ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

B.Y.Vijayendra

ADVERTISEMENT

ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ‘ಮೋದಿ ಮತ್ತೊಮ್ಮೆ’ ವಾತಾವರಣ: ವಿಜಯೇಂದ್ರ ಅಭಿಪ್ರಾಯ

ಆದರಣೀಯ ಪ್ರಧಾನಿ ನರೇಂದ್ರ ಮೋದಿಜೀ ಅವರ ನಾಯಕತ್ವವನ್ನು ಇಡೀ ದೇಶವೇ ಮೆಚ್ಚುತ್ತಿದೆ. ದೇಶದಾದ್ಯಂತ ಮೋದಿಜೀ ಅವರ ಪರ ವಾತಾವರಣ ನಿರ್ಮಾಣವಾಗಿದೆ. 400ಕ್ಕೂ ಹೆಚ್ಚು ಸ್ಥಾನಗಳನ್ನು ಎನ್‍ಡಿಎ ಪಡೆಯಬೇಕೆಂಬ ಸಂಕಲ್ಪ ಮೋದಿಯವರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.
Last Updated 5 ಏಪ್ರಿಲ್ 2024, 8:18 IST
ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ‘ಮೋದಿ ಮತ್ತೊಮ್ಮೆ’ ವಾತಾವರಣ: ವಿಜಯೇಂದ್ರ ಅಭಿಪ್ರಾಯ

ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರಿಯಲಿದೆ: ಬಿ.ವೈ.ವಿಜಯೇಂದ್ರ

ಬಿಜೆಪಿ- ಜೆಡಿಎಸ್ ನಡುವೆ ಏನೇ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೂ ಸಹ ಎಲ್ಲವೂ ಸುಖಾಂತ್ಯ ಆಗಲಿದೆ. ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು.
Last Updated 19 ಮಾರ್ಚ್ 2024, 5:40 IST
ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರಿಯಲಿದೆ: ಬಿ.ವೈ.ವಿಜಯೇಂದ್ರ

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ: ಬಿ.ವೈ. ವಿಜಯೇಂದ್ರ ಕಿಡಿ

ಕೇಂದ್ರ ಸರ್ಕಾರದ ವಿರುದ್ಧ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ‘ ಚಲೋ ದಿಲ್ಲಿ’ ಅಭಿಯಾನ ಆರಂಭಿಸಿದೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ
Last Updated 6 ಫೆಬ್ರುವರಿ 2024, 7:46 IST
ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ: ಬಿ.ವೈ. ವಿಜಯೇಂದ್ರ ಕಿಡಿ

ಬಿಜೆಪಿ ಜಿಲ್ಲಾ ಘಟಕ: ಪದಾಧಿಕಾರಿಗಳ ನೇಮಕಕ್ಕೆ ಬಿ.ವೈ.ವಿಜಯೇಂದ್ರ ಸೂಚನೆ

ಪಕ್ಷದ ಜಿಲ್ಲಾ ಘಟಕಗಳ ಪದಾಧಿಕಾರಿಗಳ ನೇಮಕ ಪ್ರಕ್ರಿಯೆ ಆರಂಭಿಸುವಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೂಚನೆ ನೀಡಿದರು.
Last Updated 16 ಜನವರಿ 2024, 14:42 IST
ಬಿಜೆಪಿ ಜಿಲ್ಲಾ ಘಟಕ: ಪದಾಧಿಕಾರಿಗಳ ನೇಮಕಕ್ಕೆ ಬಿ.ವೈ.ವಿಜಯೇಂದ್ರ ಸೂಚನೆ

ತಿರುವಳ್ಳುವರ್, ಸರ್ವಜ್ಞ ಪ್ರತಿಮೆಗಳು ಸಹೋದರತ್ವ ಸಂಕೇತ: ಬಿ.ವೈ.ವಿಜಯೇಂದ್ರ

ಬೆಂಗಳೂರು ‘ನಗರದ ತಿರುವಳ್ಳುವರ್‌ ಮತ್ತು ಚೆನ್ನೈನ ಸರ್ವಜ್ಞನ ಪ್ರತಿಮೆಗಳು ಕನ್ನಡಿಗರು ಮತ್ತು ತಮಿಳರ ನಡುವಿನ ಸಹೋದರತ್ವದ ಸಂಕೇತ. ಬಿ.ಎಸ್‌.ಯಡಿಯೂರಪ್ಪ ಅವರಿಂದ ಇವುಗಳ ಅನಾವರಣ ಸಾಧ್ಯವಾಯಿತು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
Last Updated 16 ಜನವರಿ 2024, 14:37 IST
ತಿರುವಳ್ಳುವರ್, ಸರ್ವಜ್ಞ ಪ್ರತಿಮೆಗಳು ಸಹೋದರತ್ವ ಸಂಕೇತ: ಬಿ.ವೈ.ವಿಜಯೇಂದ್ರ

ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಪಡೆಯಿರಿ: ಸಿಎಂಗೆ ವಿಜಯೇಂದ್ರ ಎಚ್ಚರಿಕೆ

ನಮ್ಮ ಪಕ್ಷದ ಕಾರ್ಯಕರ್ತ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಣಿಕಂಠ ರಾಠೋಡ ಅವರ ಮೇಲೆ ಸಚಿವ ಪ್ರಿಯಾಂಕ್‌ ಖರ್ಗೆ ರಾಜಕೀಯ ಪುಢಾರಿಗಳನ್ನು ಬಿಟ್ಟು ಶನಿವಾರ ಮಧ್ಯರಾತ್ರಿ ಹಲ್ಲೆ ಮಾಡಿಸಿದ್ದಾರೆ ಎಂದು ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
Last Updated 20 ನವೆಂಬರ್ 2023, 6:30 IST
ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಪಡೆಯಿರಿ: ಸಿಎಂಗೆ ವಿಜಯೇಂದ್ರ ಎಚ್ಚರಿಕೆ

ಜೆಡಿಎಸ್‌ ಜೊತೆ ಮೈತ್ರಿ ಚರ್ಚೆ ಆಗಿಲ್ಲ: ಬಿ.ವೈ. ವಿಜಯೇಂದ್ರ

‘ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಆಯ್ಕೆ ವಿಚಾರವಾಗಿ 3–4 ದಿನಗಳಲ್ಲಿ ಸಭೆ ನಡೆಯಲಿದ್ದು, ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ನಾನು ಸೇರಿದಂತೆ ಬಿಜೆಪಿಯ ಯಾವುದೇ ನಾಯಕರು ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುವ ವಿಶ್ವಾಸವಿದೆ’
Last Updated 13 ಜೂನ್ 2023, 5:00 IST
ಜೆಡಿಎಸ್‌ ಜೊತೆ ಮೈತ್ರಿ ಚರ್ಚೆ ಆಗಿಲ್ಲ: ಬಿ.ವೈ. ವಿಜಯೇಂದ್ರ
ADVERTISEMENT

ಟಿಕೆಟ್‌ ವಂಚಿತರ ಜೊತೆ ವರಿಷ್ಠರ ಸಂಪರ್ಕ: ಬಿ.ವೈ.ವಿಜಯೇಂದ್ರ

‘ಬಿಜೆಪಿ ಜಗತ್ತಿನ ಅತೀ ದೊಡ್ಡ ಪಕ್ಷ, ಟಿಕೆಟ್‌ ಹಂಚಿಕೆ ವಿಷಯದಲ್ಲಿ ಅಸಮಾಧಾನ ಇರುವುದು ಸಹಜ. ಟಿಕೆಟ್‌ ವಂಚಿತರ ಜೊತೆ ಪಕ್ಷದ ಹಿರಿಯರು ಸಂಪರ್ಕದಲ್ಲಿದ್ದು ಎಲ್ಲರನ್ನೂ ಸಮಾಧಾನಪಡಿಸುತ್ತಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಶುಕ್ರವಾರ ಹೇಳಿದರು.
Last Updated 14 ಏಪ್ರಿಲ್ 2023, 12:46 IST
ಟಿಕೆಟ್‌ ವಂಚಿತರ ಜೊತೆ ವರಿಷ್ಠರ ಸಂಪರ್ಕ: ಬಿ.ವೈ.ವಿಜಯೇಂದ್ರ

ಅನಪೇಕ್ಷಿತ ವಿಚಾರಕ್ಕೆ ಸಮಾಜ ಬೀದಿಗೆ ಬೇಡ; ಬಿ.ವೈ ವಿಜಯೇಂದ್ರ

ಬೇರೆ ಸಮಾಜದವರು ಸಮಾಜ ಸಂಘಟನೆಯಲ್ಲಿ ಹೆಚ್ಚು ಕ್ರಿಯಾಶೀಲವಾಗಿವೆ. ನಮ್ಮ ಸಮಾಜದಲ್ಲಿ ಅದು ಹಿಮ್ಮುಖವಾಗುತ್ತಿದೆ. ಸಮಾಜದ ಗುರು, ಹಿರಿಯರನ್ನು ಗೌರವಿಸಿಕೊಂಡು ಬಂದ ಪರಂಪರೆ ನಮ್ಮದು. ಈಚೆಗೆ ವ್ಯಕ್ತಿಗತ ತೇಜೋವಧೆ ಮಾಡುವುದನ್ನು ಕಾಣುತ್ತಿದ್ದೇವೆ– ವಿಜಯೇಂದ್ರ
Last Updated 8 ಜುಲೈ 2018, 7:09 IST
ಅನಪೇಕ್ಷಿತ ವಿಚಾರಕ್ಕೆ ಸಮಾಜ ಬೀದಿಗೆ ಬೇಡ; ಬಿ.ವೈ ವಿಜಯೇಂದ್ರ
ADVERTISEMENT
ADVERTISEMENT
ADVERTISEMENT