ಲೋಕಸಭೆಯಲ್ಲಿ 28 ಸ್ಥಾನಗಳನ್ನು ಗೆಲ್ಲುವ ಗುರಿ: ಸಿಎಂ ಕುಮಾರಸ್ವಾಮಿ
ರಾಜ್ಯದಲ್ಲಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನಗಳನ್ನು ಗೆಲ್ಲಬೇಕು ಅನ್ನೋದು ನಮ್ಮ ಗುರಿ. ಈ ನಿಟ್ಟಿನಲ್ಲಿ ಜನರ ವಿಶ್ವಾಸಗಳಿಸಲು ಉತ್ತಮ ಕಾರ್ಯಕ್ರಮಗಳ ಮೂಲಕ ಜನರ ಹತ್ತಿರ ಹೋಗಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಮದು ಕುಮಾರಸ್ವಾಮಿ ತಿಳಿಸಿದರು.Last Updated 6 ನವೆಂಬರ್ 2018, 8:19 IST