ಬೈಜುಸ್ ದಿವಾಳಿ ಪ್ರಕ್ರಿಯೆಗೆ ತಡೆ: ಎನ್‌ಸಿಎಲ್‌ಎಟಿ ಆದೇಶ ಪ್ರಶ್ನಿಸಿದ ಸುಪ್ರೀಂ
ಬಿಸಿಸಿಐಗೆ ಬಾಕಿ ಹಣ ಪಾವತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಜುಸ್ ಕಂಪನಿ ವಿರುದ್ಧ ದಿವಾಳಿ ಪ್ರಕ್ರಿಯೆಯನ್ನು ರದ್ದುಪಡಿಸಿದ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಯ (ಎನ್‌ಸಿಎಲ್‌ಎಟಿ) ಕ್ರಮವನ್ನು ಬುಧವಾರ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.Last Updated 25 ಸೆಪ್ಟೆಂಬರ್ 2024, 16:27 IST