶೇ 46.18 ರಷ್ಟು ಮತದಾನ

ಸಮಯ ಬಂದಾಗ ನೋಡೋಣ: ರಾಜಕೀಯ ಪ್ರವೇಶದ ಬಗ್ಗೆ ರಾಬರ್ಟ್‌ ವಾದ್ರಾ

ವಯನಾಡ್‌ ಲೋಕಸಭಾ ಉಪಚುನಾವಣೆಯಲ್ಲಿ 3.5 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿರುವ ಪತ್ನಿ ಪ್ರಿಯಾಂಕಾ ಗಾಂಧಿ ಅವರಿಗೆ ಅಭಿನಂದನೆ ಸಲ್ಲಿಸಿರುವ ರಾಬರ್ಟ್ ವಾದ್ರಾ, ಪ್ರಿಯಾಂಕಾ ಅವರಿಗೆ ಬೆಂಬಲ ನೀಡಿದ್ದಕ್ಕಾಗಿ ವಯನಾಡ್ ಜನತೆಗೆ ಧನ್ಯವಾದ ತಿಳಿಸಿದ್ದಾರೆ.
Last Updated 23 ನವೆಂಬರ್ 2024, 9:44 IST
ಸಮಯ ಬಂದಾಗ ನೋಡೋಣ: ರಾಜಕೀಯ ಪ್ರವೇಶದ ಬಗ್ಗೆ ರಾಬರ್ಟ್‌ ವಾದ್ರಾ

ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ಉಪಚುನಾವಣೆ: ಯಾರಿಗೆ ಸಿಹಿ?

ಆಡಳಿತಾರೂಢ ಕಾಂಗ್ರೆಸ್‌, ಮೈತ್ರಿ ಪಕ್ಷಗಳಾದ ಬಿಜೆಪಿ–ಜೆಡಿಎಸ್‌ಗೆ ಪ್ರತಿಷ್ಠೆಯಾಗಿದ್ದ ಸಂಡೂರು, ಶಿಗ್ಗಾವಿ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತಗಳ ಎಣಿಕೆ ಕಾರ್ಯ ನ. 23ರಂದು ನಡೆಯಲಿದ್ದು, ಮೂರೂ ಪಕ್ಷಗಳ ಸಾಮರ್ಥ್ಯ ಏನೆಂಬುದು ಗೊತ್ತಾಗಲಿದೆ.
Last Updated 22 ನವೆಂಬರ್ 2024, 19:33 IST
ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ಉಪಚುನಾವಣೆ: ಯಾರಿಗೆ ಸಿಹಿ?
ADVERTISEMENT
ADVERTISEMENT
ADVERTISEMENT