ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ByElections

ADVERTISEMENT

13 ರಾಜ್ಯಗಳ 26 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ವೇಳಾಪಟ್ಟಿ ಪ್ರಕಟ

ಲೋಕಸಭಾ ಚುನಾವಣೆ ಜೊತೆಯಲ್ಲಿಯೇ 13 ರಾಜ್ಯಗಳ 26 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಶನಿವಾರ ಹೇಳಿದರು.
Last Updated 16 ಮಾರ್ಚ್ 2024, 11:35 IST
13 ರಾಜ್ಯಗಳ 26 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ವೇಳಾಪಟ್ಟಿ ಪ್ರಕಟ

5 ರಾಜ್ಯಗಳ ಉಪ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್‌ಗೆ ತಲಾ 2 ಸ್ಥಾನ 

ಗುಜರಾತ್‌ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆಯ ಚುನಾವಣೆಯ ಫಲಿತಾಂಶದ ಜೊತೆಗೇ, ಐದು ರಾಜ್ಯಗಳ 6 ವಿಧಾನಸಭಾ ಕ್ಷೇತ್ರಗಳು ಮತ್ತು ಒಂದು ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆಯೂ ನಡೆಯುತ್ತಿದೆ.
Last Updated 8 ಡಿಸೆಂಬರ್ 2022, 11:43 IST
5 ರಾಜ್ಯಗಳ ಉಪ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್‌ಗೆ ತಲಾ 2 ಸ್ಥಾನ 

7 ವಿಧಾನಸಭಾ, ಒಂದು ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ: ಸೋಮವಾರ ಮತದಾನ

ನವದೆಹಲಿ: ಐದು ರಾಜ್ಯಗಳ ಆರು ವಿಧಾನಸಭಾ ಕ್ಷೇತ್ರಗಳು ಹಾಗೂ ಉತ್ತರಪ್ರದೇಶದ ಮೈನ್‌ಪುರಿಯ ಒಂದು ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಸೋಮವಾರ ಮತದಾನ ನಡೆಯಲಿದೆ.
Last Updated 4 ಡಿಸೆಂಬರ್ 2022, 15:32 IST
7 ವಿಧಾನಸಭಾ, ಒಂದು ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ: ಸೋಮವಾರ ಮತದಾನ

ದಾವಣಗೆರೆ ಮಹಾನಗರಪಾಲಿಕೆ ಉಪಚುನಾವಣೆ: ಬಿಜೆಪಿಗೆ ಗೆಲುವು

ಮಹಾನಗರಪಾಲಿಕೆಯ ಎರಡು ವಾರ್ಡ್‌ಗಳಿಗೆ ನಡೆದ ಉಪಚುನಾವಣೆ
Last Updated 22 ಮೇ 2022, 4:20 IST
ದಾವಣಗೆರೆ ಮಹಾನಗರಪಾಲಿಕೆ ಉಪಚುನಾವಣೆ: ಬಿಜೆಪಿಗೆ ಗೆಲುವು

‘ಕೈ’ಗೆ ಹುರುಪು, ಕಮಲಕ್ಕೆ ಮಿಶ್ರಫಲ

ಲೋಕಸಭೆಯ ಮೂರು ಕ್ಷೇತ್ರಗಳು ಮತ್ತು ವಿವಿಧ ರಾಜ್ಯಗಳ ವಿಧಾನಸಭೆಯ 29 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶವು ಕಾಂಗ್ರೆಸ್‌ಗೆ ಹುರುಪು ತುಂಬಿದ್ದರೆ, ಬಿಜೆಪಿಗೆ ಮಿಶ್ರಫಲ ಕೊಟ್ಟಿದೆ.
Last Updated 2 ನವೆಂಬರ್ 2021, 22:00 IST
‘ಕೈ’ಗೆ ಹುರುಪು, ಕಮಲಕ್ಕೆ ಮಿಶ್ರಫಲ

ಕೈ–ಕಮಲ ಗಟ್ಟಿ: ದಳ ಪಲ್ಟಿ

ತಮ್ಮ ನಾಯಕತ್ವದ ಮೊದಲ ಚುನಾವಣೆಯಲ್ಲೇ ಮುಗ್ಗರಿಸಿದ ಬೊಮ್ಮಾಯಿ
Last Updated 2 ನವೆಂಬರ್ 2021, 22:00 IST
ಕೈ–ಕಮಲ ಗಟ್ಟಿ: ದಳ ಪಲ್ಟಿ

ಸಿಂದಗಿ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರಗೆ ಭರ್ಜರಿ ಗೆಲುವು

ರಮೇಶ ಭೂಸನೂರ ಅವರು 93,380 ಮತಗಳನ್ನು ಪಡೆದುಕೊಂಡಿದ್ದಾರೆ.ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರು 62,292 ಮತಗಳನ್ನು ಪಡೆದುಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ 4321 ಮತಗಳನ್ನು ಪಡೆಯಲಷ್ಟೇ ಶಕ್ತವಾಗಿದ್ದಾರೆ. ಜೆಡಿಎಸ್ ಅಭ್ಯರ್ಥಿ ಸೇರಿದಂತೆ ಕಣದಲ್ಲಿದ್ದ ಇತರೆ ನಾಲ್ವರು ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ.
Last Updated 2 ನವೆಂಬರ್ 2021, 9:36 IST
ಸಿಂದಗಿ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರಗೆ ಭರ್ಜರಿ ಗೆಲುವು
ADVERTISEMENT

ಹಾನಗಲ್ ಅಭ್ಯರ್ಥಿ ದುರ್ಬಲರಾಗಿದ್ದರೋ, ಅಪಸ್ವರವಿತ್ತೋ ಗೊತ್ತಿಲ್ಲ: ಮುನೇನಕೊಪ್ಪ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವರಾಜ ಸಜ್ಜನ ಅವರಿಗೆ ಪಕ್ಷ ಟಿಕೆಟ್ ನೀಡಿದ್ದಕ್ಕಾಗಿ, ಎಲ್ಲ ನಾಯಕರು ನಿಷ್ಠೆಯಿಂದ ಪ್ರಚಾರದಲ್ಲಿ ಪಾಲ್ಗೊಂಡು ಚುನಾವಣೆ ಎದುರಿಸಿದ್ದಾರೆ. ಆದರೆ ಕ್ಷೇತ್ರದ ಮತದಾರರು ತಿರಸ್ಕರಿಸಿದ್ದಾರೆ. ಇದಕ್ಕೆ ಕಾರಣವೇನು ಎನ್ನುವ ಕುರಿತು ಪರಿಶೀಲಿಸಲಾಗುವುದು ಎಂದರು.
Last Updated 2 ನವೆಂಬರ್ 2021, 8:43 IST
ಹಾನಗಲ್ ಅಭ್ಯರ್ಥಿ ದುರ್ಬಲರಾಗಿದ್ದರೋ, ಅಪಸ್ವರವಿತ್ತೋ ಗೊತ್ತಿಲ್ಲ: ಮುನೇನಕೊಪ್ಪ

ಸಿಂದಗಿಯಲ್ಲಿ ಬಿಜೆಪಿ ಗೆಲುವು ಬಹುತೇಕ ಖಚಿತ, ಹಾನಗಲ್‌ನಲ್ಲಿ ಕಾಂಗ್ರೆಸ್ ಮುನ್ನಡೆ

19 ಸುತ್ತುಗಳ ಬಳಿಕ ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರಿಗಿಂತ 28,163 ಮತಗಳ ಮುನ್ನಡೆ ಸಾಧಿಸಿದ್ದರು. ಹಾಗಾಗಿ, ಇಲ್ಲಿ ಬಿಜೆಪಿ ಗೆಲುವು ಬಹುತೇಕ ಖಚಿತ ಎನ್ನಬಹುದಾಗಿದೆ.
Last Updated 2 ನವೆಂಬರ್ 2021, 6:53 IST
ಸಿಂದಗಿಯಲ್ಲಿ ಬಿಜೆಪಿ ಗೆಲುವು ಬಹುತೇಕ ಖಚಿತ, ಹಾನಗಲ್‌ನಲ್ಲಿ ಕಾಂಗ್ರೆಸ್ ಮುನ್ನಡೆ

ಉಪ ಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಬಿಜೆಪಿ, ಹಾನಗಲ್‌ನಲ್ಲಿ ಕಾಂಗ್ರೆಸ್ ಮುನ್ನಡೆ

ಸಿಂದಗಿಯಲ್ಲಿ 5ನೇ ಸುತ್ತಿನ ಬಳಿಕಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರಿಗಿಂತ 9,751 ಮತಗಳ ಮುನ್ನಡೆ ಸಾಧಿಸಿದ್ದರು.
Last Updated 2 ನವೆಂಬರ್ 2021, 5:24 IST
ಉಪ ಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಬಿಜೆಪಿ, ಹಾನಗಲ್‌ನಲ್ಲಿ ಕಾಂಗ್ರೆಸ್ ಮುನ್ನಡೆ
ADVERTISEMENT
ADVERTISEMENT
ADVERTISEMENT