ವಿಜಯನಗರ | ಸಿಲಿಂಡರ್ ಸ್ಫೋಟ ಸ್ಥಳಕ್ಕೆ ಜಮೀರ್ ಭೇಟಿ; ಗಾಯಾಳುಗಳ ಆರೋಗ್ಯ ವಿಚಾರಣೆ
Cylinder Blast Victims: ವಿಜಯನಗರದ ಗಾದಿಗನೂರಿನಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡವರನ್ನು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಅವರ ಆರೋಗ್ಯ ಸ್ಥಿತಿ ಪರಿಶೀಲಿಸಿದರು.Last Updated 27 ಸೆಪ್ಟೆಂಬರ್ 2025, 7:54 IST