ಸುಳ್ಳು, ಟೀಕೆ, ಅಪಪ್ರಚಾರಕ್ಕೆ ಉಪ ಚುನಾವಣೆ ಮೂಲಕ ಮತದಾರರ ಉತ್ತರ: ಡಿಕೆಶಿ
'ವಿರೋಧ ಪಕ್ಷಗಳ ಸುಳ್ಳು, ಟೀಕೆ, ಅಪಪ್ರಚಾರಕ್ಕೆ ಉಪ ಚುನಾವಣೆಯ ಫಲಿತಾಂಶದ ಮೂಲಕ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.Last Updated 23 ನವೆಂಬರ್ 2024, 9:49 IST