ಶನಿವಾರ, 24 ಜನವರಿ 2026
×
ADVERTISEMENT

byrathi basavaraj

ADVERTISEMENT

ಬಿಕ್ಲು ಕೊಲೆ: ಬಿಜೆಪಿ ಶಾಸಕ ಬೈರತಿ ನಿರೀಕ್ಷಣಾ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ

ಬಿಕ್ಲು ಶಿವು ಕೊಲೆ ಪ್ರಕರಣ
Last Updated 19 ಜನವರಿ 2026, 15:53 IST
ಬಿಕ್ಲು ಕೊಲೆ: ಬಿಜೆಪಿ ಶಾಸಕ ಬೈರತಿ ನಿರೀಕ್ಷಣಾ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ

ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣ | ನೋಟಿಸ್‌ ನೀಡಿಲ್ಲ: ಬೈರತಿ ವಾದ

Biklu Shivu Murder: ‘ರೌಡಿ ಶೀಟರ್ ಬಿಕ್ಲು ಶಿವು ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ ಇತರೆ ಆರೋಪಿಗಳ ವಿರುದ್ಧ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿರುವ ಸಿಐಡಿ, ಬೈರತಿ ಬಸವರಾಜ ಅವರ ವಿರುದ್ಧ ಮಾತ್ರ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ.
Last Updated 14 ಜನವರಿ 2026, 1:32 IST
ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣ | ನೋಟಿಸ್‌ ನೀಡಿಲ್ಲ: ಬೈರತಿ ವಾದ

ಬೈರತಿ ನಿರೀಕ್ಷಣಾ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

Murder Case Appeal: ಬಿಕ್ಲು ಶಿವು ಕೊಲೆ ಪ್ರಕರಣದ ಐದನೇ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜರ ನಿರೀಕ್ಷಣಾ ಜಾಮೀನು ರದ್ದುಪಡಿಸಬೇಕು ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ.
Last Updated 9 ಜನವರಿ 2026, 15:57 IST
ಬೈರತಿ ನಿರೀಕ್ಷಣಾ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಬಿಕ್ಲು ಶಿವು ಕೊಲೆ ಪ್ರಕರಣ | ಬೈರತಿ ಬಸವರಾಜಗೆ ಜಾಮೀನು: ನ್ಯಾಯಪೀಠ ಅತೃಪ್ತಿ

Court Criticism on Bail: ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಶಾಸಕರಿಗೆ ತುರ್ತು ಜಾಮೀನು ನೀಡಿರುವ ಬಗ್ಗೆ ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸರ್ಕಾರದ ವಾದವಿಲ್ಲದೇ ಆದೇಶ ಹೊರಡಿಸುವ ಅಗತ್ಯ ಏನು ಎಂಬ ಪ್ರಶ್ನೆ ಎಸೆದಿದೆ.
Last Updated 6 ಜನವರಿ 2026, 16:19 IST
ಬಿಕ್ಲು ಶಿವು ಕೊಲೆ ಪ್ರಕರಣ | ಬೈರತಿ ಬಸವರಾಜಗೆ ಜಾಮೀನು: ನ್ಯಾಯಪೀಠ ಅತೃಪ್ತಿ

ಬಿಕ್ಲು ಶಿವು ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Byrati Basavaraj: ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿ ಶಾಸಕ ಬೈರತಿ ಬಸವರಾಜ್‌ ಅವರ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
Last Updated 23 ಡಿಸೆಂಬರ್ 2025, 12:44 IST
ಬಿಕ್ಲು ಶಿವು ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬಿಕ್ಲು ಶಿವು ಕೊಲೆ ಪ್ರಕರಣ: ಶಾಸಕ ಬೈರತಿಗೆ ಸಿಐಡಿ ಶೋಧ

Biklu Shivu Murder: ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಕೆ.ಆರ್. ಪುರ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ ಅವರಿಗೆ ಬಂಧನದ ಭೀತಿ ಎದುರಾಗಿದ್ದು, ಅವರು ಹೊರರಾಜ್ಯದಲ್ಲಿ ತಲೆಮರೆಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
Last Updated 20 ಡಿಸೆಂಬರ್ 2025, 15:25 IST
ಬಿಕ್ಲು ಶಿವು ಕೊಲೆ ಪ್ರಕರಣ: ಶಾಸಕ ಬೈರತಿಗೆ ಸಿಐಡಿ ಶೋಧ

ರೌಡಿ ಶೀಟರ್ ಶಿವಪ್ರಕಾಶ್ ಕೊಲೆ ಪ್ರಕರಣ| ಬೈರತಿ ಬಸವರಾಜ್‌ ವಿರುದ್ಧ ಕೋಕಾ: ಆಕ್ಷೇಪ

‘ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಕೆ.ಆರ್‌.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್‌ ಅವರ ವಿರುದ್ಧ ಕೋಕಾ ಕಾಯ್ದೆ ಹೇರುವಿಕೆ ಕಾನೂನುಬಾಹಿರ’ ಎಂದು ಅವರ ಪರ ವಕೀಲರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
Last Updated 24 ಅಕ್ಟೋಬರ್ 2025, 0:03 IST
ರೌಡಿ ಶೀಟರ್ ಶಿವಪ್ರಕಾಶ್ ಕೊಲೆ ಪ್ರಕರಣ| ಬೈರತಿ ಬಸವರಾಜ್‌ ವಿರುದ್ಧ ಕೋಕಾ: ಆಕ್ಷೇಪ
ADVERTISEMENT

ಬಿಕ್ಲು ಶಿವು ಹತ್ಯೆ: ಕೋಕಾ ಕಾಯ್ದೆ ಪ್ರಶ್ನಿಸಿ ಅರ್ಜಿ ಸಲ್ಲಿಸಿದ ಬೈರತಿ ಬಸವರಾಜ್‌

KCOCA Challenge: ಬಿಕ್ಲು ಶಿವು ಹತ್ಯೆ ಪ್ರಕರಣದಲ್ಲಿ ಕೋಕಾ ಕಾಯ್ದೆ ಹೇರಿರುವ ಕ್ರಮ ಪ್ರಶ್ನಿಸಿ 5ನೇ ಆರೋಪಿಯಾದ ಬಿಜೆಪಿ ಶಾಸಕ ಬೈರತಿ ಬಸವರಾಜ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ವಿಚಾರಣೆಯು ಅಕ್ಟೋಬರ್‌ 23ಕ್ಕೆ ಮುಂದಾಗಿದೆ.
Last Updated 16 ಅಕ್ಟೋಬರ್ 2025, 15:57 IST
ಬಿಕ್ಲು ಶಿವು ಹತ್ಯೆ: ಕೋಕಾ ಕಾಯ್ದೆ ಪ್ರಶ್ನಿಸಿ ಅರ್ಜಿ ಸಲ್ಲಿಸಿದ ಬೈರತಿ ಬಸವರಾಜ್‌

ಬಿಕ್ಲು ಶಿವು ಹತ್ಯೆ | ಶಾಸಕ ಬೈರತಿ ಬಸವರಾಜ್‌ ಪ್ರಭಾವದಿಂದ ತನಿಖೆಗೆ ಅಡಚಣೆ: ಆರೋಪ

‘ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದ ಆರೋಪಿಯಾಗಿರುವ ಕೆ.ಆರ್‌.ಪುರ ಕ್ಷೇತ್ರದ ಬಿಜೆಪಿಯ ಶಾಸಕ ಬೈರತಿ ಬಸವರಾಜ್‌ ಪ್ರಭಾವದಿಂದಾಗಿ ತನಿಖೆಗೆ ಅಡಚಣೆ ಉಂಟಾಗುವ ಸಾಧ್ಯತೆ ಇದೆ’ ಎಂದು ಪ್ರಾಸಿಕ್ಯೂಷನ್‌ ಕಳವಳ ವ್ಯಕ್ತಪಡಿಸಿದೆ.
Last Updated 15 ಅಕ್ಟೋಬರ್ 2025, 13:26 IST
ಬಿಕ್ಲು ಶಿವು ಹತ್ಯೆ | ಶಾಸಕ ಬೈರತಿ ಬಸವರಾಜ್‌ ಪ್ರಭಾವದಿಂದ ತನಿಖೆಗೆ ಅಡಚಣೆ: ಆರೋಪ

ಶಾಸಕ ಬೈರತಿ ಬಂಧನ ಅಗತ್ಯ: ಹೈಕೋರ್ಟ್‌ಗೆ ರಾಜ್ಯ ಪ್ರಾಸಿಕ್ಯೂಷನ್‌

Court Hearing: ‘ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದ ಆರೋಪಿಯಾಗಿರುವ ಕೆ.ಆರ್‌.ಪುರ ಶಾಸಕ ಬೈರತಿ ಬಸವರಾಜ್‌ ತನಿಖೆಗೆ ಹಾಜರಾದ ವೇಳೆ ಸುಳ್ಳು ಮಾಹಿತಿ ನೀಡಿದ್ದು ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕಿದೆ’ ಎಂದು ರಾಜ್ಯ ಪ್ರಾಸಿಕ್ಯೂಷನ್‌ ಹೈಕೋರ್ಟ್‌ಗೆ ಅರುಹಿದೆ.
Last Updated 9 ಅಕ್ಟೋಬರ್ 2025, 15:56 IST
ಶಾಸಕ ಬೈರತಿ ಬಂಧನ ಅಗತ್ಯ: ಹೈಕೋರ್ಟ್‌ಗೆ ರಾಜ್ಯ ಪ್ರಾಸಿಕ್ಯೂಷನ್‌
ADVERTISEMENT
ADVERTISEMENT
ADVERTISEMENT